ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

R Ashwin : ಭಾರತ ತಂಡದಿಂದ ಯಶಸ್ವಿ ಜೈಸ್ವಾಲ್‌ ಕೈಬಿಟ್ಟಿದ್ದಕ್ಕೆ ಆರ್​ ಅಶ್ವಿನ್ ಕೆಂಡಾಮಂಡಲ

February 16, 2025
R Ashwin
Share on WhatsappShare on FacebookShare on Twitter

ನವದೆಹಲಿ:  ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ, 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ತರುವುದಕ್ಕೆ ಸಜ್ಜಾಗಿದೆ.  ಫೆಬ್ರವರಿ 19ರಂದು ಪಾಕಿಸ್ತಾನದ ಆತಿಥ್ಯದಲ್ಲಿ ಆರಂಭಗೊಳ್ಳಲಿರುವ 50 ಓವರ್‌ಗಳ ಈ ಮಹತ್ವದ ಟೂರ್ನಿಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಆದರೆ, ಭಾರತ ತಂಡ ಕೆಲವೊಂದು ಬದಲಾವಣೆಗಳನ್ನು ಮಾಡಿ ಅಂತಿಮವಾಗಿ ಒಂದು ತಂಡವನ್ನು ಸಜ್ಜಗೊಳಿಸಿದೆ. ಮೊದಲು ಪ್ರಕಟಿಸಿದ ತಾತ್ಕಾಲಿಕ ತಂಡದಲ್ಲಿದ್ದ  ಯಶಸ್ವಿ ಜೈಸ್ವಾಲ್‌ ಅವರನ್ನು ಕೈ ಬಿಟ್ಟು, ಐವರು ಸ್ಪಿನ್ನರ್‌ಗಳನ್ನು ಮಾಡಲಾಗಿದೆ. ಇದರನ್ನು ಸ್ಪಿನ್ ಬೌಲರ್​ ಆಗಿರುವ  ಆರ್‌ ಅಶ್ವಿನ್‌ (R Ashwin) ಪ್ರಶ್ನೆ ಮಾಡಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ, ತನ್ನ ಎಲ್ಲಾ ಪಂದ್ಯಗಳನ್ನು ದುಬೈ ಇಂಟರ್‌ನ್ಯಾಷನಲ್‌ ಸ್ಟೇಡಿಯಂನಲ್ಲಿ ಆಡಲಿದೆ. ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಕಾದಾಟ ನಡೆಸಲಿದೆ.  ಈ ಹಿಂದೆ ಚಾಂಪಿಯನ್ಸ್‌ ಟ್ರೋಫಿ ಭಾರತ ತಂಡದಲ್ಲಿ ಯಶಸ್ವಿ ಜೈಸ್ವಾಲ್‌ಗೆ ಸ್ಥಾನ ನೀಡಲಾಗಿತ್ತು. ಆದರೆ, ಇತ್ತೀಚೆಗೆ ವರುಣ್‌ ಚಕ್ರವರ್ತಿಗೆ ತಂಡದಲ್ಲಿ ಸ್ಥಾನವನ್ನು ಕಲ್ಪಿಸಿ ಜೈಸ್ವಾಲ್‌ ಅವರನ್ನು ಮೀಸಲು ಆಟಗಾರನಾಗಿ ಉಳಿಸಿಕೊಳ್ಳಲಾಯಿತು.

ಕುಲ್ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ, ವಾಷಿಂಗ್ಟನ್‌ ಸುಂದರ್‌, ರವೀಂದ್ರ ಜಡೇಜಾ ಹಾಗೂ ಅಕ್ಷರ್‌ ಪಟೇಲ್‌ ಸೇರಿ ಐವರು ಸ್ಪಿನ್ನರ್‌ಗಳಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ

ತಮ್ಮ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಿರುವ ವಿಡಿಯೊದಲ್ಲಿ ಮಾತನಾಡಿದ ಆರ್‌ ಅಶ್ವಿನ್‌, “ದುಬೈನ ಟರ್ನ್​ ಆಗದ ಪಿಚ್​​ನಲ್ಲಿ ಆಡಲು ಇಷ್ಟೊಂದು ಸಂಖ್ಯೆಯ ಸ್ಪಿನ್ನರ್‌ಗಳನ್ನು ಏಕೆ ಕರೆದುಕೊಂಡು ಹೋಗಲಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ, ಒಂದು ಪ್ರವಾಸ ಕ್ಕೆ ಮೂರು ಅಥವಾ ನಾಲ್ಕು ಸ್ಪಿನ್ನರ್‌ಗಳನ್ನು ಆಯ್ಕೆ ಮಾಡಿದರೆ ಅದನ್ನು ಒಪ್ಪಬಹುದು. ದುಬೈನಲ್ಲಿ ಐವರು ಸ್ಪಿನ್ನರ್‌ಗಳು ಏಕೆ?  ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವರುಣ್‌ ಚಕ್ರವರ್ತಿಗೆ ಹೇಗೆ ಅವಕಾಶ ಸಿಗುತ್ತೆ?

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯದಲ್ಲಿ ಕುಲ್ದೀಪ್‌ ಯಾದವ್‌ ಅವರ ಜೊತೆಗೆ ವರುಣ್‌ ಚಕ್ರವರ್ತಿಗೆ ಭಾರತದ ಪ್ಲೇಯಿಂಗ್‌ XIನಲ್ಲಿ ಹೇಗೆ ಅವಕಾಶ ನೀಡುತ್ತೀರಿ ಎಂದು ಅಶ್ವಿನ್ ಪ್ರಶ್ನೆ ಮಾಡಿದ್ದಾರೆ.  ದುಬೈ ಪಿಚ್‌ ಸ್ಪಿನ್‌ ಸ್ನೇಹಿಯಾಗಿಲ್ಲ ಎಂಬುದಾಗಿ ಅವರು ಹೇಳಿದ್ದಾರೆ.

“ಕುಲ್ದೀಪ್‌ ಯಾದವ್‌ ಅವರು ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಆಡಲಿದ್ದಾರೆಂಬುದರಲ್ಲಿ ನನಗೆ ಯಾವುದೇ ಅನುಮಾನವಿಲ್ಲ. ಹಾಗಾಗಿ, ವರುಣ್‌ ಚಕ್ರವರ್ತಿಗೆ ಆಡುವ ಬಳಗದಲ್ಲಿ ಹೇಗೆ ಸ್ಥಾನ ನೀಡುತ್ತೀರಿ?  ಅಂದ ಹಾಗೆ ವರುಣ್‌ ಚಕ್ರವರ್ತಿ ಮತ್ತು ಕುಲ್ದೀಪ್‌ ಯಾದವ್‌ ಅವರನ್ನು ಜೊತೆಯಲ್ಲಿ ಆಡಿಸಿದರೂ ತುಂಬಾ ಒಳ್ಳೆಯದು.   

ಇಂಟರ್‌ನ್ಯಾಷನಲ್‌ ಟಿ20 ಲೀಗ್‌ ಟೂರ್ನಿ ನಡೆದಿದ್ದ ದುಬೈನಲ್ಲಿ ಚೆಂಡು ಅಷ್ಟೊಂದು ತಿರುಗುತ್ತಿರಲಿಲ್ಲ. ತಂಡಗಳು 180 ರನ್‌ಗಳನ್ನು ಸುಲಭವಾಗಿ ಚೇಸ್‌ ಮಾಡಿದ್ದವು. ಈ ತಂಡದ ಬಗ್ಗೆ ನನಗೆ ಅಷ್ಟೊಂದು ತೃಪ್ತಿಯಿಲ್ಲ,” ಎಂದು ಅಶ್ವಿನ್‌ ಹೇಳಿದ್ದಾರೆ

Tags: Cricket NewsKannada NewsLatest kannada
SendShareTweet
Previous Post

Chanmpions Trophy 2025: ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಭಾವ ಬೀರಬಲ್ಲ ಐವರು ಬ್ಯಾಟ್ಸ್‌ಮನ್‌ಗಳು

Next Post

Viral News : ಎಣ್ಣೆ ಹೊಡೆದು ರೈಲ್ವೆ ಟ್ರ್ಯಾಕ್​ ಮೇಲೆ ಕಾರು ಓಡಿಸಿದ ಭೂಪ

Related Posts

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!
ಕ್ರೀಡೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!
ಕ್ರೀಡೆ

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!
ಕ್ರೀಡೆ

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!
ಕ್ರೀಡೆ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!
ಕ್ರೀಡೆ

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?
ಕ್ರೀಡೆ

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

Next Post
Viral News

Viral News : ಎಣ್ಣೆ ಹೊಡೆದು ರೈಲ್ವೆ ಟ್ರ್ಯಾಕ್​ ಮೇಲೆ ಕಾರು ಓಡಿಸಿದ ಭೂಪ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat