ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮಗನ ಸಮಾಧಿ ಮುಂದೆ ಕಣ್ಣೀರಿಟ್ಟ ಸೆಲಿನಾ ಜೇಟ್ಲಿ ; “ನನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಅಳಲು!

May 7, 2026
Share on WhatsappShare on FacebookShare on Twitter

ಆಸ್ಟ್ರಿಯಾ : ಮಾಜಿ ಮಿಸ್ ಇಂಡಿಯಾ ಹಾಗೂ ಬಾಲಿವುಡ್ ನಟಿ ಸೆಲಿನಾ ಜೇಟ್ಲಿ ಅವರ ವೈಯಕ್ತಿಕ ಬದುಕು ಇದೀಗ ಬೀದಿಗೆ ಬಿದ್ದಿದ್ದು, ತಮ್ಮ ಮಕ್ಕಳಿಗಾಗಿ ಅವರು ನಡೆಸುತ್ತಿರುವ ಕಾನೂನು ಹೋರಾಟ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಆಸ್ಟ್ರಿಯಾದಲ್ಲಿ ತಮ್ಮ ಮೃತ ಮಗನ ಸಮಾಧಿಯನ್ನು ಸ್ವಚ್ಛಗೊಳಿಸುತ್ತಾ ಕಣ್ಣೀರಿಡುತ್ತಿರುವ ಭಾವುಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ತಮ್ಮ ಪತಿ ಪೀಟರ್ ಹಾಗ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ತಮ್ಮ ಪತಿ ಪೀಟರ್ ಹಾಗ್ ಅವರಿಂದ ವಿಚ್ಛೇದನ ಪಡೆಯಲು ಆಸ್ಟ್ರಿಯಾಕ್ಕೆ ತೆರಳಿದ್ದ ಸೆಲಿನಾ ಜೇಟ್ಲಿ, ಅಲ್ಲಿನ ನ್ಯಾಯಾಲಯದ ವಿಚಾರಣೆ ಮುಗಿಸಿ ತಮ್ಮ ಮೃತ ಮಗ ಶಂಶೇರ್ ಸಮಾಧಿಗೆ ಭೇಟಿ ನೀಡಿದ್ದಾರೆ. ಸಮಾಧಿಯ ಮೇಲಿದ್ದ ಕಸವನ್ನು ಸ್ವಚ್ಛಗೊಳಿಸುತ್ತಾ ಅವರು ದುಃಖ ತಡೆಯಲಾಗದೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. “ನನ್ನ ಮಕ್ಕಳನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ಯಲಾಗಿದೆ. ನ್ಯಾಯಾಲಯದ ಆದೇಶವಿದ್ದರೂ ಅವರನ್ನು ನನ್ನ ಬಳಿ ಕರೆತರುತ್ತಿಲ್ಲ. ನಾನು ಭೇಟಿಯಾಗಲು ಸಾಧ್ಯವಾದ ಏಕೈಕ ಮಗನೆಂದರೆ ಈತ (ಶಂಶೇರ್), ಆದರೆ ಅವನು ಇಂದು ಬದುಕಿಲ್ಲ” ಎಂದು ಸೆಲಿನಾ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಪತಿಯ ವಿರುದ್ಧ ಗಂಭೀರ ಆರೋಪಗಳು

ತಮ್ಮ ಸುದೀರ್ಘ ಪೋಸ್ಟ್‌ನಲ್ಲಿ ಪತಿ ಪೀಟರ್ ವಿರುದ್ಧ ಹರಿಹಾಯ್ದಿರುವ ಸೆಲಿನಾ, “ಪತಿಯ ವೃತ್ತಿಜೀವನಕ್ಕಾಗಿ ನಾನು ನನ್ನ ದೇಶ, ತಂದೆ-ತಾಯಿ ಹಾಗೂ ಉದ್ಯೋಗವನ್ನು ಬಿಟ್ಟು ದುಬೈ, ಸಿಂಗಾಪುರ ಹಾಗೂ ಆಸ್ಟ್ರಿಯಾದ ನಡುವೆ ಅಲೆದಾಡಿದೆ. ಆದರೆ ನನ್ನ ಆಸ್ತಿಗಳನ್ನು ಕಿತ್ತುಕೊಳ್ಳಲಾಯಿತು, ನಾನು ಶೋಷಣೆಗೆ ಒಳಗಾಗಿದ್ದೇನೆ. ಈಗ ನನ್ನ ಮೂವರು ಮಕ್ಕಳೊಂದಿಗೆ ಮಾತನಾಡಲು ಸಹ ನನಗೆ ಅವಕಾಶ ನೀಡುತ್ತಿಲ್ಲ. ಮಕ್ಕಳ ತಲೆಯನ್ನು ಕೆಡಿಸಿ ನನ್ನ ವಿರುದ್ಧವೇ ತಿರುಗಿಬೀಳುವಂತೆ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ. 15ನೇ ವಿವಾಹ ವಾರ್ಷಿಕೋತ್ಸವದ ಉಡುಗೊರೆ ಕೊಡಿಸುವುದಾಗಿ ನಂಬಿಸಿ ತನ್ನ ಪತಿ ವಿಚ್ಛೇದನದ ನೋಟಿಸ್ ನೀಡಿದ ಘಟನೆಯನ್ನೂ ಅವರು ನೆನೆದಿದ್ದಾರೆ.

ತ್ಯಾಗಕ್ಕೆ ಸಿಗದ ಬೆಲೆ

ಸೆಲಿನಾ ಮತ್ತು ಪೀಟರ್ 2010ರಲ್ಲಿ ವಿವಾಹವಾಗಿದ್ದರು. 2012ರಲ್ಲಿ ಅವಳಿ ಗಂಡು ಮಕ್ಕಳು (ವಿನ್ಸ್‌ಟನ್ ಮತ್ತು ವಿರಾಜ್) ಜನಿಸಿದ್ದರು. 2017ರಲ್ಲಿ ಮತ್ತೆ ಅವಳಿ ಗಂಡು ಮಕ್ಕಳು (ಆರ್ಥರ್ ಮತ್ತು ಶಂಶೇರ್) ಜನಿಸಿದರಾದರೂ, ಹೃದಯ ಸಂಬಂಧಿ ಸಮಸ್ಯೆಯಿಂದ ಶಂಶೇರ್ ಸಾವನ್ನಪ್ಪಿದ್ದ. ಈಗ ಉಳಿದ ಮೂವರು ಮಕ್ಕಳ ಕಸ್ಟಡಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ. “ಮಕ್ಕಳ ಕ್ಷೇಮಕ್ಕಾಗಿ ನಾನು ಶಾಂತಿಯುತವಾಗಿ ಬೇರೆಯಾಗಲು ಬಯಸಿದ್ದೆ. ಆದರೆ ನನ್ನ ವೈಯಕ್ತಿಕ ಆಸ್ತಿಗಳನ್ನು ಕಬಳಿಸಲು ನನ್ನ ಮೇಲೆ ಅಮಾನವೀಯ ಷರತ್ತುಗಳನ್ನು ಹೇರಲಾಗುತ್ತಿದೆ” ಎಂದು ಸೆಲಿನಾ ಆಕ್ರೋಶ ಹೊರಹಾಕಿದ್ದಾರೆ. ಈ ಭಾವುಕ ಪೋಸ್ಟ್ ಬಾಲಿವುಡ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿಮಾನಿಗಳು ಸೆಲಿನಾ ಅವರಿಗೆ ಧೈರ್ಯ ತುಂಬುತ್ತಿದ್ದಾರೆ. ಒಬ್ಬ ತಾಯಿಯಾಗಿ ತಮ್ಮ ಮಕ್ಕಳನ್ನು ಭೇಟಿ ಮಾಡಲು ಹಂಬಲಿಸುತ್ತಿರುವ ಅವರ ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

Tags: Karnataka News beat
SendShareTweet
Previous Post

ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

Next Post

IPL ಇತಿಹಾಸದ ಶ್ರೇಷ್ಠ ನಾಯಕರ ಸಾಲಿಗೆ ಶ್ರೇಯಸ್ ಅಯ್ಯರ್ : ಧೋನಿ-ರೋಹಿತ್ ಜೊತೆ ಹೋಲಿಸಿದ ಪಠಾಣ್!

Related Posts

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!
ಸಿನಿಮಾ-ಮನರಂಜನೆ

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

‘ಘಜನಿ’ ಖ್ಯಾತಿಯ ಖಳನಟ ಪ್ರದೀಪ್ ರಾವತ್ ವಿಧಿವಶ!
ಸಿನಿಮಾ-ಮನರಂಜನೆ

‘ಘಜನಿ’ ಖ್ಯಾತಿಯ ಖಳನಟ ಪ್ರದೀಪ್ ರಾವತ್ ವಿಧಿವಶ!

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?
ಸಿನಿಮಾ-ಮನರಂಜನೆ

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!
ಸಿನಿಮಾ-ಮನರಂಜನೆ

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!
ಸಿನಿಮಾ-ಮನರಂಜನೆ

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!
ಸಿನಿಮಾ-ಮನರಂಜನೆ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

Next Post
IPL ಇತಿಹಾಸದ ಶ್ರೇಷ್ಠ ನಾಯಕರ ಸಾಲಿಗೆ ಶ್ರೇಯಸ್ ಅಯ್ಯರ್ : ಧೋನಿ-ರೋಹಿತ್ ಜೊತೆ ಹೋಲಿಸಿದ ಪಠಾಣ್!

IPL ಇತಿಹಾಸದ ಶ್ರೇಷ್ಠ ನಾಯಕರ ಸಾಲಿಗೆ ಶ್ರೇಯಸ್ ಅಯ್ಯರ್ : ಧೋನಿ-ರೋಹಿತ್ ಜೊತೆ ಹೋಲಿಸಿದ ಪಠಾಣ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!

ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ

ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat