ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

September 4, 2026
Share on WhatsappShare on FacebookShare on Twitter

ಬೆಂಗಳೂರು : ನಾಡಿನೆಲ್ಲೆಡೆ ಇಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆಮಾಡಿದೆ. ದೇಶಾದ್ಯಂತ ಮನೆಮನಗಳಲ್ಲಿ ಬಾಲಗೋಪಾಲನ ಆರಾಧನೆ, ವಿಶೇಷ ಪೂಜೆ ಹಾಗೂ ಭಕ್ತಿಗೀತೆಗಳ ಮೂಲಕ ಕೃಷ್ಣನಾಮ ಸ್ಮರಣೆ ನಡೆಯುತ್ತಿದೆ.

ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲೂ ಜನ್ಮಾಷ್ಟಮಿ ಹಿನ್ನೆಲೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು, ಹೂವು-ದೀಪಾಲಂಕಾರ, ಬಾಲಕೃಷ್ಣನಿಗೆ ವಿಶೇಷ ಪೂಜೆ ಮತ್ತು ಅಭಿಷೇಕ ನೆರವೇರಿತು.

ಬೆಂಗಳೂರಿನಾದ್ಯಂತ ಶ್ರೀ ಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದ್ದು, ಇಸ್ಕಾನ್ ದೇವಾಲಯದಲ್ಲಿ ಜನ್ಮಾಷ್ಟಮಿಯ ಪ್ರಯುಕ್ತ ಬೃಂದಾವನದ ಟೀಮ್‌ನಿಂದ ಮುಖ್ಯ ಮಂದಿರದಲ್ಲಿ ನವಿಲಿನ ಅಲಂಕಾರ ಮಾಡಲಾಗಿದೆ. ರಂಗ ಮಂದಿರದಲ್ಲಿ ವಿಶೇಷವಾಗಿ ರಾಧ-ಕೃಷ್ಣ ಉತ್ಸವ ಮೂರ್ತಿಗಳಿಗೆ 4 ಬಾರಿ 108 ಬಗೆಯ ಜಲಾಮೃತದ ಅಭಿಷೇಕವನ್ನ ಕೂಡ ಮಾಡಲಾಗ್ತಿದೆ.

ಇಂದು ರಾತ್ರಿ 12 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನದ ವ್ಯವಸ್ಥೆ ಇರಲಿದ್ದು, ಅಂದಾಜಿನ ಪ್ರಕಾರ 2 ರಿಂದ 3 ಲಕ್ಷ ಭಕ್ತರು ಇಂದು ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಶ್ರೀಕೃಷ್ಣನ ದರ್ಶನಕ್ಕಾಗಿ ಭಕ್ತಸಾಗರವೇ ಹರಿದುಬಂದಿದ್ದು, ಪುಟ್ಟ ಮಕ್ಕಳು ಕೃಷ್ಣ-ರಾಧೆಯ ವೇಷದಲ್ಲಿ ಕಂಗೊಳಿಸಿದ ದೃಶ್ಯಗಳು ಗಮನ ಸೆಳೆದವು.

ಇದನ್ನೂ ಓದಿ : ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

Tags: Balagopala DarshanDevoteesISKCON BengaluruISKCON TempleJanmashtami Celebrationkarnataka news baetKrishna devoteesKrishna FestivalKrishna JanmashtamiSri Krishna Janmashtami
SendShareTweet
Previous Post

ರೆನೋ ಟ್ರೈಬರ್‌ಗೆ ಬರಲಿದೆ ಭರ್ಜರಿ ಟರ್ಬೊ ಪವರ್ ; 100 PS ಎಂಜಿನ್‌ ಸೆಪ್ಟೆಂಬರ್‌ನಲ್ಲೇ ಬಿಡುಗಡೆ!

Next Post

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

Related Posts

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!
ಬೆಂಗಳೂರು

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?
ರಾಜ್ಯ

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

Next Post
BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ರೆನೋ ಟ್ರೈಬರ್‌ಗೆ ಬರಲಿದೆ ಭರ್ಜರಿ ಟರ್ಬೊ ಪವರ್ ; 100 PS ಎಂಜಿನ್‌ ಸೆಪ್ಟೆಂಬರ್‌ನಲ್ಲೇ ಬಿಡುಗಡೆ!

ರೆನೋ ಟ್ರೈಬರ್‌ಗೆ ಬರಲಿದೆ ಭರ್ಜರಿ ಟರ್ಬೊ ಪವರ್ ; 100 PS ಎಂಜಿನ್‌ ಸೆಪ್ಟೆಂಬರ್‌ನಲ್ಲೇ ಬಿಡುಗಡೆ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat