ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರ : ಜನರ ಮೇಲೆ ಕರಗದ ವೀರಕುಮಾರನ ಪೌರುಷ

April 13, 2026
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ : ಜನರ ಮೇಲೆ ಕರಗದ ವೀರಕುಮಾರ ಪೌರುಷ ಮೆರೆದಿದ್ದು, ಕರಗದ ವೀರಕುಮಾರ ದೊಡ್ಡ ಚಾಟಿಯಿಂದ ಜನರ ಮೇಲೆ ಬೀಸಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಗಂಗಮ್ಮ ಗುಡಿಯ 64ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧರ್ಮರಾಯರ ಹೂವಿನ ಕರಗ ಉತ್ಸವದ ವೇಳೆ ನಡೆದಿದೆ.

ನಗರದ ಗಂಗಮ್ಮ ಗುಡಿ ರಸ್ತೆಯಲ್ಲಿ ನೆನ್ನೆ ರಾತ್ರಿ ಕರಗ ಮುಗಿದ ಬಳಿಕ, ಕರಗದ ವೀರಕುಮಾರ ಆವೇಶಗೊಂಡು ಜನರ ಮೇಲೆ ದೊಡ್ಡ ಚಾಟಿಯಿಂದ ಹಿಗ್ಗಾಮುಗ್ಗಾ ಬೀಸಿದ್ದಾನೆ. ಮಕ್ಕಳು, ಮಹಿಳೆಯರು ಎಂಬುದನ್ನೂ ಪರಿಗಣಿಸದೆ ಚಾಟಿಯಿಂದ ದಾಳಿ ನಡೆಸಿದ್ದರಿಂದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ಘಟನೆ ಸ್ಥಳದಲ್ಲಿದ್ದವರಲ್ಲಿ ಆತಂಕ ಮೂಡಿಸಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕರಗದ ವೀರಕುಮಾರನ ವರ್ತನೆಗೆ ನೆಟ್ಟಿಗರು ಖಂಡನೆ ವ್ಯಕ್ತಪಡಿಸಿದ್ದಾರೆ.

ಮೊನ್ನೆಯಷ್ಟೇ ಕರಗದ ಪೂಜಾರಿ ಧರ್ಮೇಂದ್ರ ನೆರೆದಿದ್ದ ವ್ಯಕ್ತಿಯ ಮೇಲೆ ದಂಡದಿಂದ ಹಲ್ಲೆ ನಡೆಸಿದ ಘಟನೆ ಕೂಡ ನಡೆದಿದ್ದು, ಅದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಮತ್ತೆ ಅದೇ ತಂಡದ ವೀರಕುಮಾರನಿಂದ ಇಂತಹ ಘಟನೆ ಸಂಭವಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Tags: Chikkaballapura:Karnataka News beatThe unwavering courage of Veerakumar over the people
SendShareTweet
Previous Post

ಬೃಹತ್ ಗುರಿ ಬೆನ್ನಟ್ಟುವಾಗ ಮುಂಬೈಗೆ ಆಘಾತ – ಗಾಯಗೊಂಡು ಮೈದಾನ ತೊರೆದ ರೋಹಿತ್ ಶರ್ಮಾ

Next Post

Huawei Pura 90 Pro ಲಾಂಚ್‌ಗೂ ಮುನ್ನವೇ ವಿನ್ಯಾಸ, ಬಣ್ಣ, ಸ್ಟೋರೇಜ್ ವಿವರಗಳು ಬಹಿರಂಗ!

Related Posts

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!
ಚಿಕ್ಕಬಳ್ಳಾಫುರ

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!
ಬೆಂಗಳೂರು

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!
ಬೆಂಗಳೂರು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

Next Post
Huawei Pura 90 Pro ಲಾಂಚ್‌ಗೂ ಮುನ್ನವೇ ವಿನ್ಯಾಸ, ಬಣ್ಣ, ಸ್ಟೋರೇಜ್ ವಿವರಗಳು ಬಹಿರಂಗ!

Huawei Pura 90 Pro ಲಾಂಚ್‌ಗೂ ಮುನ್ನವೇ ವಿನ್ಯಾಸ, ಬಣ್ಣ, ಸ್ಟೋರೇಜ್ ವಿವರಗಳು ಬಹಿರಂಗ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat