ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 61 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೂ ಸಾಕು

July 2, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಚಿಕ್ಕಮಗಳೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 61 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟೈಪಿಸ್ಟ್, ಪ್ಯೂನ್ ಸೇರಿ ಹಲವು ಹುದ್ದೆಗಳನ್ನು ಭರ್ತಿ (Chikkamagaluru District Court Recruitment 2026) ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಚಿಕ್ಕಮಗಳೂರು
ಹುದ್ದೆಗಳ ಹೆಸರು: ಟೈಪಿಸ್ಟ್ ಇತ್ಯಾದಿ
ಹುದ್ದೆಗಳ ಸಂಖ್ಯೆ: 61
ಉದ್ಯೋಗ ಸ್ಥಳ: ಚಿಕ್ಕಮಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 28

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 2 ಪ್ರೊಸೆಸ್ ಸರ್ವರ್, 5 ಸ್ಟೆನೋಗ್ರಾಫರ್, 6 ಟೈಪಿಸ್ಟ್, 1 ಟೈಪಿಸ್ಟ್ ಆ್ಯಂಡ್ ಕಾಪಿಯಿಸ್ಟ್ ಹಾಗೂ 47 ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 83,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ chikkamagaluru.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

Tags: Karnataka News beat
SendShareTweet
Previous Post

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

Next Post

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

Related Posts

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಡಿಗ್ರಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಡಿಗ್ರಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ!

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

PPF, ಸುಕನ್ಯಾ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ಘೋಷಿಸಿದ ಕೇಂದ್ರ ; ಇಲ್ಲಿದೆ ಪಟ್ಟಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PPF, ಸುಕನ್ಯಾ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ಘೋಷಿಸಿದ ಕೇಂದ್ರ ; ಇಲ್ಲಿದೆ ಪಟ್ಟಿ

Next Post
ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕದಲ್ಲಿ ನೈಟ್ ರೈಡರ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟಿಸಿದ ಶಾರುಖ್ ಖಾನ್ : ಜಯ್ ಶಾಗೆ ವಿಶೇಷ ಕೃತಜ್ಞತೆ

ಅಮೆರಿಕದಲ್ಲಿ ನೈಟ್ ರೈಡರ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟಿಸಿದ ಶಾರುಖ್ ಖಾನ್ : ಜಯ್ ಶಾಗೆ ವಿಶೇಷ ಕೃತಜ್ಞತೆ

ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿ ಶಾಸ್ತ್ರಿ ಗರಂ!

ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿ ಶಾಸ್ತ್ರಿ ಗರಂ!

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ಹಾರ್ದಿಕ್ ಪಾಂಡ್ಯ : ಟ್ರೇಡಿಂಗ್ ಮೂಲಕ ಹೊಸ ಫ್ರಾಂಚೈಸಿಯತ್ತ ಒಲವು!

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ಹಾರ್ದಿಕ್ ಪಾಂಡ್ಯ : ಟ್ರೇಡಿಂಗ್ ಮೂಲಕ ಹೊಸ ಫ್ರಾಂಚೈಸಿಯತ್ತ ಒಲವು!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕದಲ್ಲಿ ನೈಟ್ ರೈಡರ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟಿಸಿದ ಶಾರುಖ್ ಖಾನ್ : ಜಯ್ ಶಾಗೆ ವಿಶೇಷ ಕೃತಜ್ಞತೆ

ಅಮೆರಿಕದಲ್ಲಿ ನೈಟ್ ರೈಡರ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟಿಸಿದ ಶಾರುಖ್ ಖಾನ್ : ಜಯ್ ಶಾಗೆ ವಿಶೇಷ ಕೃತಜ್ಞತೆ

ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿ ಶಾಸ್ತ್ರಿ ಗರಂ!

ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿ ಶಾಸ್ತ್ರಿ ಗರಂ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat