ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

September 26, 2026
Share on WhatsappShare on FacebookShare on Twitter

ಚಂಡೀಗಢ : ಪ್ರೇಯಸಿಯನ್ನು ತಕ್ಷಣವೇ ಮದುವೆಯಾಗುತ್ತೇನೆ ಎಂದು ಪಟ್ಟು ಹಿಡಿದಿದ್ದ 18 ವರ್ಷದ ಯುವಕನೊಬ್ಬ, ವಿವಾಹಕ್ಕೆ ಕಾನೂನುಬದ್ಧ ವಯಸ್ಸಾಗುವವರೆಗೆ ಕಾಯುವಂತೆ ಹೇಳಿದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಆಗಿರುವ ತಂದೆಯನ್ನೇ ಗುಂಡಿಟ್ಟು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಚಂಡೀಗಢದಲ್ಲಿ ನಡೆದಿದೆ.

ಚಂಡೀಗಢ ಪೊಲೀಸ್ ಪ್ರಧಾನ ಕಚೇರಿಯ ಲೆಕ್ಕಪತ್ರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ನಿತಿನ್ ಸಿಂಗ್ ಕೊಲೆಯಾದ ದುರ್ದೈವಿ. ಸೆಕ್ಟರ್ 22ರಲ್ಲಿರುವ ಅವರ ಸರ್ಕಾರಿ ನಿವಾಸದಲ್ಲಿ ಶುಕ್ರವಾರ ತಲೆಗೆ ಗುಂಡೇಟು ಬಿದ್ದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳದಿಂದ ಪೊಲೀಸರು ದೇಶಿ ಪಿಸ್ತೂಲನ್ನು ವಶಪಡಿಸಿಕೊಂಡಿದ್ದಾರೆ.

ಮದುವೆ ವಿಚಾರವಾಗಿ ಮನೆಯಲ್ಲಿ ಉದ್ವಿಗ್ನತೆ

ಆರೋಪಿ ಅರ್ಮಾನ್ ತನ್ನ ಪ್ರೇಯಸಿಯನ್ನು ತಕ್ಷಣವೇ ಮನೆಗೆ ಕರೆತರಬೇಕು, ನಮ್ಮಿಬ್ಬರಿಗೂ ಮದುವೆ ಮಾಡಿಸಬೇಕು ಎಂದು ತಂದೆ-ತಾಯಿಯ ಮೇಲೆ ತೀವ್ರ ಒತ್ತಡ ಹೇರುತ್ತಿದ್ದ. ಆದರೆ, ಭಾರತದಲ್ಲಿ ಪುರುಷರ ಮದುವೆಗೆ ಕಾನೂನುಬದ್ಧ ವಯಸ್ಸು 21 ಆಗಿರುವುದರಿಂದ, ಅಲ್ಲಿಯವರೆಗೆ ಕಾಯುವಂತೆ ತಂದೆ-ತಾಯಿ ಬುದ್ಧಿ ಹೇಳಿದ್ದರು. 21 ವರ್ಷ ತುಂಬಿದ ಕೂಡಲೇ ನಿನ್ನ ಪ್ರೇಯಸಿಯನ್ನೇ ಮದುವೆಯಾಗು ಎಂದೂ ಅವರು ಮನವೊಲಿಸಲು ಯತ್ನಿಸಿದ್ದರು.

ಗುರುವಾರ ಸಂಜೆ ಇದೇ ವಿಚಾರವಾಗಿ ಅರ್ಮಾನ್ ತನ್ನ ಪೋಷಕರೊಂದಿಗೆ ತೀವ್ರ ವಾಗ್ವಾದ ನಡೆಸಿದ್ದ. ಪ್ರೇಯಸಿಯನ್ನು ಮನೆಗೆ ಕರೆತರಲು ಪೋಷಕರು ಸಮ್ಮತಿಸದಿದ್ದಾಗ ಮತ್ತು ತನ್ನ ವೈಯಕ್ತಿಕ ಖರ್ಚುಗಳಿಗೆ ಹಣ ನೀಡಲು ನಿರಾಕರಿಸಿದಾಗ ಆತ ಆಕ್ರೋಶಗೊಂಡಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿ ಸುದೇಶ್ ಕುಮಾರ್ ತಿಳಿಸಿದ್ದಾರೆ.

ತಾಯಿಯ ಮೇಲೆಯೂ ಹಲ್ಲೆಗೆ ಯತ್ನ

ಈ ವಾಗ್ವಾದ ವಿಕೋಪಕ್ಕೆ ಹೋದಾಗ ಅರ್ಮಾನ್ ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ತನ್ನ ತಂದೆಗೆ ಗುಂಡಿಕ್ಕಿ ಕೊಂದಿದ್ದಾನೆ. ಬಳಿಕ ಅರ್ಮಾನ್ ತನ್ನ ತಾಯಿಯ ಕತ್ತು ಹಿಸುಕಿ ಆಕೆಯ ಮೇಲೆಯೂ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ತಾಯಿಯು ಆತನಿಂದ ಹೇಗೋ ತಪ್ಪಿಸಿಕೊಂಡು ಮನೆ ಮೇಲ್ಛಾವಣಿಗೆ ಓಡಿ ಹೋಗಿ ನೆರೆಹೊರೆಯವರನ್ನು ಕರೆದು ನೆರವು ಕೋರಿದ್ದಾರೆ. ದುಷ್ಕೃತ್ಯದ ನಂತರ, ಯಾರೋ ಹೊರಗಿನವರು ಮನೆಗೆ ನುಗ್ಗಿ ತಂದೆಯ ಮೇಲೆ ದಾಳಿ ಮಾಡಿದ್ದಾರೆ ಎಂಬಂತೆ ಬಿಂಬಿಸಲು ಅರ್ಮಾನ್ ಯತ್ನಿಸಿದ್ದ ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಪೊಲೀಸರು ಇದೀಗ ಆರೋಪಿ ಅರ್ಮಾನ್‌ನನ್ನು ಬಂಧಿಸಿದ್ದು, ಕೃತ್ಯ ಎಸಗಿದ ಬಳಿಕ ಆತನಲ್ಲಿ ಯಾವುದೇ ಪಶ್ಚಾತ್ತಾಪದ ಲಕ್ಷಣಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ

ಆರೋಪಿ ಅರ್ಮಾನ್ ಈ ಹಿಂದೆಯೂ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಈ ವರ್ಷದ ಆರಂಭದಲ್ಲಿ ಮಣಿಮಾಜ್ರಾದಲ್ಲಿ ಮಹೀಂದ್ರಾ ಥಾರ್ ವಾಹನವನ್ನು ಅತಿ ವೇಗವಾಗಿ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದ. ಈ ಭೀಕರ ಅಪಘಾತದಲ್ಲಿ ಸಹೋದರರಿಬ್ಬರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಬಂಧಿತನಾಗಿದ್ದ ಅರ್ಮಾನ್, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ.

ಇದನ್ನೂ ಓದಿ : ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

Tags: Breaking Crime NewsCrime NewsDomestic ViolenceFamily CrimeFamily DisputeFather Son ConflictFather Son MurderMurder caseNews beatPolice InvestigationSon Shoots Father
SendShareTweet
Previous Post

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

Next Post

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

Related Posts

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!
ದೇಶ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ
ದೇಶ

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?
ದೇಶ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

Next Post
108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ 'ಶಕ್ತಿಸ್ಯಾಟ್' ಬಾಹ್ಯಾಕಾಶ ಯೋಜನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat