ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

April 3, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ (Digital Census 2026) ನಡೆಯುತ್ತಿದ್ದು, ಸಾರ್ವಜನಿಕರು ತಾವೇ ಆನ್ ಲೈನ್ ಮೂಲಕ ಮಾಹಿತಿ ಭರ್ತಿ ಮಾಡಲು ಅಂದರೆ, ಸ್ವಯಂ ಗಣತಿ (Self Enumeration) ಮಾಡಲು ಅವಕಾಶ ನೀಡಲಾಗಿದೆ. ಏಪ್ರಿಲ್ 15ರವರೆಗೆ ನಾಗರಿಕರು ಸ್ವಯಂ ಗಣತಿ ಮಾಡಿಕೊಳ್ಳಬಹುದಾಗಿದೆ. ಆನ್ ಲೈನ್ ಮೂಲಕ ನೀವೇ ಹೇಗೆ ಗಣತಿ ಮಾಡಿಕೊಳ್ಳಬೇಕು ಎಂಬುದರ ಮಾಹಿತಿ ಇಲ್ಲಿದೆ.

ಸ್ಟೆಪ್ ಬೈ ಸ್ಟೆಪ್ ಗೈಡ್

• ಮೊದಲಿಗೆ ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬ್ರೌಸರ್ ನಲ್ಲಿ se.census.gov.in ವೆಬ್ ಸೈಟ್ ಗೆ ಭೇಟಿ ನೀಡಿ.
• ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಆಗ ನಿಮ್ಮ ಮೊಬೈಲ್ ಗೆ ಒಂದು OTP ಬರುತ್ತದೆ, ಅದನ್ನು ನಮೂದಿಸಿ ಲಾಗಿನ್ ಆಗಿ.
• ಡಿಜಿಟಲ್ ಮ್ಯಾಪ್ ಸಹಾಯದಿಂದ ನಿಮ್ಮ ಮನೆಯ ನಿಖರವಾದ ಸ್ಥಳವನ್ನು (Location) ಗುರುತಿಸಿ. ನಂತರ ನಿಮ್ಮ ಜಿಲ್ಲೆ, ಪಿನ್ ಕೋಡ್ ಮತ್ತು ವಾರ್ಡ್/ಗ್ರಾಮದ ವಿವರಗಳನ್ನು ಆಯ್ಕೆ ಮಾಡಿ.
• ಮನೆಯ ಸ್ಥಿತಿ (ಸ್ವಂತ/ಬಾಡಿಗೆ), ಮನೆಯಲ್ಲಿರುವ ಸೌಲಭ್ಯಗಳು (ನೀರು, ವಿದ್ಯುತ್, ಶೌಚಾಲಯ) ಮತ್ತು ಆಸ್ತಿಗಳ ವಿವರಗಳನ್ನು ತುಂಬಿ.
• ಕುಟುಂಬದ ಮುಖ್ಯಸ್ಥರ ಮತ್ತು ಸದಸ್ಯರ ಹೆಸರು, ವಯಸ್ಸು, ಲಿಂಗ, ಶಿಕ್ಷಣ ಮತ್ತು ಉದ್ಯೋಗದ ಮಾಹಿತಿಯನ್ನು ಭರ್ತಿ ಮಾಡಿ.
• ಜನಗಣತಿಗಾಗಿ ಯಾವುದೇ ಅಧಿಕೃತ ದಾಖಲೆಗಳನ್ನು (Documents) ಅಪ್ಲೋಡ್ ಮಾಡುವ ಅಗತ್ಯವಿಲ್ಲ.
• ಎಲ್ಲ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿ ‘Submit’ ಮೇಲೆ ಕ್ಲಿಕ್ ಮಾಡಿ.

ಗಣತಿ ನಂತರದ ಪ್ರಕ್ರಿಯೆ

ಆನ್ ಲೈನ್ ಮೂಲಕ ಯಶಸ್ವಿಯಾಗಿ ಗಣತಿಯಲ್ಲಿ ಪಾಲ್ಗೊಂಡ ನಂತರ ನಿಮ್ಮ ಮೊಬೈಲ್ ಗೆ ಒಂದು ಸ್ವಯಂ ಗಣತಿ ಐಡಿ (Self Enumeration ID – SE ID) ಬರುತ್ತದೆ. ಇದನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ. ಆನ್ ಲೈನ್ ಮೂಲಕ ಏಪ್ರಿಲ್ 15ರವರೆಗೆ ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ನಿಗದಿತ ದಿನಾಂಕದೊಳಗೆ ಪ್ರಕ್ರಿಯೆ ಮುಗಿಸಬೇಕು.

ಏಪ್ರಿಲ್ 16 ರ ನಂತರ ಜನಗಣತಿ ಅಧಿಕಾರಿಗಳು ನಿಮ್ಮ ಮನೆಗೆ ಭೇಟಿ ನೀಡಿದಾಗ, ನೀವು ಪಡೆದ SE ID ಅನ್ನು ಅವರಿಗೆ ತೋರಿಸಬೇಕು. ಅವರು ನಿಮ್ಮ ಮಾಹಿತಿಯನ್ನು ಪರಿಶೀಲಿಸಿ ಅಂತಿಮಗೊಳಿಸುತ್ತಾರೆ. ಕನ್ನಡ ಸೇರಿದಂತೆ 16 ಪ್ರಮುಖ ಭಾರತೀಯ ಭಾಷೆಗಳಲ್ಲಿ ಲಭ್ಯವಿದೆ. ಹಾಗಾಗಿ, ಸುಲಭವಾಗಿ ಗಣತಿಯಲ್ಲಿ ಪಾಲ್ಗೊಳ್ಳಬಹುದು.

ಇದನ್ನೂ ಓದಿ : ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್‌ನಲ್ಲಿ 1 ಸಾವಿರ ಹುದ್ದೆಗಳ ನೇಮಕಾತಿ.. ಕನ್ನಡಿಗರಿಗೂ ಇವೆ ಅವಕಾಶ!

Tags: IndiaKarnataka News beat
SendShareTweet
Previous Post

ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್‌ನಲ್ಲಿ 1 ಸಾವಿರ ಹುದ್ದೆಗಳ ನೇಮಕಾತಿ.. ಕನ್ನಡಿಗರಿಗೂ ಇವೆ ಅವಕಾಶ!

Next Post

ಸ್ಕೋಡಾ ಇಂಡಿಯಾ ದಾಖಲೆ ಮಾರಾಟ.. 2026ರ ಮೊದಲ ತ್ರೈಮಾಸಿಕದಲ್ಲಿ ಹೊಸ ಮೈಲಿಗಲ್ಲು!

Related Posts

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!
ದೇಶ

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!
ದೇಶ

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?
ದೇಶ

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!
ದೇಶ

ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನ : ಸಿಎಂ ವಿಜಯ್ ಗ್ರೀನ್ ಸಿಗ್ನಲ್
ದೇಶ

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನ : ಸಿಎಂ ವಿಜಯ್ ಗ್ರೀನ್ ಸಿಗ್ನಲ್

“ನನಗೆ ವಿಜಯ್ ಕಂಡರೆ ಅಸೂಯೆಯಾಗುತ್ತದೆ” : ಪವನ್ ಕಲ್ಯಾಣ್ ಹೀಗೆ ಹೇಳಿದ್ದೇಕೆ?
ದೇಶ

“ನನಗೆ ವಿಜಯ್ ಕಂಡರೆ ಅಸೂಯೆಯಾಗುತ್ತದೆ” : ಪವನ್ ಕಲ್ಯಾಣ್ ಹೀಗೆ ಹೇಳಿದ್ದೇಕೆ?

Next Post
ಸ್ಕೋಡಾ ಇಂಡಿಯಾ ದಾಖಲೆ ಮಾರಾಟ.. 2026ರ ಮೊದಲ ತ್ರೈಮಾಸಿಕದಲ್ಲಿ ಹೊಸ ಮೈಲಿಗಲ್ಲು!

ಸ್ಕೋಡಾ ಇಂಡಿಯಾ ದಾಖಲೆ ಮಾರಾಟ.. 2026ರ ಮೊದಲ ತ್ರೈಮಾಸಿಕದಲ್ಲಿ ಹೊಸ ಮೈಲಿಗಲ್ಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

2 ಗುಂಪುಗಳ ನಡುವೆ ಫೈಟ್‌ – ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಮನೆ, ಜ್ಯುವೆಲ್ಲರಿ ಶಾಪ್‌ಗೆ ಕನ್ನ ಹಾಕ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat