ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

CCB ಪೊಲೀಸರ ಕಾರ್ಯಾಚರಣೆ – ನಕಲಿ ಸೇಲ್ ಡೀಡ್ ರಿಜಿಸ್ಟರ್ ಮಾಡಿದ್ದ ಸಬ್ ರಿಜಿಸ್ಟರ್ ರೂಪ ಅರೆಸ್ಟ್!

November 12, 2025
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು CCB ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 150 ಕೋಟಿಗೂ ಅಧಿಕ ಮೌಲ್ಯದ ಜಮೀನನ್ನು ಅಕ್ರಮವಾಗಿ ಸೇಲ್ ಡೀಡ್ ರಿಜಿಸ್ಟರ್ ಮಾಡಿದ್ದ ಆರೋಪದಡಿ ಸಬ್ ರಿಜಿಸ್ಟರ್ ರೂಪನನ್ನು ಅರೆಸ್ಟ್ ಮಾಡಿದ್ದಾರೆ.

ನಕಲಿ ಸೇಲ್ ಡೀಡ್ ರಿಜಿಸ್ಟರ್ ಮಾಡಿ, ಬೇಗೂರು ಹೋಬಳಿಯ ಬೆರೆಟೇನ ಅಗ್ರಹಾರದ ಸರ್ವೆ ನಂ. 5/2 ರಲ್ಲಿನ 36 ಎಕರೆ 74 ಗುಂಟೆ & 39ಎಕರೆ 65‌ ಗುಂಟೆ ಜಮೀನನ್ನು ಅಕ್ರಮವಾಗಿ ನೋಂದಣಿ (ರಿಜಿಸ್ಟರ್) ಮಾಡಿದ ಆರೋಪದ ಮೇಲೆ ಬಿಟಿಎಂ ಲೇಔಟ್ ಸಬ್ ರಿಜಿಸ್ಟರ್ ರೂಪನನ್ನು ಬಂಧಿಸಲಾಗಿದೆ. ಅಕ್ರಮವಾಗಿ ನೋಂದಣಿಯಾದ ಈ ಜಮೀನಿನ ಅಂದಾಜು ಮೌಲ್ಯ ₹150 ಕೋಟಿಗೂ ಅಧಿಕವಾಗಿದೆ.

ಬೇಗೂರು ಬಳಿಯಲ್ಲಿರುವ ಒಟ್ಟು 75 ಎಕರೆ ಜಮೀನನ್ನು ಸಬ್ ರಿಜಿಸ್ಟರ್ ರೂಪ ಅಕ್ರಮವಾಗಿ ಸೇಲ್ ಮಾಡಿದ್ದರು. ಈ ಜಮೀನು ಮುಕುಂದರ ತಂದೆ ನಾಗರಾಜ್ ಶೆಟ್ಟಿ ಹೆಸರಿನಲ್ಲಿತ್ತು.  ಗಣೇಶ್ ಎನ್.ವೈ ಎಂಬಾತ ನಾಗರಾಜ್ ಶೆಟ್ಟಿ ಪುತ್ರ ಎನ್ನುವಂತೆ ಬಿಂಬಿಸಿ ನಕಲಿ ಸೇಲ್ ಡೀಡ್ ಮಾಡಲಾಗಿತ್ತು. ಅಸಲಿಗೆ‌ ನಾಗರಾಜ್ ಶೆಟ್ಟಿರಿಗೆ ಗಣೇಶ್ ಎನ್.ವೈ ಎಂಬ ಮಗನೇ ಇಲ್ಲ, ನಾಗರಾಜ್ ಶೆಟ್ಟಿಯವರ ಪುತ್ರ ಮುಕುಂದ.

ನಾಗರಾಜ್ ಶೆಟ್ಟಿ ಅವರ ಆಸ್ತಿಯನ್ನು ನಕಲಿ ದಾಖಲೆಗಳ ಮೂಲಕ ಒಂದು ಟ್ರಸ್ಟ್‌ಗೆ ವರ್ಗಾಯಿಸಲು ಮುಂದಾದಾಗ ಈ ಬೃಹತ್ ಅಕ್ರಮ ಬಯಲಾಗಿದೆ. ಈ ಬಗ್ಗೆ ಜಮೀನಿನ ಮಾಲೀಕ ಮುಕುಂದ ಅವರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣದ ಗಂಭೀರತೆ ಪರಿಗಣಿಸಿ ತನಿಖೆಯನ್ನು ಸಿಸಿಬಿ ಪೊಲೀಸರಿಗೆ ವರ್ಗಾಯಿಸಲಾಯಿತು. ಸಬ್ ರಿಜಿಸ್ಟರ್ ಕುಮಾರಿ ಹಾಗೂ ನವೀನ್ ಎಂಬಾತನನ್ನು ಬಂಧಿಸಲಾಗಿತ್ತು, ಸದ್ಯ ಸಬ್ ರಿಜಿಸ್ಟರ್ ರೂಪನನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ : ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೋಜು ಮಸ್ತಿ | ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲು!

Tags: arrestedCCBKarnataka News beatPolice OperationSub-Registrar Rupa
SendShareTweet
Previous Post

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೋಜು ಮಸ್ತಿ | ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲು!

Next Post

ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ | ರೊಚ್ಚಿಗೆದ್ದ ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು!

Related Posts

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

Next Post
ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ | ರೊಚ್ಚಿಗೆದ್ದ ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು!

ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ | ರೊಚ್ಚಿಗೆದ್ದ ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat