ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿಚ್ಚೇದನ ವದಂತಿ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾಗಳ ಮೂಲಕ ವಿಶೇಷ ಸಂದೇಶ ಕಳುಹಿಸಿದ ಚಹಲ್‌

January 24, 2025
ವಿಚ್ಚೇದನ ವದಂತಿ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾಗಳ ಮೂಲಕ ವಿಶೇಷ ಸಂದೇಶ ಕಳುಹಿಸಿದ ಚಹಲ್‌
Share on WhatsappShare on FacebookShare on Twitter

ಮುಂಬಯಿ: ಸ್ಪಿನ್‌ ಬೌಲರ್‌ ಯಜುವೇಂದ್ರ ಚಹಲ್​(Yajuvendra Chahal) ಮತ್ತು ಪತ್ನಿ ಧನಶ್ರೀ ವರ್ಮಾ ದಾಂಪತ್ಯದ ಲಯ ತಪ್ಪಿದೆ ಎಂಬುದಾಗಿ ವರದಿಯಾಗಿದೆ. ಅವರಿಬ್ಬರೂ ಪ್ರತ್ಯೇಕ ವಾಸ ಶುರು ಮಾಡಿದ್ದಾರೆ ಎಂಬುದಾಗಿಯೂ ಹೇಳಲಾಗುತ್ತಿದೆ. ಧನಶ್ರೀ ದೊಡ್ಡ ಪ್ರಮಾಣದ ಪರಿಹಾರಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂಬುದೂ ಸುದ್ದಿ. ಆದರೆ, ಈ ವಿಚಾರದಲ್ಲಿ ಇಬ್ಬರೂ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ, ಚಹಲ್‌ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮಾರ್ಮಿಕ ಪೋಸ್ಟ್‌ಗಳನ್ನು ಮಾಡಿದ್ದಾರೆ. ಅವರು ಯಾರಿಗಾಗಿ ಈ ಪೋಸ್ಟ್‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ.

ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಚಹಲ್‌ ತಮ್ಮ ಹಲವು ಸ್ಟೈಲಿಶ್ ಲುಕ್‌ನ ಹಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನಿಜವಾದ ಪ್ರೀತಿ ಬಲು ಅಪರೂಪ, ನನ್ನ ಹೆಸರೇ ಅಪರೂಪ (‘Real love is rare. Hi, my name is ‘Rare) ಎಂದು ಬರೆದುಕೊಂಡಿದ್ದಾರೆ. ಇದು ಯಾರನ್ನು ಉದ್ದೇಶಿದ್ದು ಎಂಬುದರ ವಿವರಣೆ ಇಲ್ಲ.
ಈ ಜೋಡಿಯ ಪ್ರಣಯ ಸರಿಯಾಗಿಲ್ಲ ಎಂಬುದಾಗಿ 2024ರ ಡಿಸೆಂಬರ್‌ನಲ್ಲಿಯೇ ಸುದ್ದಿಯಾಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಇಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅನ್ ಫಾಲೋ ಮಾಡಿಕೊಂಡಿದ್ದರು. ಅದರಲ್ಲೂ ಚಹಲ್‌ ಪತ್ನಿ ಧನಶ್ರೀ ಜತೆಗಿರುವ ಎಲ್ಲ ಫೋಟೊವನ್ನು ಕೂಡ ಡಿಲೀಟ್‌ ಮಾಡಿದ್ದಾರೆ. .

`ಇಷ್ಟೆಲ್ಲ ಬೆಳವಣಿಗೆ ನಡೆದಿದ್ದರೂ ಕೂಡ ಇದುವರೆಗೂ ಚಹಲ್‌ ಅಥವಾ ಧನಶ್ರೀ ವಿಚ್ಛೇದನದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ದಂಪತಿಗಳು ಸದ್ಯ ಪ್ರತ್ಯೇಕವಾಗಿ ತಮ್ಮ ಜೀವನ ಮುಂದುವರಿಸಲು ನಿರ್ಧರಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಡಾನ್ಸ್‌ ಕಲಿತು ಮದುವೆಯಾಗಿದ್ದರು
ಧನಶ್ರೀ ಮತ್ತು ಚಹಲ್‌ 2020ರ ಡಿಸೆಂಬರ್‌ 11ರಂದು ಮದುವೆಯಾಗಿದ್ದರು. ಚಹಲ್‌ ಲಾಕ್‌ಡೌನ್‌ ಸಮಯದಲ್ಲಿ ಧನಶ್ರೀ ಅವರಿಂದ ನೃತ್ಯ ಕಲಿಯಲು ಇಚ್ಛಿಸಿದ್ದರು. ಈ ಸಮಯದಲ್ಲಿ ಇಬ್ಬರ ನಡುವೆ ಆತ್ಮೀಯತೆ ಮೂಡಿ ಪ್ರೀತಿ ಶುರುವಾಗಿತ್ತು.

ಕಳೆದ ವರ್ಷ ನಡೆದಿದ್ದ ಐಪಿಎಲ್‌ ಮೆಗಾ ಹರಾಜಿನಲ್ಲಿ ಚಹಲ್‌18 ಕೋಟಿ ರೂ. ಪಡೆದು ಪಂಜಾಬ್‌ ಕಿಂಗ್ಸ್‌ ತಂಡದ ಪಾಲಾಗಿದ್ದರು. ಇದುವರೆಗೆ 160 ಐಪಿಎಲ್‌ ಪಂದ್ಯಗಳನ್ನಾಡಿ 205 ವಿಕೆಟ್‌ ಕಿತ್ತು ಟೂರ್ನಿಯಲ್ಲೇ ಅತ್ಯಧಿಕ ವಿಕೆಟ್‌ ಕಿತ್ತ ಬೌಲರ್‌ ಎನಿಸಿಕೊಂಡಿದ್ದಾರೆ. ಕಳೆದ ಆವೃತ್ತಿಯಲ್ಲಿ ರಾಜಸ್ಥಾನ್‌ ತಂಡದ ಪರ ಆಡಿದ್ದರು. ಇದುವರೆಗೆ ಭಾರತ ಪರ ಚಹಲ್‌ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಬಳಿಸಿದ್ದಾರೆ.

Tags: 'Real loveDhanshree VermaPunjab KingsRareYajuvendra Chahal
SendShareTweet
Previous Post

ಟಿ20 ಪಂದ್ಯದ ಟಿಕೆಟ್​ ತೆಗೆದುಕೊಳ್ಳಿ ಮೆಟ್ರೊದಲ್ಲಿ ಉಚಿತವಾಗಿ ಪ್ರಯಾಣಿಸಿ!

Next Post

ನಮ್ಮ ಕ್ಲಿನಿಕ್ ಗೆ ಜೀವ ಕೊಡಲು ಮುಂದಾದ ಬಿಬಿಎಂಪಿ!

Related Posts

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!
ಕ್ರೀಡೆ

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

ವೈಭವ್ ಸೂರ್ಯವಂಶಿಗೆ 2026ರ ಐಪಿಎಲ್ ಅಗ್ನಿಪರೀಕ್ಷೆ.. ಯುವ ಪ್ರತಿಭೆಯ ಹಾದಿ ಅಷ್ಟು ಸುಲಭವಲ್ಲ ಎಂದ ಉತ್ತಪ್ಪ!
ಕ್ರೀಡೆ

ವೈಭವ್ ಸೂರ್ಯವಂಶಿಗೆ 2026ರ ಐಪಿಎಲ್ ಅಗ್ನಿಪರೀಕ್ಷೆ.. ಯುವ ಪ್ರತಿಭೆಯ ಹಾದಿ ಅಷ್ಟು ಸುಲಭವಲ್ಲ ಎಂದ ಉತ್ತಪ್ಪ!

ಭರ್ಜರಿ ಶತಕ ಸಿಡಿಸಿ ಫಾರ್ಮ್‌ಗೆ ಮರಳಿದ ಕ್ಯಾಮರೂನ್ ಗ್ರೀನ್.. ಕೆಕೆಆರ್ ಪಾಳಯದಲ್ಲಿ ಸಂತಸದ ಅಲೆ
ಕ್ರೀಡೆ

ಭರ್ಜರಿ ಶತಕ ಸಿಡಿಸಿ ಫಾರ್ಮ್‌ಗೆ ಮರಳಿದ ಕ್ಯಾಮರೂನ್ ಗ್ರೀನ್.. ಕೆಕೆಆರ್ ಪಾಳಯದಲ್ಲಿ ಸಂತಸದ ಅಲೆ

ಪಾಕಿಸ್ತಾನ ಕ್ರಿಕೆಟ್‌ನ ಸುವರ್ಣ ಯುಗದ ಸಾರಥಿ ಸರ್ಫರಾಜ್ ಅಹ್ಮದ್ ನಿವೃತ್ತಿ!
ಕ್ರೀಡೆ

ಪಾಕಿಸ್ತಾನ ಕ್ರಿಕೆಟ್‌ನ ಸುವರ್ಣ ಯುಗದ ಸಾರಥಿ ಸರ್ಫರಾಜ್ ಅಹ್ಮದ್ ನಿವೃತ್ತಿ!

ಗಂಭೀರ್ ಅವರ 2014ರ IPL ಅಭಿಷೇಕ್ ಶರ್ಮಾ ಕಮ್‌ಬ್ಯಾಕ್‌ಗೆ ನೆರವಾದದ್ದು ಹೇಗೆ?
ಕ್ರೀಡೆ

ಗಂಭೀರ್ ಅವರ 2014ರ IPL ಅಭಿಷೇಕ್ ಶರ್ಮಾ ಕಮ್‌ಬ್ಯಾಕ್‌ಗೆ ನೆರವಾದದ್ದು ಹೇಗೆ?

ಬ್ರೆಂಡನ್ ಮೆಕಲಮ್ ದಾಖಲೆ ಸರಿಗಟ್ಟಿದ ಅಮೆಲಿಯಾ ಕೆರ್!
ಕ್ರೀಡೆ

ಬ್ರೆಂಡನ್ ಮೆಕಲಮ್ ದಾಖಲೆ ಸರಿಗಟ್ಟಿದ ಅಮೆಲಿಯಾ ಕೆರ್!

Next Post
ನಮ್ಮ ಕ್ಲಿನಿಕ್ ಗೆ ಜೀವ ಕೊಡಲು ಮುಂದಾದ ಬಿಬಿಎಂಪಿ!

ನಮ್ಮ ಕ್ಲಿನಿಕ್ ಗೆ ಜೀವ ಕೊಡಲು ಮುಂದಾದ ಬಿಬಿಎಂಪಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರಿನ ಐಐಎಸ್ಸಿಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕ.. 48 ಸಾವಿರ ರೂ. ಸ್ಯಾಲರಿ

ಬೆಂಗಳೂರಿನ ಐಐಎಸ್ಸಿಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕ.. 48 ಸಾವಿರ ರೂ. ಸ್ಯಾಲರಿ

ದಾವಣಗೆರೆ ಬೈ ಎಲೆಕ್ಷನ್ : ಹೊಸ ಬಾಂಬ್ ಸಿಡಿಸಿದ  ಜೆಡಿಎಸ್‌ ಮುಖಂಡ

ದಾವಣಗೆರೆ ಬೈ ಎಲೆಕ್ಷನ್ : ಹೊಸ ಬಾಂಬ್ ಸಿಡಿಸಿದ  ಜೆಡಿಎಸ್‌ ಮುಖಂಡ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat