ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಚನ್ನಗಿರಿ ಪ್ರಕರಣ; ಆದಿಲ್ ತಂದೆ ಹೇಳಿದ್ದೇನು?

May 25, 2024
Share on WhatsappShare on FacebookShare on Twitter

ದಾವಣಗೆರೆ: ಕಲ್ಲು ತೂರಾಟ ನಡೆಸಿದವರು ಯಾರು ಎಂಬುವುದೇ ಗೊತ್ತಿಲ್ಲ ಎಂದು ಆದಿಲ್ ತಂದೆ ಕಲೀಂವುಲ್ಲಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗ ಆದಿಲ್ ಗೆ ಯಾವುದೇ ರೀತಿಯ ಮೂರ್ಛೆ ರೋಗ ಇರಲಿಲ್ಲ. ಆತ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ. ಯಾವುದೇ ಮಟ್ಕಾ ಆಡುತ್ತಿರಲಿಲ್ಲ. ಮಗ ಸಾವನ್ನಪ್ಪಿದ್ದಕ್ಕೆ ನ್ಯಾಯ ಕೇಳಲು ಬಂದಾಗ, ಕಲ್ಲು ಯಾರು ಹೊಡೆದಿದ್ದಾರೆ ಎಂಬುವುದು ನಮಗೂ ಗೊತ್ತಿಲ್ಲ. ಈ ವಯಸ್ಸಲ್ಲಿ ಮಗ ಸತ್ತಿದ್ದಕ್ಕೆ ತುಂಬಾ ನೋವಾಗಿದೆ. ನಮಗೆ ದುಡಿಯಲು ಆಗುವುದಿಲ್ಲ. ನಮಗೆ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ಮಟ್ಕಾ ಆಡಿಸುತ್ತಿದ್ದ ಆದಿಲ್ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಠಾಣೆಗೆ ಬರುತ್ತಿದ್ದಂತೆ ಆದಿಲ್ ಬಿಪಿ ಲೋ ಆಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಪೊಲೀಸರ ಕಸ್ಟಡಿಯಲ್ಲಿ ಇರುವಾಗಲೇ ಆದಿಲ್ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹಿಂಸಾಚಾರ ನಡೆದಿತ್ತು. ಪೊಲೀಸರು ಕೂಡ ಘಟನೆಯಲ್ಲಿ ಗಾಯಗೊಂಡಿದ್ದಾರೆ.

Tags: AdildavanagereLockup DeathPolice Station
SendShareTweet
Previous Post

ಪ್ರಧಾನಿ ಮೋದಿ ಭಾಷಣದ ವಿರುದ್ಧ ದೂರು ಸಲ್ಲಿಕೆ!

Next Post

ಗೂಗಲ್ ಮ್ಯಾಪ್ ಹೆಚ್ಚು ನಂಬ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ!

Related Posts

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!
ದಾವಣಗೆರೆ

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್  ಶವವಾಗಿ ಪತ್ತೆ!
ದಾವಣಗೆರೆ

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್ ಶವವಾಗಿ ಪತ್ತೆ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!
ದಾವಣಗೆರೆ

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!
ದಾವಣಗೆರೆ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!

Next Post
ಗೂಗಲ್ ಮ್ಯಾಪ್ ಹೆಚ್ಚು ನಂಬ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ!

ಗೂಗಲ್ ಮ್ಯಾಪ್ ಹೆಚ್ಚು ನಂಬ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat