ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಪ್ರೆಂಟಿಸ್ ಶಿಪ್ ಕೈಗೊಳ್ಳುವವರಿಗೆ ಕೇಂದ್ರ ಸಿಹಿ ಸುದ್ದಿ; ಸ್ಟೈಪೆಂಡ್ ಮೊತ್ತ 36% ಹೆಚ್ಚಳ

June 1, 2025
Share on WhatsappShare on FacebookShare on Twitter

ನವದೆಹಲಿ: ದೇಶದ ಯಾವುದೇ ಕಂಪನಿಗಳಲ್ಲಿ ಅಪ್ರೆಂಟಿಸ್ ಶಿಪ್ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ನೀಡುವ ಸ್ಟೈಪಂಡ್ ಮೊತ್ತದಲ್ಲಿ ಶೇ.36ರಷ್ಟು ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ನ್ಯಾಷನಲ್ ಅಪ್ರೆಂಟಿಸ್ ಶಿಪ್ ಪ್ರಮೋಷನ್ ಸ್ಕೀಮ್ (ಎನ್ ಎ ಪಿ ಎಸ್) ಹಾಗೂ ನ್ಯಾಷನಲ್ ಅಪ್ರೆಂಟಿಸ್ ಶಿಪ್ ಟ್ರೈನಿಂಗ್ ಸ್ಕೀಮ್ (ಎನ್ ಎ ಟಿ ಎಸ್) ಯೋಜನೆಗಳ ಅಡಿಯಲ್ಲಿ ಸ್ಟೈಪೆಂಡ್ ಹೆಚ್ಚಿಸುವ ಕುರಿತು ಕೇಂದ್ರೀಯ ಅಪ್ರೆಂಟಿಸ್ ಶಿಪ್ ಸಮಿತಿ ಸಭೆಯು ಶಿಫಾರಸು ಮಾಡಿದೆ.

ಕೇಂದ್ರ ಅಪ್ರೆಂಟಿಸ್ಶಿಪ್ ಮಂಡಳಿಯ (CAC) 38 ನೇ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಚಿವ ಜಯಂತ್ ಚೌಧರಿ ಅವರು ಶೇ.36ರಷ್ಟು ಸ್ಟೈಪೆಂಡ್ ಮೊತ್ತ ಹೆಚ್ಚಿಸುವ ಕುರಿತು ಶಿಫಾರಸು ಮಾಡಿದರು. ಇದಕ್ಕೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದಾಗಿ ದೇಶದ ಲಕ್ಷಾಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

ಈಗ ವಿದ್ಯಾರ್ಥಿಗಳು 5,000 ರಿಂದ 9,000 ರೂ.ವರೆಗೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ. ಸಮಿತಿಯ ಶಿಫಾರಸಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ ವಿದ್ಯಾರ್ಥಿಗಳು 6,800 ರಿಂದ 12,300 ರೂ.ವರೆಗೆ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ. ಇದರರ್ಥ ಯುವಕರು ಪ್ರತಿ ತಿಂಗಳು ನೇರವಾಗಿ ಹೆಚ್ಚಿನ ಹಣವನ್ನು ಪಡೆಯುತ್ತಾರೆ, ಇದರಿಂದಾಗಿ ಅವರು ತಮ್ಮ ತರಬೇತಿಯ ಸಮಯದಲ್ಲಿ ತಮ್ಮ ಖರ್ಚುಗಳನ್ನು ಸುಲಭವಾಗಿ ನಿಭಾಯಿಸಬಹುದಾಗಿದೆ. ಪೋಷಕರಿಗೂ ಇದರಿಂದ ಹೊರೆಯಾಗುವುದಿಲ್ಲ.

ನೋಂದಣಿ ಮಾಡಿಕೊಳ್ಳುವುದು ಹೇಗೆ?
ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಪೋರ್ಟಲ್ನಲ್ಲಿ (NATS, NAPS) ಕಾಲಕಾಲಕ್ಕೆ ಹೊಸ ಅಪ್ರೆಂಟಿಸ್ ಶಿಪ್ ಗೆ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು nats.education.gov.in ಗೆ ಭೇಟಿ ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದು. ಇದಲ್ಲದೆ, ರೈಲ್ವೇ, ಬಿ ಎಚ್ ಇ ಎಲ್, ಒ ಎನ್ ಜಿ ಸಿ, ಎಸ್ ಎ ಐ ಎಲ್, ಎನ್ ಟಿ ಪಿ ಸಿ, ಡಿ ಆರ್ ಡಿ ಒ, ಇಸ್ರೋ, ಎಚ್ ಎ ಎಲ್, ಬಿ ಇ ಎಲ್ ನಂತಹ ಸರ್ಕಾರಿ ಕಂಪನಿಗಳು ಕೂಡ ಅಪ್ರೆಂಟಿಸ್ಶಿಪ್ ಫಾರ್ಮ್ಗಳನ್ನು ಬಿಡುಗಡೆ ಮಾಡುತ್ತವೆ. ಖಾಸಗಿ ಕಂಪನಿಗಳು ಕೂಡ ಅಪ್ರೆಂಟಿಸ್ ಶಿಪ್ ಗೆ ಆಹ್ವಾನ ನೀಡುತ್ತವೆ. ಇವುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬಹುದು.

Tags: BJPCentral Apprenticeship Councilcentral governmentIncrease in Stipend
SendShareTweet
Previous Post

ಎಸ್ಸೆಸ್ಸೆಲ್ಸಿ ಪಾಸಾದ ಮಹಿಳೆಯರಿಗೆ ಮಾಸಿಕ 7 ಸಾವಿರ ರೂ. ಸ್ಟೈಪೆಂಡ್; ಹೀಗೆ ಅರ್ಜಿ ಸಲ್ಲಿಸಿ

Next Post

ಉಗ್ರರನ್ನು ಪೋಷಿಸುವ ನಿಮ್ಮಿಂದ ಒಪ್ಪಂದದ ಬಗ್ಗೆ ಪಾಠ ಬೇಕಿಲ್ಲ: ಪಾಕ್‌ ಪ್ರಧಾನಿಗೆ ಭಾರತ ಚಾಟಿ

Related Posts

ವಿದ್ಯಾರ್ಥಿವೇತನ ಅರ್ಜಿಗೆ ವಿವಿಗಳ ಎಡವಟ್ಟು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿವೇತನ ಅರ್ಜಿಗೆ ವಿವಿಗಳ ಎಡವಟ್ಟು

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕಲಬುರಗಿಯ ESIC ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಲಬುರಗಿಯ ESIC ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

ವೈದ್ಯಕೀಯ ಸಂಶೋಧನಾ ಮಂಡಳಿ ಅಂಗ ಸಂಸ್ಥೆಯಲ್ಲಿ ನೇಮಕಾತಿ: 42 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವೈದ್ಯಕೀಯ ಸಂಶೋಧನಾ ಮಂಡಳಿ ಅಂಗ ಸಂಸ್ಥೆಯಲ್ಲಿ ನೇಮಕಾತಿ: 42 ಸಾವಿರ ರೂ. ಸಂಬಳ

ಬರೀ 5 ವರ್ಷಕ್ಕೇ 3,000 ಪುಸ್ತಕ ಪಠನ, ಐಕ್ಯೂ 141: ಜ್ಞಾನದ ಗಡಿಗಳನ್ನು ಮೀರಿ ಬೆಳೆಯುತ್ತಿರುವ ಪೋರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬರೀ 5 ವರ್ಷಕ್ಕೇ 3,000 ಪುಸ್ತಕ ಪಠನ, ಐಕ್ಯೂ 141: ಜ್ಞಾನದ ಗಡಿಗಳನ್ನು ಮೀರಿ ಬೆಳೆಯುತ್ತಿರುವ ಪೋರ!

ಕಾನೂನು ವಿಶ್ವವಿದ್ಯಾಲಯದಲ್ಲಿ ಲೈಬ್ರರಿ ಟ್ರೈನಿ ಹುದ್ದೆಯ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ವಿಶ್ವವಿದ್ಯಾಲಯದಲ್ಲಿ ಲೈಬ್ರರಿ ಟ್ರೈನಿ ಹುದ್ದೆಯ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ

Next Post
ಉಗ್ರರನ್ನು ಪೋಷಿಸುವ ನಿಮ್ಮಿಂದ ಒಪ್ಪಂದದ ಬಗ್ಗೆ ಪಾಠ ಬೇಕಿಲ್ಲ: ಪಾಕ್‌ ಪ್ರಧಾನಿಗೆ ಭಾರತ ಚಾಟಿ

ಉಗ್ರರನ್ನು ಪೋಷಿಸುವ ನಿಮ್ಮಿಂದ ಒಪ್ಪಂದದ ಬಗ್ಗೆ ಪಾಠ ಬೇಕಿಲ್ಲ: ಪಾಕ್‌ ಪ್ರಧಾನಿಗೆ ಭಾರತ ಚಾಟಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat