ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಚಿಕ್ಕಮಗಳೂರು ಗ್ರೆವೆಲ್ ಫೆಸ್ಟ್; ವೈಭವ್ ಮರಾಠಿಗೆ ಗೆಲುವು!

May 5, 2025
Share on WhatsappShare on FacebookShare on Twitter

ಚಿಕ್ಕಮಗಳೂರು, ಮೇ 4, 2025: ಜೆಕೆ ಟೈರ್ಸ್ ಎಫ್ಎಂಎಸ್ಸಿಐ ಇಂಡಿಯನ್ ನ್ಯಾಷನಲ್ ಆಟೋಕ್ರಾಸ್ ಚಾಂಪಿಯನ್ಶಿಪ್ (ಐಎನ್ಎಸಿ) 2025 ರ ಸುತ್ತಿನ ಚಿಕ್ಕಮಗಳೂರು ಗ್ರಾವೆಲ್ ಫೆಸ್ಟ್ 2025 ರಲ್ಲಿ ಗೋವಾದ ವೈಭವ್ ಮರಾಠೆ ಮೊದಲ ಸ್ಥಾನ ಪಡೆದಿದ್ದಾರೆ. ಕುರ್ವಂಗಿ ಗ್ರಾಮದ ಸಾಂಗ್ನಿಪುರದಲ್ಲಿ ನಡೆದ ಈ ಫೆಸ್ಟ್ ನಲ್ಲಿ ಹಲವಾರು ಸ್ಪರ್ಧಿಗಳು ಭಾಗವಹಿಸಿದ್ದರು.

ಜೆಕೆ ಟೈರ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದ ಮರಾಠೆ, ತಮ್ಮ ತಂಡದ ಸಹ ಆಟಗಾರರಾದ ಸಯದ್ ಸಲ್ಮಾನ್ ಅವರನ್ನು 02:57.876 ಸೆಕೆಂಡುಗಳಲ್ಲಿ ಹಿಂದಿಕ್ಕಿ ಮುನ್ನಡೆ ಸಾಧಿಸಿದರು. ಸಲ್ಮಾನ್ 02:59.687 ಸೆಕೆಂಡುಗಳಲ್ಲಿ ಮುಗಿಸಿ ದ್ವಿತೀಯ ಸ್ಥಾನ ಪಡೆದರೆ, ಏಮನ್ 03:01.786 ಸೆಕೆಂಡುಗಳಲ್ಲಿ ಓಟ ಮುಗಿಸಿ ಮೂರನೇ ಸ್ಥಾನಕ್ಕೆ ತೃಪ್ತರಾದರು.

ಸಯದ್ ಸಲ್ಮಾನ್ ಐಎನ್ಎಸಿ 1 – 2000 ಸಿಸಿ ವರ್ಗದಲ್ಲಿ 02:59.169 ಸೆಕೆಂಡುಗಳ ಸಮಯದಲ್ಲಿ ಓಟ ಮುಗಿಸಿ ಗೆಲುವು ಸಾಧಿಸಿದರು. ಚೇತನ್ ಶಿವರಾಮ್ ಹಾಗೂ ಏಮನ್ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದರೆ, ವೈಭವ್ ಮರಾಠೆ ಈ ವರ್ಗದಲ್ಲಿ ನಾಲ್ಕನೇ ಸ್ಥಾನಕ್ಕೆ ತೃಪ್ತರಾದರು.

ಐಎನ್ಎಸಿ 2 – 1650 ಸಿಸಿ ವರ್ಗದಲ್ಲಿ ಅಶದ್ ಪಾಷಾ ಮೊದಲ ಸ್ಥಾನ ಪಡೆದುಕೊಂಡರು, ಏಮನ್ ಮತ್ತು ಸಯದ್ ಸಲ್ಮಾನ್ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದರು. ಸಯದ್ ಸಲ್ಮಾನ್ ಐಎನ್ಎಸಿ 2 – 1450 ಸಿಸಿ ವರ್ಗದಲ್ಲಿ ಹಾಗೂ ನಂತರ ಐಎನ್ಎಸಿ 2 – 1100 ಸಿಸಿ ವರ್ಗದಲ್ಲಿಯೂ ಗೆಲುವು ಸಾಧಿಸಿದರು.

ಐಎನ್ಎಸಿ 2 – 800 ಸಿಸಿ ವರ್ಗದಲ್ಲಿ ಅಜ್ವೀರ್ ಗೆದ್ದರೆ, ಐಎನ್ಎಸಿ 3 ವರ್ಗದಲ್ಲಿ ಜೀಶಾನ್ ಮೊಹಮ್ಮದ್ ಪ್ರಶಸ್ತಿ ಪಡೆದರು. ಮಹಿಳಾ ವಿಭಾಗದಲ್ಲಿ ಶಮೀನಾ ಸಿ.ಪಿ 03:41.004 ಸೆಕೆಂಡುಗಳ ಸಮಯದೊಂದಿಗೆ ಪ್ರಥಮ ಸ್ಥಾನ ಪಡೆದರು.

ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾ (ಎಫ್ಎಂಎಸ್ಸಿಐ) ಅನುಮತಿಯಿಂದ ಹಾಗೂ 2025ರ ಎಫ್ಐಎ ಅಂತರರಾಷ್ಟ್ರೀಯ ಕ್ರೀಡಾ ನಿಯಮಾವಳಿ ಮತ್ತು ಎಫ್ಎಂಎಸ್ಸಿಐ ನಿಯಮಗಳ ಅಡಿಯಲ್ಲಿ ನಡೆಸಲ್ಪಟ್ಟ ಚಿಕ್ಕಮಗಳೂರು ಗ್ರೆವೆಲ್ ಫೆಸ್ಟ್, ಐಎನ್ಎಸಿ ಕಪ್ ವಲಯದ ಏಳು ಅರ್ಹತಾ ಸುತ್ತುಗಳಲ್ಲೊಂದಾಗಿತ್ತು. ಗ್ರ್ಯಾಂಡ್ ಫೈನಲ್ಸ್ಗೆ ಅರ್ಹತೆ ಪಡೆಯಲು, ಪ್ರತಿಯೊಬ್ಬ ಚಾಲಕ ಕನಿಷ್ಠ ಎರಡು ಸುತ್ತುಗಳಲ್ಲಿ ಭಾಗವಹಿಸಬೇಕು. ಪ್ರತಿ ವರ್ಗದಲ್ಲಿಯೂ ಟಾಪ್ 5 ಸ್ಥಾನಗಳಲ್ಲಿ ಮುಗಿಸುವ ಚಾಲಕರಿಗೆ ಮಾತ್ರ ಅಂತಿಮ ಚಾಂಪಿಯನ್ಶಿಪ್ಗೆ ಪ್ರವೇಶ ಪಡೆಯಲಿದ್ದಾರೆ.

ಈ ಸ್ಪರ್ಧೆಯನ್ನು ಲೋಕೇಶ್ ಗೌಡ ಅವರ ಆಕ್ಟೇನ್ ಪಿಟ್ಸ್ ಪ್ರಚಾರ ಮಾಡಿದ್ದು, ಚಿಕ್ಕಮಗಳೂರು ಮೋಟಾರ್ ಸ್ಪೋರ್ಟ್ಸ್ ಕ್ಲಬ್ (ಎಂಎಸ್ಸಿಸಿ) ಜೇಕೆ ಟೈರ್ ಮೋಟಾರ್ಸ್ಪೋರ್ಟ್ಸ್ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.

Tags: ChikkamagaluruGravel FestkarnakatastateVaibhav Marathiwins
SendShareTweet
Previous Post

ಸಿಹಿ ಸುದ್ದಿಕೊಟ್ಟ ರಾಮಾಯಣ ಸಿನಿಮಾ ತಂಡ

Next Post

ಹೋಟೆಲ್ ಕಿಚನ್ ಗೆ ಬೆಂಕಿ: ತಪ್ಪಿದ ಅನಾಹುತ

Related Posts

ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!
ಚಿಕ್ಕಮಗಳೂರು

ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!

ಚಿಕ್ಕಮಗಳೂರು | ಕಾಫಿ ತೋಟದಲ್ಲಿ ಕಾಡು ಕೋಣಗಳ ಹಿಂಡು : ಕಂಗಾಲಾದ ಸ್ಥಳೀಯರು
ಚಿಕ್ಕಮಗಳೂರು

ಚಿಕ್ಕಮಗಳೂರು | ಕಾಫಿ ತೋಟದಲ್ಲಿ ಕಾಡು ಕೋಣಗಳ ಹಿಂಡು : ಕಂಗಾಲಾದ ಸ್ಥಳೀಯರು

ಚಿಕ್ಕಮಗಳೂರಲ್ಲಿ ಹೆಚ್ಚಾದ ಕಾಡಾನೆ ರೌಂಡ್ಸ್‌ | ಭಯಭೀತರಾದ ಸ್ಥಳೀಯರು!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಹೆಚ್ಚಾದ ಕಾಡಾನೆ ರೌಂಡ್ಸ್‌ | ಭಯಭೀತರಾದ ಸ್ಥಳೀಯರು!

ಕಾಫಿನಾಡಲ್ಲಿ ಭುಗಿಲೆದ್ದ ಆಕ್ರೋಶ | ಮೂರು ತಾಲೂಕುಗಳು ಬಂದ್.. ರಸ್ತೆಗಳು ಖಾಲಿ ಖಾಲಿ!
ಚಿಕ್ಕಮಗಳೂರು

ಕಾಫಿನಾಡಲ್ಲಿ ಭುಗಿಲೆದ್ದ ಆಕ್ರೋಶ | ಮೂರು ತಾಲೂಕುಗಳು ಬಂದ್.. ರಸ್ತೆಗಳು ಖಾಲಿ ಖಾಲಿ!

ಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು.. ಅಗ್ನಿಶಾಮಕ ಸಿಬ್ಬಂದಿ ದೌಡು!
ಚಿಕ್ಕಮಗಳೂರು

ಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು.. ಅಗ್ನಿಶಾಮಕ ಸಿಬ್ಬಂದಿ ದೌಡು!

ಕಾಡಾನೆ ಸೆರೆಗೆ ಹೋಗಿದ್ದ ಅರ್ಜುನ ಕಾಡಿನ ಪಾಲು!
ಚಿಕ್ಕಮಗಳೂರು

ಕಾಡಾನೆ ಸೆರೆಗೆ ಹೋಗಿದ್ದ ಅರ್ಜುನ ಕಾಡಿನ ಪಾಲು!

Next Post
ಹೋಟೆಲ್ ಕಿಚನ್ ಗೆ ಬೆಂಕಿ: ತಪ್ಪಿದ ಅನಾಹುತ

ಹೋಟೆಲ್ ಕಿಚನ್ ಗೆ ಬೆಂಕಿ: ತಪ್ಪಿದ ಅನಾಹುತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat