ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!

April 21, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯದ ಪ್ರಗತಿ ನಿರೀಕ್ಷಿತ ಮಟ್ಟಕ್ಕೆ ತಲುಪದೇ ನಿಧಾನಗತಿಯಲ್ಲಿರುವುದು ಗಮನಕ್ಕೆ ಬಂದಿದೆ. ಈ ಕಾರ್ಯಕ್ಕೆ ಒಟ್ಟು 23,500 ಗಣತಿಗಾರರು ಹಾಗೂ 2,900 ಮೇಲ್ವಿಚಾರಕರು ನಿಯೋಜಿತರಾಗಿದ್ದರೂ, ಸುಮಾರು 6,000 ಸಿಬ್ಬಂದಿ ಅನುಮತಿಯಿಲ್ಲದೆ ಗೈರಾಗಿರುವುದು ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.

ಗೈರಾಗಿರುವ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್‌ಗಳನ್ನು ಜಾರಿ ಮಾಡಲಾಗಿದ್ದು, ದಿನನಿತ್ಯ ಎಸ್‌ಎಂಎಸ್ ಹಾಗೂ ದೂರವಾಣಿ ಕರೆಗಳ ಮೂಲಕ ಸಂಪರ್ಕ ಸಾಧಿಸಲು ಪ್ರಯತ್ನಿಸಲಾಗುತ್ತಿದೆ. ಆದರೂ ಕೂಡ ತಕ್ಷಣ ಕರ್ತವ್ಯಕ್ಕೆ ಹಾಜರಾಗದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಜಿಬಿಎ ವಿಶೇಷ ಆಯುಕ್ತ ಮೌನಿಷ್ ಮೌದ್ಗಿಲ್ ಎಚ್ಚರಿಸಿದ್ದಾರೆ.

ಇದಲ್ಲದೆ, ಕರ್ತವ್ಯ ನಿರ್ಲಕ್ಷ್ಯ ತೋರಿದ ಸಿಬ್ಬಂದಿಗೆ “ಕೆಲಸ ಇಲ್ಲ–ವೇತನ ಇಲ್ಲ” (No Work–No Pay) ನಿಯಮ ಜಾರಿಗೊಳಿಸಲಾಗುವುದು. ಜೊತೆಗೆ ಸೇವೆ ವ್ಯತ್ಯಯ (Break-in-Service) ಆದೇಶ ಹೊರಡಿಸಲಾಗುವುದಲ್ಲದೆ, ಗಂಭೀರ ನಿರ್ಲಕ್ಷ್ಯ ತೋರಿದವರ ವಿರುದ್ಧ ಎಫ್‌ಐಆರ್ ದಾಖಲಿಸುವ ಕ್ರಮಕ್ಕೂ ಮುಂದಾಗಲಾಗುವುದು ಎಂದು ತಿಳಿಸಿದ್ದಾರೆ. ಅನುಮತಿಯಿಲ್ಲದೆ ಗೈರಾಗಿರುವ ಎಲ್ಲಾ ಸಿಬ್ಬಂದಿ ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದ್ದು,. ಇಲ್ಲವಾದಲ್ಲಿ ಏಪ್ರಿಲ್ 24 ರೊಳಗೆ ಕಾನೂನು ಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದ್ಧಾರೆ.

ನಗರಪಾಲಿಕೆಗಳ ಜನಗಣತಿ ಶೇಕಡಾವಾರು :

  • ದಕ್ಷಿಣ ನಗರಪಾಲಿಕೆ – 22.5
  • ಉತ್ತರ ನಗರಪಾಲಿಕೆ – 29.0
  • ಪೂರ್ವ ನಗರಪಾಲಿಕೆ – 7.3
  • ಪಶ್ಚಿಮ ನಗರಪಾಲಿಕೆ – 25
  • ಕೇಂದ್ರ ನಗರಪಾಲಿಕೆ – 16

ಇದನ್ನೂ ಓದಿ : ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

Tags: bengaloreKarnataka News beat
SendShareTweet
Previous Post

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

Next Post

ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!

Related Posts

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!
ಬೆಂಗಳೂರು

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!

ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!
ಬೆಂಗಳೂರು

ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!
ಬೆಂಗಳೂರು

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!

ನಲಪಾಡ್ ಮನೆ ಮೇಲೆ ED ರೇಡ್‌ಗೆ ಕಾರಣವಾಯ್ತಾ ಆ 10 ಲಕ್ಷ ರೂ!?
ಬೆಂಗಳೂರು

ನಲಪಾಡ್ ಮನೆ ಮೇಲೆ ED ರೇಡ್‌ಗೆ ಕಾರಣವಾಯ್ತಾ ಆ 10 ಲಕ್ಷ ರೂ!?

ಬೇಸಿಗೆ ಹೊಡೆತ : ಬೆಂಗಳೂರಿನ 66 ಕೆರೆಗಳು ಸಂಪೂರ್ಣ ಖಾಲಿ!
ಬೆಂಗಳೂರು

ಬೇಸಿಗೆ ಹೊಡೆತ : ಬೆಂಗಳೂರಿನ 66 ಕೆರೆಗಳು ಸಂಪೂರ್ಣ ಖಾಲಿ!

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ!
ಬೆಂಗಳೂರು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ!

Next Post
ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!

ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat