ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಸ್ತೆ ಅಪಘಾತದ ಸಂತ್ರಸ್ತರಿಗೆ 1.5 ಲಕ್ಷ ರೂ.ವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ | ಏನಿದು PM RAHAT ಯೋಜನೆ?

February 18, 2026
Share on WhatsappShare on FacebookShare on Twitter

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತಮ್ಮ ಹೊಸ ಕಚೇರಿಯಾದ ಸೇವಾ ತೀರ್ಥವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಹೀಗೆ ಕಚೇರಿ ಪ್ರವೇಶಿಸಿದ ಮೊದಲ ದಿನವೇ ಅವರು ಮಹತ್ವದ ಯೋಜನೆಗೆ ಸಹಿ ಹಾಕಿದ್ದಾರೆ. ಹೌದು, ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಒಂದೂವರೆ ಲಕ್ಷ ರೂಪಾಯಿವರೆಗೆ ನಗದು ರಹಿತ ಚಿಕಿತ್ಸೆ ನೀಡುವ ಪಿಎಂ ರಾಹತ್ ಯೋಜನೆಗೆ (PM RAHAT-Road Accident Victim Hospitalisation and Assured Treatment) ಮೋದಿ ಚಾಲನೆ ನೀಡಿದ್ದಾರೆ. ಯೋಜನೆಯ ಲಾಭವೇನು ಎಂಬುದರ ಮಾಹಿತಿ ಇಲ್ಲಿದೆ.

ರಸ್ತೆ ಅಪಘಾತಕ್ಕೀಡಾದವರಿಗೆ ತುರ್ತು ಸಮಯದಲ್ಲಿ ಹಣದ ಕೊರತೆಯಿಂದ ಚಿಕಿತ್ಸೆ ವಿಳಂಬವಾಗದಂತೆ ನೋಡಿಕೊಳ್ಳುವ ಉದ್ದೇಶ ಹೊಂದಿದೆ. ರಸ್ತೆ ಅಪಘಾತಕ್ಕೀಡಾದವರಿಗೆ 1.5 ಲಕ್ಷ ರೂ. ಉಚಿತ ಮತ್ತು ನಗದು ರಹಿತ ವೈದ್ಯಕೀಯ ಚಿಕಿತ್ಸೆ ಲಭ್ಯವಿರುತ್ತದೆ. ಅಪಘಾತ ಸಂಭವಿಸಿದ ದಿನಾಂಕದಿಂದ ಮೊದಲ 7 ದಿನಗಳವರೆಗೆ ಪಿಎಂ ರಾಹತ್ ಯೋಜನೆ ಅನ್ವಯ ಚಿಕಿತ್ಸೆಯ ವೆಚ್ಚವನ್ನು ಭರಿಸಲಾಗುತ್ತದೆ.

ರಸ್ತೆ ಅಪಘಾತದ ನಂತರದ ಮೊದಲ ಒಂದು ಗಂಟೆಯ ನಿರ್ಣಾಯಕ ಸಮಯದಲ್ಲಿ ತಕ್ಷಣದ ವೈದ್ಯಕೀಯ ನೆರವು ನೀಡುವುದಕ್ಕೆ ಇದು ಆದ್ಯತೆ ನೀಡುತ್ತದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿದವರನ್ನು “ರಾಹ್ ವೀರ್’’ ಎಂದು ಕರೆಯುವ ಮೂಲಕ ಅವರಿಗೆ ಗೌರವ ನೀಡಲಾಗುತ್ತದೆ.

ಅಪಘಾತ ಸಂಭವಿಸಿದಾಗ ಸಂತ್ರಸ್ತರು ಅಥವಾ ಸಾರ್ವಜನಿಕರು 112 ಸಹಾಯವಾಣಿಗೆ ಕರೆ ಮಾಡಿ ಹತ್ತಿರದ ಆಸ್ಪತ್ರೆಗೆ ದಾಖಲಾಗಬಹುದು. ಇದಕ್ಕೆ ಆಂಬುಲೆನ್ಸ್ ಸೇವೆಯನ್ನು ಪಡೆಯಬಹುದು. ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಅಥವಾ ನಗರದ ರಸ್ತೆಗಳು ಸೇರಿ ಯಾವುದೇ ರಸ್ತೆಯಲ್ಲಿ ನಡೆದ ಅಪಘಾತಗಳಿಗೂ ಅನ್ವಯಿಸುತ್ತದೆ.

ಇದನ್ನೂ ಓದಿ : ‘ನಾದಬ್ರಹ್ಮ’ ಮೆಚ್ಚಿದ ‘ವೀರ ಕಂಬಳ’ ಟ್ರೈಲರ್..!

Tags: Karnataka News beat
SendShareTweet
Previous Post

‘ನಾದಬ್ರಹ್ಮ’ ಮೆಚ್ಚಿದ ‘ವೀರ ಕಂಬಳ’ ಟ್ರೈಲರ್..!

Next Post

‘ಸಿಎಂ ಕಪ್’ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

Related Posts

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ
ದೇಶ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Next Post
‘ಸಿಎಂ ಕಪ್’ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

'ಸಿಎಂ ಕಪ್' ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat