ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Hyderabad Rain: ಹೈದರಾಬಾದ್‌ನಲ್ಲಿ ಧಾರಾಕಾರ ಮಳೆ: ಐತಿಹಾಸಿಕ ಚಾರ್‌ಮಿನಾರ್‌ನ ಒಂದು ಭಾಗ ಕುಸಿತ

April 4, 2025
Share on WhatsappShare on FacebookShare on Twitter

ಹೈದರಾಬಾದ್: ಹೈದರಾಬಾದ್‌ನಲ್ಲಿ ಗುರುವಾರದಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು(Hyderabad Rain), ಗುರುವಾರ ಐತಿಹಾಸಿಕ ಚಾರ್ಮಿನಾರ್‌ನ ಒಂದು ಮಿನಾರ್‌ನ ಭಾಗವು ಉರುಳಿ ಬಿದ್ದಿದೆ ಎಂದು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಯು ಗುರುವಾರ ಸಂಜೆ ಸುಮಾರು 4:30 ಗಂಟೆಗೆ ನಡೆದಿದ್ದು, ಭಾರೀ ಮಳೆಯಿಂದಾಗಿ ಚಾರ್ಮಿನಾರ್‌ನ ಈಶಾನ್ಯ ಮಿನಾರ್‌ನ ಒಂದು ಭಾಗವು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಚಾರ್ಮಿನಾರ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಹೈದರಾಬಾದ್‌ನ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಹಲವೆಡೆ ಹಾನಿಗಳೂ ವರದಿಯಾಗಿವೆ. ಚಾರ್ಮಿನಾರ್‌ನಂತಹ ಪ್ರಮುಖ ಸ್ಮಾರಕಕ್ಕೂ ಹಾನಿಯಾಗಿದೆ. ಕುಸಿದ ಭಾಗವು ಚಾರ್ಮಿನಾರ್‌ನ ಈಶಾನ್ಯ ಮಿನಾರ್‌ನ ಮೇಲಿನ ಅಲಂಕಾರಿಕ ಸ್ಟಕ್ಕೊ ಆಗಿದ್ದು, ಇದು ಭಾಗ್ಯಲಕ್ಷ್ಮೀ ದೇವಸ್ಥಾನದ ಸಮೀಪದಲ್ಲೇ ಬಿದ್ದಿದೆ. ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅವಶೇಷಗಳನ್ನು ತೆರವುಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಐ ಅಧಿಕಾರಿಗಳ ಪ್ರಕಾರ, ಈ ಸ್ಟಕ್ಕೊ ರಚನೆಯು ಸುಣ್ಣದ ಗಾರೆಯಿಂದ ಮಾಡಲ್ಪಟ್ಟಿದ್ದು, ಇದು ತೇವಾಂಶದಿಂದಾಗಿ ಕುಸಿದಿರಬಹುದು ಎನ್ನಲಾಗಿದೆ.
ಈ ಘಟನೆಯು ಐತಿಹಾಸಿಕ ಚಾರ್ಮಿನಾರ್‌ನ ಸಂರಕ್ಷಣೆಯ ಬಗ್ಗೆ ಆತಂಕವನ್ನೂ ಹುಟ್ಟುಹಾಕಿದೆ. 1591ರಲ್ಲಿ ಸುಲ್ತಾನ್ ಮೊಹಮ್ಮದ್ ಕುಲಿ ಕುತುಬ್ ಶಾ ಅವರು ನಿರ್ಮಿಸಿದ ಈ ಸ್ಮಾರಕವು ಹೈದರಾಬಾದ್‌ನ ಸಾಂಸ್ಕೃತಿಕ ಪರಂಪರೆಯ ಪ್ರಮುಖ ಭಾಗವಾಗಿದೆ. ಇದಕ್ಕೂ ಮೊದಲು 2019ರಲ್ಲಿ ದಕ್ಷಿಣ-ಪಶ್ಚಿಮ ಮಿನಾರ್‌ನ ಒಂದು ದೊಡ್ಡ ಭಾಗವು ಉರುಳಿ ಬಿದ್ದಿತ್ತು.

ಮಳೆಯಿಂದಾಗಿ ಭಾರೀ ಹಾನಿ
ಗುರುವಾರದ ಸುರಿದ ಮಳೆಯಿಂದಾಗಿ ಹೈದರಾಬಾದ್‌ನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ದಾಬೀಪುರ, ಬಂಜಾರಾ ಹಿಲ್ಸ್ ರಸ್ತೆ ಸಂಖ್ಯೆ 10, ಕೃಷ್ಣಾ ನಗರ ಮತ್ತು ಹಕೀಂಪೇಟ್‌ನಂತಹ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ತೆಲಂಗಾಣ ಮುಖ್ಯಮಂತ್ರಿ ಕಚೇರಿಯ ಪ್ರಕಾರ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದು, ಪರಿಹಾರ ಕಾರ್ಯಗಳನ್ನು ತಕ್ಷಣವೇ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಸರ್ಕಾರವು ನಗರದಲ್ಲಿ ಮಳೆಯಿಂದ ಉಂಟಾದ ತೊಂದರೆಗಳನ್ನು ಪರಿಹರಿಸಲು ತುರ್ತು ಕ್ರಮಗಳನ್ನು ಘೋಷಿಸಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಹೈದರಾಬಾದ್‌ಗೆ ಹಳದಿ ಎಚ್ಚರಿಕೆಯನ್ನು ಜಾರಿಗೊಳಿಸಿದೆ. ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಸರ್ಕಾರ, ಎಎಸ್‌ಐ ಪರಿಶೀಲನೆ
ಘಟನೆಯ ನಂತರ ಎಎಸ್‌ಐ ತಂಡವು ಸ್ಥಳಕ್ಕೆ ಭೇಟಿ ನೀಡಿ ಚಾರ್ಮಿನಾರ್ ಗೆ ಆಗಿರುವ ಹಾನಿಯನ್ನು ಪರಿಶೀಲಿಸಿದೆ. ಶುಕ್ರವಾರ ಬೆಳಗ್ಗೆ ಎಂಜಿನಿಯರ್‌ಗಳು ಮತ್ತು ತಜ್ಞರ ತಂಡವು ಚಾರ್ಮಿನಾರ್‌ನ ಪುನರ್‌ಸ್ಥಾಪನೆಗೆ ಅಗತ್ಯವಾದ ಕ್ರಮಗಳ ಬಗ್ಗೆ ನಿರ್ಧಾರಗಳನ್ನೂ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags: CharminarHyderabadRain
SendShareTweet
Previous Post

CMRL Case: ಕೇರಳ ಮುಖ್ಯಮಂತ್ರಿ ಪಿಣರಾಯಿ ಪುತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೇಂದ್ರ ಸರ್ಕಾರ ಅನುಮತಿ

Next Post

ಒಡಕಿನ ನಡುವೆಯೇ ಬಾಂಗ್ಲಾದ ಯೂನುಸ್-ಪ್ರಧಾನಿ ಮೋದಿ ಭೇಟಿ!

Related Posts

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!
ದೇಶ

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!
ದೇಶ

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!
ದೇಶ

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?
ದೇಶ

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ
ದೇಶ

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ
ದೇಶ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ

Next Post
ಒಡಕಿನ ನಡುವೆಯೇ ಬಾಂಗ್ಲಾದ ಯೂನುಸ್-ಪ್ರಧಾನಿ ಮೋದಿ ಭೇಟಿ!

ಒಡಕಿನ ನಡುವೆಯೇ ಬಾಂಗ್ಲಾದ ಯೂನುಸ್-ಪ್ರಧಾನಿ ಮೋದಿ ಭೇಟಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat