ಚಿಕ್ಕಮಗಳೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದಿದ್ದು, ಕಾರುಗಳು ನಜ್ಜುಗುಜ್ಜಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಕುಮಾರಪ್ಪ(60), ಸತೀಶ್ (35) ಸಾವನ್ನಪ್ಪಿದವರಾಗಿದ್ದಾರೆ.
ಹಿರೇಗೌಜ ಗ್ರಾಮದ ತಿರುವಿನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ.ಕಾರಲಿದ್ದ ಒಂದು ಕಾರಿನ ಡ್ರೈವರ್ ಗಂಭೀರ ಸ್ಥಿತಿಯಲ್ಲಿದ್ದು, ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಚನ್ನಗಿರಿ ಮೂಲದ ಇರ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ : ಒಲಿಂಪಿಕ್ಸ್ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?



















