ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

June 11, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ನಕಲಿ ಮಾರ್ಕ್ಸ್ ಕಾರ್ಡ್ ಜಾಲವನ್ನು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಡಿಗ್ರಿ ಓದದೇ ಇದ್ದರೂ ಮಾರ್ಕ್ಸ್ ಕಾರ್ಡ್ ಕೊಡಿಸುವುದಾಗಿ ಹೇಳಿ ಜನರನ್ನು ಸೆಳೆಯುತ್ತಿದ್ದ ಜಾಲದ ಬಗ್ಗೆ ಸಿಸಿಬಿಗೆ ಖಚಿತ ಮಾಹಿತಿ ಲಭಿಸಿತ್ತು. ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ನಗರದ ಕೋರಮಂಗಲದಲ್ಲಿ ಡಿಜಿಟಲ್ ಡಿಸ್ಟೆನ್ಸ್ ಎಜುಕೇಶನ್ ಮಿಷನ್ ಎಂಬ ಸಂಸ್ಥೆಯ ಹೆಸರಿನಲ್ಲಿ ನಕಲಿ ಅಂಕಪಟ್ಟಿಗಳನ್ನು ಸಿದ್ಧಪಡಿಸುತ್ತಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ. ಈ ದಂಧೆಯ ಪ್ರಮುಖ ಸೂತ್ರಧಾರಿಗಳು ಎನ್ನಲಾದ ಕಾರ್ತಿಕ್ ಹಾಗೂ ಆರ್ಯನ್ ಎಂಬುವವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಖಾಕಿ ಪಡೆ ಬಲೆ ಬೀಸಿದೆ.

ಆರೋಪಿಗಳು ಮೊದಲು ವಿವಿಧ ಕಾಲೇಜುಗಳಲ್ಲಿ ಪ್ರವೇಶ ಕಲ್ಪಿಸುವುದಾಗಿ ಕರೆ ಮಾಡುತ್ತಿದ್ದರು. ಫ್ಲಾರೆನ್ಸ್, ಕಲಾನಿಕೇತನ್, ಎಂವಿಜೆ, ಟಿಪ್ಪು ಸುಲ್ತಾನ್ ಸೇರಿದಂತೆ ಹಲವು ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸುತ್ತಿದ್ದರು. ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಓದದೇ ಇದ್ದರೂ ಪದವಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿ ಜನರನ್ನು ಸಂಪರ್ಕಿಸುತ್ತಿದ್ದರು.

ಬಳಿಕ ನಕಲಿ ಮಾರ್ಕ್ಸ್ ಕಾರ್ಡ್‌ಗಳನ್ನು ತಯಾರಿಸಿ ನೇರವಾಗಿ ಮನೆ ಬಾಗಿಲಿಗೆ ಕಳುಹಿಸಲಾಗುತ್ತಿತ್ತು. ಡಿಟಿಡಿಸಿ ಕೊರಿಯರ್ ಸೇವೆಯ ಮೂಲಕ ಈ ದಾಖಲೆಗಳನ್ನು ಗ್ರಾಹಕರಿಗೆ ತಲುಪಿಸಲಾಗುತ್ತಿತ್ತು.

ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ಸುಮೋಟೋ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ರಾಜಾರೆಡ್ಡಿಯನ್ನು ಬಂಧಿಸಲಾಗಿದ್ದು, 50ಕ್ಕೂ ಹೆಚ್ಚು ನಕಲಿ ಮಾರ್ಕ್ಸ್ ಕಾರ್ಡ್‌ಗಳನ್ನು ತಯಾರಿಸಿರುವುದು ಪತ್ತೆಯಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಆರ್ಯನ್ ಹಾಗೂ ಕಾರ್ತಿಕ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

SendShareTweet
Previous Post

ಚಿನ್ನದ ಬೆಲೆಯಲ್ಲಿ ಇಂದು ಕೂಡ 2 ಸಾವಿರ ರೂ. ಭರ್ಜರಿ ಇಳಿಕೆ : ಎಷ್ಟಿದೆ ಇಂದಿನ ದರ?

Next Post

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

Related Posts

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!
ಉಡುಪಿ

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!
ಧಾರವಾಡ

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಫೈರಿಂಗ್‌!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಫೈರಿಂಗ್‌!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!
ಕಲಬುರ್ಗಿ

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!
ರಾಜ್ಯ

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!

Next Post
ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ನೈಟ್‌ಕ್ಲಬ್ ಗಲಾಟೆಯಲ್ಲಿ ಸಿಲುಕಿ ಕಿವೀಸ್ ವಿರುದ್ಧದ ಟೆಸ್ಟ್‌ನಿಂದ ಹೊರಬಿದ್ದ ಬೆನ್ ಸ್ಟೋಕ್ಸ್

ನೈಟ್‌ಕ್ಲಬ್ ಗಲಾಟೆಯಲ್ಲಿ ಸಿಲುಕಿ ಕಿವೀಸ್ ವಿರುದ್ಧದ ಟೆಸ್ಟ್‌ನಿಂದ ಹೊರಬಿದ್ದ ಬೆನ್ ಸ್ಟೋಕ್ಸ್

HLL Lifecare ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

HLL Lifecare ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ನೈಟ್‌ಕ್ಲಬ್ ಗಲಾಟೆಯಲ್ಲಿ ಸಿಲುಕಿ ಕಿವೀಸ್ ವಿರುದ್ಧದ ಟೆಸ್ಟ್‌ನಿಂದ ಹೊರಬಿದ್ದ ಬೆನ್ ಸ್ಟೋಕ್ಸ್

ನೈಟ್‌ಕ್ಲಬ್ ಗಲಾಟೆಯಲ್ಲಿ ಸಿಲುಕಿ ಕಿವೀಸ್ ವಿರುದ್ಧದ ಟೆಸ್ಟ್‌ನಿಂದ ಹೊರಬಿದ್ದ ಬೆನ್ ಸ್ಟೋಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat