ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

Satish Dhawan Space Centre: ಬಾಹ್ಯಾಕಾಶ ಸಂಶೋಧನೆಗಾಗಿ 3ನೇ ರಾಕೆಟ್‌ ಲಾಂಚ್‌ ಪ್ಯಾಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

January 18, 2025
Satish Dhawan Space Centre: ಬಾಹ್ಯಾಕಾಶ ಸಂಶೋಧನೆಗಾಗಿ 3ನೇ ರಾಕೆಟ್‌ ಲಾಂಚ್‌ ಪ್ಯಾಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ
Share on WhatsappShare on FacebookShare on Twitter

Satish Dhawan Space Centre: Cabinet approves the establishment of “Third Launch Pad”

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ(Sriharikota, Andhra Pradesh) ಇಸ್ರೋದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ರಾಕೆಟ್‌ ಉಡಾವಣಾ ಪ್ಯಾಡ್ (ಟಿಎಲ್‌ಪಿ) ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.
ಮೂರನೇ ರಾಕೆಟ್‌ ಉಡಾವಣಾ ಪ್ಯಾಡ್ ಯೋಜನೆಯು ಇಸ್ರೋದ ಮುಂದಿನ ಪೀಳಿಗೆಯ ರಾಕೆಟ್‌ಗಳಿಗೆ ಮೂಲಸೌಕರ್ಯ ಕಲ್ಪಿಸುವ ಯೋಜನೆಯಾಗಿದೆ. ಅದೇ ರೀತಿ ಶ್ರೀಹರಿಕೋಟಾದಲ್ಲಿ ಈಗಾಗಲೇ ಇರುವ ಎರಡನೇ ಉಡಾವಣಾ ಪ್ಯಾಡ್‌ಗೆ ಸ್ಟ್ಯಾಂಡ್‌ಬೈ ಉಡಾವಣಾ ಪ್ಯಾಡ್ ಆಗಿಯೂ ಕೆಲಸ ಮಾಡಲಿದೆ. ಇದು ಮಹ ತ್ವಾಕಾಂಕ್ಷೆಯ ಮಾನವ ಸಹಿತ ಬಾಹ್ಯಾಕಾಶ ಯಾನ ಕಾರ್ಯಾಚರಣೆಗಳಿಗೆ ಉಡಾವಣಾ ಸೌಕರ್ಯವಾಗಲಿದೆ.

ಕಾರ್ಯತಂತ್ರ ಮತ್ತು ಗುರಿ:
ಟಿಎಲ್‌ಪಿಯನ್ನು ಸಾಧ್ಯವಾದಷ್ಟು ಸಾರ್ವತ್ರಿಕ ಮತ್ತು ಹೊಂದಿಕೊಳ್ಳಬಹುದಾದ ಸಂರಚನೆಗೆ ಪೂರಕವಾಗಿ ವಿನ್ಯಾಸಗೊಳಿಸಲಾಗುತ್ತದೆ. ಅದು ಮುಂದಿನ ಪೀಳಿಗೆಯ ಉಡಾವಣಾ ವಾಹನವಲ್ಲದೆ ಸೆಮಿಕ್ರಯೋಜೆನಿಕ್ ಹಂತ ಹೊಂದಿರುವ ಎಲ್‌ವಿಎಂ 3 ರಾಕೆಟ್‌ಗಳ ಉಡಾವಣೆಗೂ ಪೂರಕವಾಗಿದೆ. ಹೊಸ ಲಾಂಚ್‌ ಪ್ಯಾಡ್‌ ಮೂಲಕ ಅಸ್ತಿತ್ವದಲ್ಲಿರುವ ಉಡಾವಣಾ ಸಂಕೀರ್ಣ ಸೌಲಭ್ಯಗಳನ್ನು ಗರಿಷ್ಠವಾಗಿ ಬಳಸಿಕೊಳ್ಳುವುದಕ್ಕೆ ಮತ್ತು ಇಸ್ರೋದ ಅನುಭವವನ್ನು ಸಂಪೂರ್ಣವಾಗಿ ವಿನಿಯೋಗಿಸಲು ಸಾಧ್ಯವಿದೆ ಎನ್ನಲಾಗಿದೆ.

ಟಿಎಲ್‌ಪಿಯನ್ನು 48 ತಿಂಗಳು ಅಥವಾ 4 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವ ಯೋಜನೆಯಿದೆ.
ಯೋಜನಾ ವೆಚ್ಚ
ಒಟ್ಟು 3984.86 ಕೋಟಿ ರೂ.ಗಳಲ್ಲಿ ಈ ಲಾಂಚ್‌ಪ್ಯಾಡ್‌ ನಿರ್ಮಾಣವಾಗಲಿದೆ. ಇದರಲ್ಲಿ ಉಡಾವಣಾ ಪ್ಯಾಡ್ ಸ್ಥಾಪನೆ ಮತ್ತು ಇತರ ಸೌಲಭ್ಯಗಳು ಸೇರಿಕೊಂಡಿವೆ. ಈ ಯೋಜನೆಯು ಬಾಹ್ಯಾಕಾಶ ಕೇಂದ್ರಕ್ಕೆ ಹೆಚ್ಚಿನ ಉಡಾವಣಾ ಸಾಮರ್ಥ್ಯವನ್ನು ಒದಗಿಸಲಿದೆ. ಜತೆಗೆ ಮಾನವ ಸಹಿತ ಬಾಹ್ಯಾಕಾಶ ಯಾನದ ರಾಕೆಟ್‌ಗಳನ್ನು ಉಡಾಯಿಸಲು ನೆರವಾಗಲಿದೆ. ಹೀಗಾಗಿ ಲಾಂಚ್‌ ಪ್ಯಾಡ್‌ ನಿರ್ಮಾಣದ ಬಳಿಕ ಭಾರತದ ಬಾಹ್ಯಾಕಾಶ ಸಾಧನೆ ಇನ್ನಷ್ಟು ಹೆಚ್ಚಾಗಲಿದೆ.

ಪ್ರಸ್ತುತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರ ಎರಡು ಉಡಾವಣಾ ಪ್ಯಾಡ್‌ಗಳ ಮೇಲೆ ಅವಲಂಬಿತವಾಗಿವೆ. ಮೊದಲ ಉಡಾವಣಾ ಪ್ಯಾಡ್ (ಎಫ್‌ಎಲ್‌ಪಿ) ಮತ್ತು ಎರಡನೇ ಉಡಾವಣಾ ಪ್ಯಾಡ್ (ಎಸ್‌ಎಲ್‌ ಪಿ) ಸೇವೆಗೆ ಲಭ್ಯವಿದೆ. ಎಫ್ಎಲ್‌ಪಿಯನ್ನು (ಮೊದಲ ಲಾಂಚ್‌ ಪ್ಯಾಡ್‌) 30 ವರ್ಷಗಳ ಹಿಂದೆ ನಿರ್ಮಿಸಲಾಯಿತು ಮತ್ತು ಪಿಎಸ್ಎಲ್‌ವಿ ಮತ್ತು ಎಸ್ಎಸ್ಎಲ್‌ವಿ ರಾಕೆಟ್‌ಗಳನ್ನುಉಡಾಯಿಸಲು ಸಾಧ್ಯವಾಗುತ್ತಿದೆ. ಎಸ್ಎಲ್‌ವಿಯ (ಎರಡನೇ ಪ್ಯಾಡ್‌) ಜಿಎಸ್ಎಲ್‌ವಿ ಮತ್ತು ಎಲ್‌ವಿಎಂ3 ಉಡಾವಣಾ ರಾಕೆಟ್‌ಗಳಿಗಾಗಿ ನಿರ್ಮಿಸಲಾಗಿದೆ.

ಜತೆಗೆ ಪಿಎಸ್ಎಲ್‌ವಿಗೆ ಸ್ಟ್ಯಾಂಡ್‌ಬೈ ಆಗಿಯೂ ಕಾರ್ಯನಿರ್ವಹಿಸುತ್ತದೆ. ಎಸ್ಎಲ್‌ವಿ ಸುಮಾರು 20 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಚಂದ್ರಯಾನ -3 ಮಿಷನ್ ಕೂಡ ಇಲ್ಲಿಂದಲೇ ಆರಂಭಿಸಲಾಗಿದೆ.

2035 ರ ವೇಳೆಗೆ ಭಾರತೀಯ ಅಂತರಿಕ್ಷ ನಿಲ್ದಾಣ (ಬಿಎಎಸ್) ಮತ್ತು 2040 ರ ವೇಳೆಗೆ ಭಾರತದ ಮಾನವ ಸಹಿತ ಚಂದ್ರನ ಮೇಲೆ ಲ್ಯಾಂಡಿಂಗ್ ಸೇರಿದಂತೆ ಹಲವಾರು ಯೋಜನೆಗಳನ್ನು ಮಾಡಲಿದೆ. ಅದಕ್ಕೆ ಹೊಸ ಪ್ರೊಪಲ್ಷನ್ ವ್ಯವಸ್ಥೆಗಳೊಂದಿಗೆ ಹೊಸ ತಲೆಮಾರಿನ ಭಾರವಾದ ಉಡಾವಣಾ ವಾಹನಗಳು ಬೇಕಾಗುತ್ತವೆ, ಇದನ್ನು ಅಸ್ತಿತ್ವದಲ್ಲಿರುವ ಉಡಾವಣಾ ಪ್ಯಾಡ್‌ಗಳಿಂದ ಹಾರಿಸಲು ಸಾಧ್ಯವಿಲ್ಲ. ಹೀಗಾಗಿ ಮೂರನೇ ಲಾಂಚ್‌ ಪ್ಯಾಡ್‌ ನಿರ್ಮಿಸಲಾಗಿದೆ.

Tags: Andhra PradeshCabinet approvesSatish DhawanSpace CentreSriharikotathird launch pad
SendShareTweet
Previous Post

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸತ್ಯ: ಸಿಐಡಿ

Next Post

ಭರ್ಜರಿ ಲಾಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್; ತ್ರೈಮಾಸಿಕ ಲಾಭ ದಾಖಲೆಯ 21,930 ಕೋಟಿ ರೂ

Related Posts

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’
ವ್ಯಾಪಾರ

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!
ದೇಶ

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!
ದೇಶ

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?
ದೇಶ

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!
ದೇಶ

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!
ದೇಶ

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

Next Post
ಭರ್ಜರಿ ಲಾಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್; ತ್ರೈಮಾಸಿಕ ಲಾಭ ದಾಖಲೆಯ 21,930 ಕೋಟಿ ರೂ

ಭರ್ಜರಿ ಲಾಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್; ತ್ರೈಮಾಸಿಕ ಲಾಭ ದಾಖಲೆಯ 21,930 ಕೋಟಿ ರೂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

ದೇಶದ ವಾಯುಪಡೆಯಲ್ಲಿ 47 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ದೇಶದ ವಾಯುಪಡೆಯಲ್ಲಿ 47 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಗಾಂಜಾ ಸೇವಿಸದಿದ್ರೂ ಕೇಸ್‌ ; ಧಾರವಾಡದಲ್ಲಿ ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ?

ಗಾಂಜಾ ಸೇವಿಸದಿದ್ರೂ ಕೇಸ್‌ ; ಧಾರವಾಡದಲ್ಲಿ ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat