ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಬೆಂಗಳೂರಲ್ಲಿ ಸಿಸಿಬಿ ಬಿಗ್ ಆಪರೇಷನ್‌ : 70.5 ಲಕ್ಷ ಮೌಲ್ಯದ ಕೊಕೇನ್ ಜಪ್ತಿ.. ಉಗಾಂಡಾ ಮಹಿಳೆ ಸೇರಿ ಇಬ್ಬರ ಬಂಧನ!

June 16, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಸುಮಾರು 70 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ 130 ಗ್ರಾಂ ಕೊಕೇನ್ ಅನ್ನು ಜಪ್ತಿ ಮಾಡಿದೆ. ಈ ಪ್ರಕರಣದಲ್ಲಿ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ಜನತ್ ಮತ್ತು ವಾಹಬ್ ಎಲ್ವಿಸ್ ಯುನಿಸ್ ಎಂದು ಗುರುತಿಸಲಾಗಿದೆ. ಜನತ್ ಡ್ರಗ್ ಪೆಡ್ಲರ್ ಆಗಿದ್ದು, ವಾಹಬ್ ಮಾದಕ ದ್ರವ್ಯಗಳನ್ನು ಸ್ವೀಕರಿಸಿ ಸ್ಥಳೀಯವಾಗಿ ವಿತರಣೆ ಮಾಡುತ್ತಿದ್ದ ರಿಸೀವರ್ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಮಾಹಿತಿ ಪ್ರಕಾರ, ವಾಹಬ್ ಯಶವಂತಪುರ ಹಾಗೂ ಗೊರಗುಂಟೆಪಾಳ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಡ್ರಗ್ ವ್ಯವಹಾರ ನಡೆಸುತ್ತಿದ್ದನು. ಈ ಕುರಿತು ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿಕ್ಕಬಾಣವರ ಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಜನತ್ ಬ್ಯುಸಿನೆಸ್ ವೀಸಾದ ಮೂಲಕ ಭಾರತಕ್ಕೆ ಬಂದಿದ್ದು, ಇಲ್ಲಿ ಡ್ರಗ್ ಪೆಡ್ಲಿಂಗ್ ಚಟುವಟಿಕೆಯಲ್ಲಿ ತೊಡಗಿದ್ದಳು ಎಂಬುದು ಬಹಿರಂಗವಾಗಿದೆ. ಆಕೆಯ ವಿರುದ್ಧ ಈ ಹಿಂದೆಯೂ ಮಾದಕ ದ್ರವ್ಯ ಪ್ರಕರಣ ದಾಖಲಾಗಿದ್ದು, ದೆಹಲಿಯಲ್ಲಿ ಸಿಕ್ಕಿಬಿದ್ದ ಬಳಿಕ ಐದು ವರ್ಷಗಳ ಜೈಲು ಶಿಕ್ಷೆಯನ್ನೂ ಅನುಭವಿಸಿದ್ದಳು.

ಬಂಧಿತರಿಂದ ವಶಪಡಿಸಿಕೊಳ್ಳಲಾದ ಕೊಕೇನ್‌ನ ಮೌಲ್ಯ ಸುಮಾರು 70.50 ಲಕ್ಷ ರೂಪಾಯಿಗಳಾಗಿದ್ದು, ಇದರ ಜಾಲ ಇನ್ನಷ್ಟು ವಿಸ್ತಾರವಾಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲಾಗಿದೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಎಸಿಪಿ ರಾಜೇಶ್ ಎಲ್.ವೈ. ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ನಗರದಲ್ಲಿ ಡ್ರಗ್ ಜಾಲದ ಬೇರುಗಳನ್ನು ಪತ್ತೆಹಚ್ಚಲು ಅಧಿಕಾರಿಗಳು ಮುಂದಿನ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ : ಕದ್ದ ಬೈಕ್‌ಗಳ ನಂಬರ್ ಪ್ಲೇಟ್‌ ಬದಲಿಸಿ ಫೇಸ್‌ಬುಕ್, OLXನಲ್ಲಿ ಮಾರಾಟ ಮಾಡ್ತಿದ್ದ ಖತರ್ನಾಕ್‌ ಕಳ್ಳ ಅರೆಸ್ಟ್‌!

SendShareTweet
Previous Post

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

Next Post

‘ಬುಮ್ರಾ ಸರ್ವಕಾಲಿಕ ಶ್ರೇಷ್ಠ ವೇಗಿ’ ; ದಂತಕಥೆಗಳನ್ನು ಹಿಂದಿಕ್ಕಿ ಭಾರತದ ತಾರೆಯನ್ನು ‘ಪೇಸ್ ಕಿಂಗ್’ ಎಂದ ಶೋರಿಫುಲ್ ಇಸ್ಲಾಂ!

Related Posts

ರೈಲು ಪ್ರಯಾಣಿಕರೇ ಗಮನಿಸಿ; ಕೇವಲ 45 ಪೈಸೆಗೆ 10 ಲಕ್ಷ ರೂ. ಇನ್ಶೂರೆನ್ಸ್, ಆದ್ರೆ ಈ ತಪ್ಪು ಮಾಡದಿರಿ
Uncategorized

ರೈಲು ಪ್ರಯಾಣಿಕರೇ ಗಮನಿಸಿ; ಕೇವಲ 45 ಪೈಸೆಗೆ 10 ಲಕ್ಷ ರೂ. ಇನ್ಶೂರೆನ್ಸ್, ಆದ್ರೆ ಈ ತಪ್ಪು ಮಾಡದಿರಿ

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ
Uncategorized

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!
Uncategorized

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!
Uncategorized

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ
Uncategorized

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!
Uncategorized

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!

Next Post
‘ಬುಮ್ರಾ ಸರ್ವಕಾಲಿಕ ಶ್ರೇಷ್ಠ ವೇಗಿ’ ; ದಂತಕಥೆಗಳನ್ನು ಹಿಂದಿಕ್ಕಿ ಭಾರತದ ತಾರೆಯನ್ನು ‘ಪೇಸ್ ಕಿಂಗ್’ ಎಂದ ಶೋರಿಫುಲ್ ಇಸ್ಲಾಂ!

'ಬುಮ್ರಾ ಸರ್ವಕಾಲಿಕ ಶ್ರೇಷ್ಠ ವೇಗಿ' ; ದಂತಕಥೆಗಳನ್ನು ಹಿಂದಿಕ್ಕಿ ಭಾರತದ ತಾರೆಯನ್ನು 'ಪೇಸ್ ಕಿಂಗ್' ಎಂದ ಶೋರಿಫುಲ್ ಇಸ್ಲಾಂ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat