ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಪಂಚಾಯತ್‌ನಲ್ಲಿ ಮುಖ್ಯಾಧಿಕಾರಿಯ ನಕಲಿ ಸಹಿ, ಕಡತ ತಿದ್ದುಪಡಿ ಆರೋಪ : ಮೂವರ ವಿರುದ್ಧ ಪ್ರಕರಣ!

May 22, 2026
Share on WhatsappShare on FacebookShare on Twitter

ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಯಲ್ಲಿ ಮುಖ್ಯಾಧಿಕಾರಿಯ ನಕಲಿ ಸಹಿ ಹಾಗೂ ದಾಖಲೆ ತಿದ್ದುಪಡಿ ಆರೋಪ ಕೇಳಿಬಂದಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಖಾಸಗಿ ವ್ಯಕ್ತಿಯ ಆಸ್ತಿಗೆ ಸಂಬಂಧಿಸಿದ ಕೆ.ಎಂ.ಎಫ್–24 ಬೇಡಿಕೆ ಪುಸ್ತಕ ಕೆಲ ದಿನಗಳ ಹಿಂದೆ ಪಟ್ಟಣ ಪಂಚಾಯಿತಿ ಕಚೇರಿಯಿಂದ ಕಾಣೆಯಾಗಿತ್ತು. ಬಳಿಕ ಅದೇ ಪುಸ್ತಕ ಪ್ರಭಾರ ಕರ ವಸೂಲಿಗಾರ ವಿಜಯಕುಮಾರ್ ಅವರ ಅಲಮಾರಿಯ ಪಕ್ಕದಲ್ಲಿ ಪತ್ತೆಯಾಗಿದ್ದು, ಅಧಿಕಾರಿಗಳ ಅನುಮಾನಕ್ಕೆ ಕಾರಣವಾಗಿತ್ತು. ಪುಸ್ತಕ ಪರಿಶೀಲನೆ ವೇಳೆ ಅದರಲ್ಲಿನ ಖಾತೆ ವಿವರಗಳಲ್ಲಿ ತಿದ್ದುಪಡಿ ಮಾಡಿರುವುದು ಗಮನಕ್ಕೆ ಬಂದ ಹಿನ್ನೆಲೆ ಅಧಿಕಾರಿಗಳು ಕಚೇರಿಯ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ಪರಿಶೀಲನೆ ವೇಳೆ ತೆರಿಗೆ ಮೌಲ್ಯಮಾಪಕ ಬಿ.ಷಣ್ಮುಖ ಅವರ ಸಹಾಯದಿಂದ ಸಣ್ಣ ಗಾದೆಪ್ಪ ಹಾಗೂ ಬಾವಿಮನೆ ಆಸೀಫ್ ಅವರು ಬೇಡಿಕೆ ಪುಸ್ತಕವನ್ನು ಕಚೇರಿಯಿಂದ ಹೊರಗೆ ತೆಗೆದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಬಳಿಕ ಹೊರಗಡೆ ದಾಖಲೆಯಲ್ಲಿ ತಿದ್ದುಪಡಿ ನಡೆಸಿ, ಅದೇ ದಿನ ಸಂಜೆ ಮತ್ತೆ ಕಚೇರಿಗೆ ತಂದು ಇರಿಸಿರುವುದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಇದೇ ಪ್ರಕರಣದಲ್ಲಿ 3ನೇ ವಾರ್ಡ್ ನಿವಾಸಿಯಾಗಿದ್ದ ಲೇಟ್ ಮುಜಾವರ್ ಕಬೀರ್ ಸಾಬ್ ಅವರ ಹೆಸರಿನಲ್ಲಿದ್ದ ಖಾತೆಯನ್ನು ಶೇಖನ್ ಬಿ. ಹೆಸರಿಗೆ ಬದಲಾವಣೆ ಮಾಡಿರುವ ಆರೋಪವೂ ಕೇಳಿಬಂದಿದೆ. ಈ ಪ್ರಕ್ರಿಯೆಯಲ್ಲಿ ಹಿಂದಿನ ಮುಖ್ಯಾಧಿಕಾರಿ ಪ್ರೇಮ್ ಚಾರ್ಲ್ಸ್ ಅವರ ನಕಲಿ ಸಹಿ ಹಾಗೂ ನಕಲಿ ಮೊಹರು ಬಳಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ದಾಖಲೆ ತಿದ್ದುಪಡಿ ಮೂಲಕ ಆಸ್ತಿ ಖಾತೆ ಬದಲಾವಣೆ ಮಾಡಲು ಯತ್ನಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪರಶುರಾಮ ಹಾಗೂ ಸಿಬ್ಬಂದಿ ಸುಬ್ರಹ್ಮಣ್ಯಂ ಅವರು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಬಾವಿಮನೆ ಆಸೀಫ್, ಬಿ.ಷಣ್ಮುಖ ಮತ್ತು ಸಣ್ಣ ಗಾದೆಪ್ಪ ವಿರುದ್ಧ ಪ್ರಕರಣ ದಾಖಲಾಗಿದ್ದು, ತೆಕ್ಕಲಕೋಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಲ್ಯಾಂಡಿಗ್‌ ವೇಳೆ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ : ಬೆಂಗಳೂರು ಏರ್​​ಪೋರ್ಟ್​​ನಲ್ಲಿ ತಪ್ಪಿದ ಭಾರೀ ಅನಾಹುತ!

Tags: Karnataka News beat
SendShareTweet
Previous Post

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಗಿಲ್ ; 6000 ರನ್ ಪೂರೈಸಿದ 3ನೇ ಅತಿವೇಗದ ಭಾರತೀಯ ಬ್ಯಾಟರ್!

Next Post

ರಾಂಚಿಯಲ್ಲಿ ‘ಮಿನಿ ಇಂಡಿಯಾ’ ಕಂಪನಿಯ ಮೊದಲ ಅಧಿಕೃತ ಶೋರೂಮ್ ಉದ್ಘಾಟನೆ!

Related Posts

ಬೈಂದೂರಿನಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಉಡುಪಿ

ಬೈಂದೂರಿನಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!
ಬೆಂಗಳೂರು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಏರಿಕೆ ; ನದಿ ಪಾತ್ರದಲ್ಲಿ ಹೈ ಅಲರ್ಟ್!
ಬೆಳಗಾವಿ

ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಏರಿಕೆ ; ನದಿ ಪಾತ್ರದಲ್ಲಿ ಹೈ ಅಲರ್ಟ್!

ಆಂಬ್ಯುಲೆನ್ಸ್‌ಗೂ ದಾರಿ ಬಿಡದೆ ವ್ಹೀಲಿಂಗ್‌ ಮಾಡ್ತಾ ಪುಂಡರ ಹುಚ್ಚಾಟ!
ಬೆಂಗಳೂರು

ಆಂಬ್ಯುಲೆನ್ಸ್‌ಗೂ ದಾರಿ ಬಿಡದೆ ವ್ಹೀಲಿಂಗ್‌ ಮಾಡ್ತಾ ಪುಂಡರ ಹುಚ್ಚಾಟ!

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!
ರಾಜಕೀಯ

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!

ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!
ಮಂಗಳೂರು

ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ‌ ರಿಲೀಸ್‌.. ಸುಳಿವು ಕೊಟ್ರೆ ಬಹುಮಾನ!

Next Post
ರಾಂಚಿಯಲ್ಲಿ ‘ಮಿನಿ ಇಂಡಿಯಾ’ ಕಂಪನಿಯ ಮೊದಲ ಅಧಿಕೃತ ಶೋರೂಮ್ ಉದ್ಘಾಟನೆ!

ರಾಂಚಿಯಲ್ಲಿ 'ಮಿನಿ ಇಂಡಿಯಾ' ಕಂಪನಿಯ ಮೊದಲ ಅಧಿಕೃತ ಶೋರೂಮ್ ಉದ್ಘಾಟನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!

ಶ್ರೀಲಂಕಾ ‘ಎ’ ವಿರುದ್ಧ ಗುರ್ನೂರ್ ಬ್ರಾರ್ ಮಾರಕ ದಾಳಿ : 10 ವಿಕೆಟ್ ಕಬಳಿಸಿ ಮಿಂಚಿದ ಭಾರತದ ಯುವ ವೇಗಿ!

ಶ್ರೀಲಂಕಾ ‘ಎ’ ವಿರುದ್ಧ ಗುರ್ನೂರ್ ಬ್ರಾರ್ ಮಾರಕ ದಾಳಿ : 10 ವಿಕೆಟ್ ಕಬಳಿಸಿ ಮಿಂಚಿದ ಭಾರತದ ಯುವ ವೇಗಿ!

ಬೈಂದೂರಿನಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

ಬೈಂದೂರಿನಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat