ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | ಹೊಸ ದಿನಾಂಕ ಇಲ್ಲಿದೆ!

February 6, 2026
Share on WhatsappShare on FacebookShare on Twitter

ಬೆಂಗಳೂರು | ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು, ಒಳ್ಳೆಯ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank of India Recruitment 2026) ಖಾಲಿ ಇರುವ 350 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. 350 ಮಾರ್ಕೆಟಿಂಗ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 350
ಹುದ್ದೆಗಳ ಹೆಸರು: ಮಾರ್ಕೆಟಿಂಗ್ ಆಫೀಸರ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 15

ಇದಕ್ಕೂ ಮೊದಲು ಫೆಬ್ರವರಿ 3 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಈಗ ಫೆ.15ರವರೆಗೆ ಗಡುವು ವಿಸ್ತರಣೆ ಮಾಡಲಾಗಿದೆ. ಹಾಗಾಗಿ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. 300 ಮಾರ್ಕೆಟಿಂಗ್ ಆಫೀಸರ್ ಹಾಗೂ 50 ಫಾರಿನ್ ಎಕ್ಸ್ ಚೇಂಜ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಎಂಬಿಎ, ಪಿಜಿಡಿಎಂ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ.

ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನಕ್ಕೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.05 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ centralbankofindia.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು

ಇದನ್ನೂ ಓದಿ : “ತಕ್ಷಣವೇ ಇರಾನ್‌ನಿಂದ ಹೊರಡಿ” | ತನ್ನ ಪ್ರಜೆಗಳಿಗೆ ಅಮೆರಿಕ ಸರ್ಕಾರ ತುರ್ತು ಎಚ್ಚರಿಕೆ

Tags: IndiaKarnataka News beat
SendShareTweet
Previous Post

ಶಿವರಾತ್ರಿ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ಸಹಸ್ರಾರು ಭಕ್ತರ ಆಗಮನ | ಅರಣ್ಯ ಇಲಾಖೆಯಿಂದ ಸೂಕ್ತ ಬಿಗಿ ಬಂದೋಬಸ್ತ್

Next Post

ಕೋಲಾರ | ಹೆಲಿಕಾಪ್ಟರ್‌ನಲ್ಲಿ ಬಂದ ಸಚಿವ ಭೈರತಿ ಸುರೇಶ್ ನೋಡಲು ಮುಗಿಬಿದ್ದ ಜನ

Related Posts

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

Next Post
ಕೋಲಾರ | ಹೆಲಿಕಾಪ್ಟರ್‌ನಲ್ಲಿ ಬಂದ ಸಚಿವ ಭೈರತಿ ಸುರೇಶ್ ನೋಡಲು ಮುಗಿಬಿದ್ದ ಜನ

ಕೋಲಾರ | ಹೆಲಿಕಾಪ್ಟರ್‌ನಲ್ಲಿ ಬಂದ ಸಚಿವ ಭೈರತಿ ಸುರೇಶ್ ನೋಡಲು ಮುಗಿಬಿದ್ದ ಜನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat