ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಚಾಮರಾಜನಗರ ಆಕ್ಸಿಜನ್ ದುರಂತ; ಬಿ.ಎ.ಪಾಟೀಲ್ ವರದಿ ತಿರಸ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್

March 27, 2025
Share on WhatsappShare on FacebookShare on Twitter


ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್‌ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚಾಮರಾಜನಗರ ದುರಂತ ನಡೆದ ವೇಳೆ ನಾನು ಹಾಗೂ ಸಿದ್ದರಾಮಯ್ಯ ಅವರು ಸ್ಥಳಕ್ಕೆ ತೆರಳಿ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಿದ್ದೆವು. ಮೃತರ ಕುಟುಂಬವರ್ಗದವರನ್ನು ಸಹ ಭೇಟಿ ಮಾಡಲಾಗಿತ್ತು. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಯಾರ್ಯಾರ ತಪ್ಪಿದೆ ಎಂದು ಹೇಳಿದ್ದರು” ಎಂದರು.
“ಕೋವಿಡ್ ಅಕ್ರಮಗಳ ಬಗ್ಗೆ ಮೈಕೆಲ್ ಕುನ್ಹಾ ಅವರು ಅತ್ಯಂತ ಸಮಗ್ರವಾಗಿ ವರದಿಯನ್ನು ನೀಡಿದ್ದಾರೆ. ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕಾಗುತ್ತದೆ. ಇದರಲ್ಲಿ ಕಾನೂನು ಸಂಬಂಧಿತ, ಕ್ರಿಮಿನಲ್ ಸಂಬಂಧಿತ ವಿಚಾರಗಳನ್ನು ಗಮನಿಸಲು ಸಹಾಯ ತೆಗೆದುಕೊಳ್ಳಲಾಗುತ್ತಿದೆ” ಎಂದರು.
“ಸುಮಾರು 29 ಜನ ಅಧಿಕಾರಿಗಳು ಸಮಿತಿ ನೀಡಿರುವ ನೋಟಿಸ್ ಗೆ ಉತ್ತರ ನೀಡಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಕುನ್ಹಾ ಅವರು ವರದಿಯಲ್ಲಿ ಅನೇಕ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದರ ಬಗ್ಗೆ ನಮಗೂ ಅರಿವಿದೆ. ಸೂಕ್ತಕಾಲದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

15 ದಿನಗಳಿಗೊಮ್ಮೆ ಸಭೆ, ಸಮಿತಿಗೆ ಹಿರಿಯ ಅಧಿಕಾರಿಗಳ ನೇಮಕ

“ಮುಂದಿನ ದಿನಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಉಪಸಮಿತಿ ಸಭೆ ನಡೆಸಬೇಕು ಎನ್ನುವ ತೀರ್ಮಾನಕ್ಕೆ ಬರಲಾಗಿದೆ. ಅಧಿಕಾರಿಗಳ ಕೊರತೆ ಇರುವ ಕಾರಣಕ್ಕೆ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಸಮಿತಿಗೆ ನೇಮಕ ಮಾಡಿ ಅವರಿಗೂ ಕೆಲವು ಜವಾಬ್ದಾರಿಗಳನ್ನು ನೀಡಬೇಕು ಎಂದು ತೀರ್ಮಾನ ಮಾಡಲಾಗಿದೆ” ಎಂದರು.
“ಆರೋಗ್ಯ ಇಲಾಖೆ ನಡೆಸುವುದು ಪ್ರತಿ ದಿನವೂ ಸವಾಲಿನಿಂದ ಕೂಡಿರುವ ಕೆಲಸ. ಇಲಾಖೆ ಅಡಿಯಲ್ಲಿ 70 ಮೆಡಿಕಲ್ ಕಾಲೇಜುಗಳು ಬರುತ್ತವೆ. ದಿನವು ಹೊಸ ಸವಾಲುಗಳು ಎದುರಾಗುತ್ತವೆ‌. ಆದ ಕಾರಣ ಒಂದಷ್ಟು ಜವಾಬ್ದಾರಿಗಳನ್ನು ಹಿರಿಯ ಅಧಿಕಾರಿಗಳಿಗೆ ನೀಡಲಾಗುವುದು” ಎಂದು ಹೇಳಿದರು.

ಸಂಪುಟ ಉಪ ಸಮಿತಿಯಿಂದ ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ

ಕೋವಿಡ್ ಸಮಯದಲ್ಲಿ ಖರೀದಿ ಮಾಡಿದ ಅನೇಕ ವೈದ್ಯಕೀಯ ಉಪಕರಣಗಳು ಕೆಲಸ ಮಾಡುತ್ತಿಲ್ಲ. ಅಲ್ಲದೇ ದಿನಾಂಕ ಮುಗಿದಿರುವ ಅನೇಕ ಔಷಧಿಗಳ ಬಗ್ಗೆ ಕೇಳಿದಾಗ, “ನ್ಯಾ‌.ಕುನ್ಹಾ ಅವರ ವರದಿಯಲ್ಲಿ ಅನೇಕ ವಿಚಾರಗಳಿವೆ. ಆದರೂ ಸಮಿತಿಯವರು ಇದೆಲ್ಲವನ್ನು ನೇರವಾಗಿ ನೋಡಿ ಪ್ರಮಾಣಿಸಬೇಕು, ನಮಗೂ ಇದು ಅರ್ಥವಾಗಬೇಕು. ಇಡೀ ಸಮಿತಿಯ ಸದಸ್ಯರು ಔಷಧಿಗಳು, ಉಪಕರಣಗಳನ್ನು ವೀಕ್ಷಣೆ ಮಾಡುತ್ತಾರೆ. ಅನೇಕ ಕಡೆ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿಲ್ಲ ಎಂದು ಹೇಳಲಾಗಿದೆ. ಹಾಗಾದರೆ ಅದು ಏನಾಗಿದೆ ಎಂದು ಪರಿಶೀಲನೆ ಮಾಡುತ್ತೇವೆ. ಒಂದಷ್ಟನ್ನು ಉಗ್ರಾಣಗಳಿಗೆ, ಜಿಲ್ಲಾ ಕೇಂದ್ರಗಳಿಗೆ ಕಳಿಸಲಾಗಿದೆ ಎನ್ನುವ ಮಾಹಿತಿಯಿದೆ. ಅದಕ್ಕೆ ಸಮಿತಿಯವರು ಜಿಲ್ಲಾ ಕೇಂದ್ರಗಳ ಆಸ್ಪತ್ರೆಗಳಲ್ಲಿ, ಬೆಂಗಳೂರಿನಲ್ಲೂ ಪರಿಶೀಲನೆ ನಡೆಸುತ್ತದೆ” ಎಂದರು.

ನಾನು ಕಾಂಗ್ರೆಸ್ ಪಕ್ಷದ ವಕ್ತಾರ

ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ಸತೀಶ್ ಜಾರಕಿಹೊಳಿ ಭೇಟಿಯ ವಿಷಯವಾಗಿ ಮಾತನಾಡಿದ ಅವರು, “ನಾನು ಕಾಂಗ್ರೆಸ್ ಪಕ್ಷದ ವಕ್ತಾರ. ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ ಅವರ ಬಳಿ ಈ ಬಗ್ಗೆ ಚರ್ಚೆ ಮಾಡಿದರೆ ಒಳ್ಳೆಯದು. ದೇಶ, ರಾಜ್ಯ, ವೈಯಕ್ತಿಕ ವಿಚಾರಗಳಿಗೆ ಭೇಟಿಯಾಗಿದ್ದರೋ ತಿಳಿದಿಲ್ಲ. ಇದರ ಬಗ್ಗೆ ಅವರನ್ನೇ ಕೇಳಿದರೆ ಬಹಳ ಉತ್ತಮ” ಎಂದರು.

ಯತ್ನಾಳ್ ಉಚ್ಚಾಟನೆ ಬಿಜೆಪಿ ಆಂತರಿಕ ವಿಚಾರ

ಯತ್ನಾಳ್ ಉಚ್ಛಾಟನೆ ಬಗ್ಗೆ ಮಾತನಾಡಿದ ಅವರು, “ಬಿಜೆಪಿಯ ಆಂತರಿಕ ವಿಚಾರಗಳನ್ನು ನಾನು ಏಕೆ ಮಾತನಾಡಲಿ? ಅವರ ಪಕ್ಷದ ಮುತ್ತು ರತ್ನಗಳನ್ನು ಇಟ್ಟುಕೊಳ್ಳಲಿ ಅಥವಾ ಆಚೆಯಾದರೂ ಬಿಸಾಡಲಿ” ಎಂದು‌ ಕುಟುಕಿದರು.

ಯತ್ನಾಳ್ ಅವರು ನಮ್ಮಲ್ಲಿ ಇದ್ದಿದ್ದರೆ ಇಷ್ಟೊತ್ತಿಗಾಗಲೇ ನಾನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, “ಒಂದಷ್ಟು ಜನ ಶೋಭೆಗೆ ಎಂದು ಓಲೆ, ಮೂಗುತಿ, ಹಣೆಗೆ ಕುಂಕುಮ ಇಟ್ಟುಕೊಳ್ಳುತ್ತಾರೆ. ಅದೇ ರೀತಿ ಒಂದಷ್ಟು ಜನ ಪಕ್ಷದಲ್ಲಿ ಇದ್ದರೆ ಒಳ್ಳೆಯದು” ಎಂದು ಮಾರ್ಮಿಕವಾಗಿ ನುಡಿದರು.

Tags: bengaloreChamarajanagarDK ShivakuamarFireHigh Courtoxygen tragedyPolitician
SendShareTweet
Previous Post

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

Next Post

ಐಶ್ವರ್ಯಾ ರೈ ಕಾರು ಅಪಘಾತ!

Related Posts

ಏಕಾಏಕಿ ಕುಸಿದ ಟೊಮೇಟೊ ಬೆಲೆ..!
ರಾಜ್ಯ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!
ರಾಜ್ಯ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಮಧ್ಯಪ್ರಾಚ್ಯ ಯುದ್ಧದಿಂದ ಕುಕ್ಕುಟೋದ್ಯಮಕ್ಕೆ ಭಾರೀ ಹೊಡೆತ.. ರಫ್ತಾಗದೇ ಕರ್ನಾಟಕದಲ್ಲೇ ಉಳಿದ ಲಕ್ಷಾಂತರ ಮೊಟ್ಟೆ!
ರಾಜ್ಯ

ಮಧ್ಯಪ್ರಾಚ್ಯ ಯುದ್ಧದಿಂದ ಕುಕ್ಕುಟೋದ್ಯಮಕ್ಕೆ ಭಾರೀ ಹೊಡೆತ.. ರಫ್ತಾಗದೇ ಕರ್ನಾಟಕದಲ್ಲೇ ಉಳಿದ ಲಕ್ಷಾಂತರ ಮೊಟ್ಟೆ!

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

Next Post
ಐಶ್ವರ್ಯಾ ರೈ ಕಾರು ಅಪಘಾತ!

ಐಶ್ವರ್ಯಾ ರೈ ಕಾರು ಅಪಘಾತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

Recent News

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat