ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಮೈಸೂರಿನಲ್ಲಿ ಉದ್ಯೋಗ

November 18, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕರ್ನಾಟಕದ ಮೈಸೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಆಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ನೇಮಕಾತಿ ಸಂಸ್ಥೆ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI)
ಒಟ್ಟು ಹುದ್ದೆಗಳು: 10
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 28

ಈಗಷ್ಟೇ ಕೋರ್ಸ್ ಮುಗಿಸಿ, ಉದ್ಯೋಗದ ತರಬೇತಿ ಬಯಸುತ್ತಿರುವವರಿಗೆ ಇದು ಶುಭ ಸುದ್ದಿ ಎನಿಸಿದೆ. ರಿಸರ್ಚ್ ಇಂಟರ್ನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 24 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cftri.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ: ಧಾರವಾಡದ IITಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

Tags: 10 posts in the Central GovernmentapplicationsbengaloreCFTRI organizationinvited for the recruitmentKarnataka News beat
SendShareTweet
Previous Post

ಚಿಕ್ಕಬಳ್ಳಾಪುರ | ಆಚೇಪಲ್ಲಿ ಕೆರೆಯ ಮಡಿಲಿಗೆ HN ವ್ಯಾಲಿ ಯೋಜನೆ : ಭೋಸರಾಜು ಚಾಲನೆ

Next Post

ಸೌದಿ ಅರೇಬಿಯಾ ಬಸ್ ದುರಂತದಲ್ಲಿ ಬೀದರ್ ಮಹಿಳೆ ಸಾವು | ಪಾರ್ಥಿವ ಶರೀರ ತರಿಸಲು ಸರ್ಕಾರಕ್ಕೆ ಕುಟುಂಬಸ್ಥರ ಮನವಿ!

Related Posts

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

2028ರಿಂದ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿ ಬಂದ್ – EV ನೀತಿಯಡಿ ಕಠಿಣ ನಿಯಮ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

2028ರಿಂದ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿ ಬಂದ್ – EV ನೀತಿಯಡಿ ಕಠಿಣ ನಿಯಮ

ಕಾಸ್ಮೋಸ್ ಬ್ಯಾಂಕಿನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಸ್ಮೋಸ್ ಬ್ಯಾಂಕಿನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಪರಮಾಣು ವಿದ್ಯುತ್ ನಿಗಮದಲ್ಲಿ 330 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – 74 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪರಮಾಣು ವಿದ್ಯುತ್ ನಿಗಮದಲ್ಲಿ 330 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – 74 ಸಾವಿರ ರೂ. ಸಂಬಳ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ.. ಸಂದರ್ಶನದ ಮೂಲಕ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ.. ಸಂದರ್ಶನದ ಮೂಲಕ ನೇಮಕಾತಿ!

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 9,195 ಹುದ್ದೆಗಳ ನೇಮಕಾತಿ : ಕನ್ನಡಿಗರಿಗೂ ಇವೆ 471 ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 9,195 ಹುದ್ದೆಗಳ ನೇಮಕಾತಿ : ಕನ್ನಡಿಗರಿಗೂ ಇವೆ 471 ಹುದ್ದೆಗಳು

Next Post
ಸೌದಿ ಅರೇಬಿಯಾ ಬಸ್ ದುರಂತದಲ್ಲಿ ಬೀದರ್ ಮಹಿಳೆ ಸಾವು | ಪಾರ್ಥಿವ ಶರೀರ ತರಿಸಲು ಸರ್ಕಾರಕ್ಕೆ ಕುಟುಂಬಸ್ಥರ ಮನವಿ!

ಸೌದಿ ಅರೇಬಿಯಾ ಬಸ್ ದುರಂತದಲ್ಲಿ ಬೀದರ್ ಮಹಿಳೆ ಸಾವು | ಪಾರ್ಥಿವ ಶರೀರ ತರಿಸಲು ಸರ್ಕಾರಕ್ಕೆ ಕುಟುಂಬಸ್ಥರ ಮನವಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat