ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚಾಂಪಿಯನ್ಸ್‌ ಟ್ರೋಫಿ; ವರುಣ್‌ಗೆ ಸಿಗಲಿದೆಯೇ ತಂಡದಲ್ಲಿ ಚಾನ್ಸ್‌ !

February 4, 2025
Share on WhatsappShare on FacebookShare on Twitter

ನವದೆಹಲಿ: ಫೆ.19 ರಿಂದ ಪಾಕಿಸ್ತಾನದ ಆತಿಥ್ಯದಲ್ಲಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ(Champions Trophy) ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಭಾರತ ತನ್ನ ತಂಡವನ್ನು ಈಗಾಗಲೇ ಪ್ರಕಟಿಸಿದೆ. ಆದರೆ, ಇತ್ತೀಚಿನ ಬೆಳವಣಿಗೆಯೊಂದನ್ನು ಗಮನಿಸಿದರೆ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ ಇದೆ.

ಕಳೆದ ವಾರ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಬೌಲಿಂಗ್‌ ಪ್ರದರ್ಶನ ತೋರಿದ್ದ ಸ್ಪಿನ್ನರ್‌ ವರುಣ್ ಚಕ್ರವರ್ತಿ(Varun Chakravarthy) ಈಗಾಗಲೇ ಪ್ರಕಟಗೊಂಡಿರುವ ತಂಡಕ್ಕೆ ಸೇರ್ಪಡೆಯಾಗುವ ಲಕ್ಷಣಗಳಿವೆ. ಯಾಕೆಂದರೆ ಸರಣಿಯಲ್ಲಿ ಅವರ ಪ್ರದರ್ಶನ ಆ ಮಟ್ಟಕ್ಕಿತ್ತು.

ಗುರುವಾರದಿಂದ ಆರಂಭವಾಗಲಿರುವ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಗೆ ವರುಣ್‌ ಚಕ್ರವರ್ತಿಗೆ ಅವಕಾಶ ಕೊಟ್ಟಿಲ್ಲ. ಆದರೆ, ಚುಟುಕು ಸರಣಿ ಮುಗಿದ ಬಳಿಕವೂ ಅವರು ತರಬೇತಿ ಮುಂದುವರಿಸಿದ್ದಾರೆ. ಇದು ವರುಣ್‌ ಅವರನ್ನು ಬಿಸಿಸಿಐ ಚಾಂಪಿಯನ್ಸ್‌ ಟ್ರೋಫಿ ತಂಡಕ್ಕೆ ಸೇರ್ಪಡೆಗೊಳಿಸುವ ತಂತ್ರ ಎನ್ನಲಾಗಿದೆ.

ಯಾರಿಗೆ ಅವಕಾಶ ನಷ್ಟ?
ವರುಣ್ ಚಕ್ರವರ್ತಿ ತಂಡಕ್ಕೆ ಸೇರ್ಪಡೆಯಾಗುವುದಾದರೆ ತಂಡದಲ್ಲಿ ಜಾಗ ಬಿಟ್ಟುಕೊಡುವವರು ಯಾರು ಎಂಬುದು ಸದ್ಯದ ಕುತೂಹಲ. ಇಂಗ್ಲೆಂಡ್‌ ನಡುವಣ 5 ಪಂದ್ಯಗಳ ಟಿ20 ಸರಣಿಯಲ್ಲಿ ಚಕ್ರವರ್ತಿ ಒಟ್ಟು 14 ವಿಕೆಟ್‌ ಕಿತ್ತು ಮಿಂಚಿದ್ದರು. ಒಂದು ಪಂದ್ಯದಲ್ಲಿ 5 ವಿಕೆಟ್‌ ಗೊಂಚಲು ಪಡೆದಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಸರಣಿಯ ಅಂತಿಮ ಪಂದ್ಯದಲ್ಲಿ ಬೆನ್ನು ನೋವಿನ ಗಾಯಕ್ಕೆ ತುತ್ತಾಗಿದ್ದ ಜಸ್‌ಪ್ರೀತ್‌ ಬುಮ್ರಾ ಚಾಂಪಿಯನ್ಸ್‌ ಟ್ರೋಫಿ ಆಡುವುದು ಇನ್ನೂ ಖಚಿತಗೊಂಡಿಲ್ಲ. ಸದ್ಯ ಅವರು ಫಿಟ್ನೆಸ್‌ ಪರಿಶೀಲನೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಗೆ(ಎನ್‌ಸಿಎ) ಆಗಮಿಸಿದ್ದಾರೆ. ಆದರೂ ವೇಗದ ಬೌಲರ್‌ಗೆ ಸ್ಪಿನ್‌ ಬೌಲರ್‌ ಪರ್ಯಾಯ ಆಗುವುದಿಲ್ಲ.

ಬುಮ್ರಾ ಭವಿಷ್ಯ ಅತಂತ್ರ
31 ವರ್ಷದ ಬುಮ್ರಾ ಫಿಟ್ನೆಸ್‌ ಪರೀಕ್ಷೆ ಬಳಿಕ ತಂಡಕ್ಕೆ ಮರಳುವ ಸಾಧ್ಯತೆಗಳಿವೆ., ಎನ್‌ಸಿಎ ವೈದ್ಯಕೀಯ ತಂಡ ಅಜಿತ್‌ ಅಗರ್ಕರ್‌ ಸಾರಥ್ಯದ ಆಯ್ಕೆ ಸಮಿತಿಗೆ ತನ್ನ ವರದಿ ನೀಡಲಿದೆ. ಆ ಬಳಿಕ ಬುಮ್ರಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡುವ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡ ಅಧಿಕೃತ ಮಾಹಿತಿ ನೀಡಲಿದೆ. ಜಸ್‌ಪ್ರೀತ್‌ ಬುಮ್ರಾ ಅಲಭ್ಯರಾದರೆ ಹರ್ಷಿತ್‌ ರಾಣಾ ಅವರು ಬುಮ್ರಾ ಸ್ಥಾನ ತುಂಬುವ ನಿರೀಕ್ಷೆ ಇದೆ.

ಚಾಂಪಿಯನ್ಸ್‌ ಟ್ರೋಫಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್‌ ಪಂತ್ ಮತ್ತು ರವೀಂದ್ರ ಜಡೇಜಾ.

Tags: Champions TrophyCricketIndiaVarun Chakravarthy
SendShareTweet
Previous Post

ಎರಡು ಮರಿಗಳಿಗೆ ಜನ್ಮ ನೀಡಿದ ಚೀತಾ: ಕುನೊದಲ್ಲಿ ಚೀತಾಗಳ ಸಂಖ್ಯೆ 26ಕ್ಕೇರಿಕೆ

Next Post

ಶಶಿ ತರೂರ್‌ ವಿರುದ್ಧ ರಾಜೀವ್‌ ಚಂದ್ರಶೇಖರ್‌ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ

Related Posts

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!
ದೇಶ

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!
ದೇಶ

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!
ದೇಶ

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!
ದೇಶ

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!
ದೇಶ

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

Next Post
ಶಶಿ ತರೂರ್‌ ವಿರುದ್ಧ ರಾಜೀವ್‌ ಚಂದ್ರಶೇಖರ್‌ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ

ಶಶಿ ತರೂರ್‌ ವಿರುದ್ಧ ರಾಜೀವ್‌ ಚಂದ್ರಶೇಖರ್‌ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat