ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಛಲವಾದಿ ಕರ್ನಾಟಕದ ಅಪ್ರಬುದ್ಧ ವಿರೋಧ ಪಕ್ಷದ ನಾಯಕ: ಪ್ರದೀಪ್ ಈಶ್ವರ್ ವಾಗ್ದಾಳಿ

October 9, 2025
Share on WhatsappShare on FacebookShare on Twitter

ಬೆಂಗಳೂರು: ಛಲವಾದಿ ನಾರಾಯಣಸ್ವಾಮಿ ಕರ್ನಾಟಕದ ಅಪ್ರಬುದ್ಧ ವಿರೋಧ ಪಕ್ಷದ ನಾಯಕ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಗ್ ಬಾಸ್ ವಿಷಯದಲ್ಲಿ ಸರ್ಕಾರ ಸುದೀಪ್‌ರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಛಲವಾದಿ ನಾರಾಯಣಸ್ವಾಮಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಪ್ರದೀಪ್ ಈಶ್ವರ್, ಕರ್ನಾಟಕದಲ್ಲಿ ಅಪ್ರಬುದ್ಧ ವಿರೋಧ ಪಕ್ಷದ ನಾಯಕ ಎಂದರೆ ಅದು  ಛಲವಾದಿ ನಾರಾಯಣಸ್ವಾಮಿ. ಸರ್ಕಾರ ಸುದೀಪ್ ಅವರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಮಾತನಾಡುತ್ತಾರೆ. ನಾವು ಯಾಕೆ ಅವರನ್ನ ಟಾರ್ಗೆಟ್ ಮಾಡೋಣ. ಸುದೀಪ್ ಸರ್ ಎಂದರೆ ನಮಗೆ ಬಿಜೆಪಿ ಅವರಿಗಿಂತ ಹೆಚ್ಚು ಗೌರವ, ಪ್ರೀತಿ. ಬಿಗ್ ಬಾಸ್ ವಿಚಾರ ಕಮ್ಯುನಿಕೇಶನ್ ಸಮಸ್ಯೆಯಿಂದ ಆಗಿತ್ತು. ಈಗ ಡಿಕೆ ಸಾಹೇಬ್ರು ಸರಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. 

ಬಿಜೆಪಿ ಅವರು ಲಿಂಗಾಯತರನ್ನು ಟಾರ್ಗೆಟ್ ಮಾಡಿದ್ದಾರೆ. ಹಿಂದುಳಿದ, ದಲಿತರನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಛಲವಾದಿ ಅವರೇ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದಾಗ ಎಲ್ಲಿ ಹೋಗಿದ್ದರು. ಛಲವಾದಿ ಅವರು ಬಾಯಿ ತೆಗೆದರೆ ಏನೇನೋ ಮಾತನಾಡುತ್ತಾರೆ ಎಂದು ಕಿಡಿಕಾರಿದ್ದಾರೆ. 

ಬಿಗ್ ಬಾಸ್ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದ ಕೂಡಲೇ ಡಿಸಿಎಂ ಸಾಹೇಬ್ರು ಸರಿ ಮಾಡಿದ್ದಾರೆ. ಕಾನೂನು ಯಾರಪ್ಪನಿಗಾದರು ಒಂದೇ. ಕನ್ನಡ ಚಿತ್ರರಂಗದ ಪರವಾಗಿ ನಮ್ಮ ಸರ್ಕಾರ ಇದೆ. ಛಲವಾದಿ ಅವರೇ ಬಾಯಿಗೆ ಬಂದ ಹಾಗೇ ಮಾತಾಡಬೇಡಿ. ಕನ್ನಡ ಚಿತ್ರರಂಗದ ಬಗ್ಗೆ ನಮ್ಮ ಸರ್ಕಾರಕ್ಕೆ ಗೌರವ ಇದೆ. ಛಲವಾದಿ ನಾರಾಯಣಸ್ವಾಮಿ ರಾಜಕೀಯವನ್ನು ರಾಜಕೀಯವಾಗಿ ಮಾಡಿ. ಸುದೀಪ್ ಸರ್ ಅವರೇ ಡಿಸಿಎಂಗೆ ಧನ್ಯವಾದ ಹೇಳಿದ್ದಾರೆ. ಛಲವಾದಿ ಅವರಿಗೆ ಐಡೆಂಟಿಟಿ ಕಾಡುತ್ತಿದೆ, ಅದಕ್ಕೆ ಹೀಗೆ ಮಾತನಾಡುತ್ತಿದ್ದಾರೆ. ನಮ್ಮ ಗಮನಕ್ಕೆ ಈ ವಿಷಯ ಇರಲಿಲ್ಲ. ಒಂದು ದಿನ ಆದ ಮೇಲೆ ಗಮನಕ್ಕೆ ಬಂದಿದೆ ಆದರೂ ಸರಿ ಮಾಡಿದ್ದೇವೆ ಎಂದು  ಹೇಳಿದ್ದಾರೆ.

Tags: bengaloreChhalawadiKarnataka News beatKarnataka's immature opposition leaderPradeep Ishwar Vagdali
SendShareTweet
Previous Post

ಶಾಸ್ತ್ರೋಕ್ತವಾಗಿ ಹಾಸನಾಂಬೆ ಗರ್ಭಗುಡಿ ಬಾಗಿಲು ಓಪನ್ – ನಾಳೆಯಿಂದ ಭಕ್ತರಿಗೆ ದರ್ಶನ ಭಾಗ್ಯ!

Next Post

ನುಗ್ಗೆ ಸೊಪ್ಪಿನ ಎಗ್‌ಬುರ್ಜಿ ಜೊತೆ ಪರೋಟಾ – ಕೈಯಾರೆ ಅಡುಗೆ ಮಾಡಿ ಅನುಶ್ರೀಗೆ ಕೈತುತ್ತು ತಿನ್ನಿಸಿದ ಪತಿ ರೋಶನ್!

Related Posts

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!
ರಾಜಕೀಯ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!
ರಾಜಕೀಯ

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!
ರಾಜಕೀಯ

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

Next Post
ನುಗ್ಗೆ ಸೊಪ್ಪಿನ ಎಗ್‌ಬುರ್ಜಿ ಜೊತೆ ಪರೋಟಾ – ಕೈಯಾರೆ ಅಡುಗೆ ಮಾಡಿ ಅನುಶ್ರೀಗೆ ಕೈತುತ್ತು ತಿನ್ನಿಸಿದ ಪತಿ ರೋಶನ್!

ನುಗ್ಗೆ ಸೊಪ್ಪಿನ ಎಗ್‌ಬುರ್ಜಿ ಜೊತೆ ಪರೋಟಾ – ಕೈಯಾರೆ ಅಡುಗೆ ಮಾಡಿ ಅನುಶ್ರೀಗೆ ಕೈತುತ್ತು ತಿನ್ನಿಸಿದ ಪತಿ ರೋಶನ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat