ಚಾಮರಾಜನಗರ : ಕೊಟ್ಟಿಗೆಗೆ ನುಗ್ಗಿ ಹಸುವಿನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಯಳಂದೂರು ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ.
ಸಿದ್ದಪ್ಪ ಶೆಟ್ಟಿ ಎಂಬ ರೈತನಿಗೆ ಸೇರಿದ ಹಸು. ದನದ ಕೆಲ ಭಾಗ ತಿಂದು ಚಿರತೆ ಹೋಗಿದೆ. ಇದರಿಂದ ಗ್ರಾಮದಲ್ಲಿ ಆತಂಕ ಹೆಚ್ಚಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶಿಸುತ್ತಿದ್ದಾರೆ.
ಇದನ್ನೂ ಓದಿ : ಡಿಸೆಂಬರ್ 18ಕ್ಕೆ ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಡಲಿದೆ ನಿಸ್ಸಾನ್‌ನ ಹೊಸ ಕಾಂಪ್ಯಾಕ್ಟ್ ಎಂಪಿವಿ



















