ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನಮ್ಮ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ: ಕೆನಡಾ ಆರೋಪ

March 25, 2025
Share on WhatsappShare on FacebookShare on Twitter

ಒಟ್ಟಾವಾ: ಭಾರತದ ಮೇಲೆ ಸುಖಾಸುಮ್ಮನೆ ಗೂಬೆ ಕೂರಿಸುವ ಕೆಲಸವನ್ನು ಕೆನಡಾ ಮುಂದುವರಿಸಿದೆ. ಏಪ್ರಿಲ್ 28ರಂದು ಕೆನಡಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ನಮ್ಮ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ ಎಂದು ಕೆನಡಾ ಗುಪ್ತಚರ ಸಂಸ್ಥೆ (ಸಿಎಸ್‌ಐಎಸ್) ಆತಂಕ ವ್ಯಕ್ತಪಡಿಸಿದೆ. ಚೀನಾ, ರಷ್ಯಾ ಹಾಗೂ ಪಾಕಿಸ್ತಾನವೂ ಇದೇ ರೀತಿಯ ಚಟುವಟಿಕೆಗಳಲ್ಲಿ ತೊಡಗಬಹುದು ಎಂದೂ ಹೇಳಿದೆ.

ಖಲಿಸ್ತಾನಿ ಶಕ್ತಿಗಳ ವಿಚಾರದಲ್ಲಿ ಭಾರತ ಮತ್ತು ಕೆನಡಾ ಸಂಬಂಧ ಹದಗೆಟ್ಟಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಕೆನಡಾ ತನ್ನ ದೇಶದೊಳಗೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂಬ ಭಾರತದ ಆರೋಪ ಮತ್ತು ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾದ ಆರೋಪಗಳು ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧದ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ.

ಈಗ ಚೀನಾ ದೇಶವು ಕೆನಡಾದ ಚುನಾವಣೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸಾಧನಗಳನ್ನು ಬಳಸಿ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ. ಅಲ್ಲದೇ, ಭಾರತ ಸರ್ಕಾರವು ಕೆನಡಾದ ಸಮುದಾಯಗಳಲ್ಲಿ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಮತ್ತು ಸಾಮರ್ಥ್ಯ ಎರಡನ್ನೂ ಹೊಂದಿದೆ” ಎಂದು ಕೆನಡಾ ಗುಪ್ತಚರ ಸಂಸ್ಥೆ ಸಿಎಸ್‌ಐಎಸ್‌ನ ಉಪನಿರ್ದೇಶಕಿ ವನೆಸ್ಸಾ ಲಾಯ್ಡ್ ಹೇಳಿದ್ದಾರೆ.

“ನಮ್ಮ ದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ವಿದೇಶಿ ಹಸ್ತಕ್ಷೇಪದ ಸಾಧ್ಯತೆಗಳು ನಿಚ್ಚಳವಾಗಿವೆ. ಇವು ಚುನಾವಣಾ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರುತ್ತದೋ, ಇಲ್ಲವೋ ಅನ್ನುವುದಕ್ಕಿಂತಲೂ, ಇಂಥ ಕೃತ್ಯಗಳು ಕೆನಡಾದ ಪ್ರಜಾಪ್ರಭುತ್ವ ಪ್ರಕ್ರಿಯೆಗಳು ಮತ್ತು ಸಂಸ್ಥೆಗಳ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಕುಗ್ಗಿಸಬಹುದು,” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಷ್ಯಾ ಮತ್ತು ಪಾಕಿಸ್ತಾನವೂ ಕೆನಡಾದ ವಿರುದ್ಧ ಪಿತೂರಿ ನಡೆಸುತ್ತಿದೆ ಎಂದೂ ಅವರು ಆರೋಪಿಸಿದ್ದಾರೆ.

ಹಿಂದೆಯೂ ಇದೇ ಮಾದರಿ ಆರೋಪ
ಈ ಹಿಂದೆಯೂ ಕೆನಡಾವು ಭಾರತ ಮತ್ತು ಚೀನಾ ಮೇಲೆ ಹಸ್ತಕ್ಷೇಪದ ಆರೋಪಗಳನ್ನು ಹೊರಿಸಿತ್ತು. ಅದನ್ನು ಎರಡೂ ದೇಶಗಳು ನಿರಾಕರಿಸಿದ್ದವು. ಜನವರಿಯಲ್ಲಿ, ಕೆನಡಾದ ಆಯೋಗದ ವರದಿಯೊಂದು ಭಾರತದ ವಿದೇಶಾಂಗ ಸಚಿವಾಲಯವು ಕೆನಡಾದ ಚುನಾವಣೆಗಳಲ್ಲಿ ಹಸ್ತಕ್ಷೇಪ ಮಾಡಿದೆ ಎಂದು ಆರೋಪಿಸಿತ್ತು. ಆದರೆ, ಭಾರತ ಈ ಆರೋಪಗಳನ್ನು “ಆಧಾರರಹಿತ” ಎಂದು ತಳ್ಳಿಹಾಕಿತ್ತು.

2019 ಮತ್ತು 2021ರ ಚುನಾವಣೆಗಳಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಪ್ರಯತ್ನಗಳನ್ನು ನಡೆಸಿದ್ದವು ಎಂದು ಕೆನಡಾ ಆರೋಪಿಸಿತ್ತು. ಆದರೆ, ಆರೋಪಗಳಿಗೆ ಸೂಕ್ತ ಪುರಾವೆ ಒದಗಿಸುವಲ್ಲಿ ವಿಫಲವಾಗಿತ್ತು. ಈ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ನಾವು ಕೆನಡಾ ಚುನಾವಣೆಯಲ್ಲಿ ಮೂಗು ತೂರಿಸಿಲ್ಲ. ಆದರೆ ನಮ್ಮ ಆಂತರಿಕ ವಿಚಾರಗಳಲ್ಲಿ ಕೆನಡಾ ಹಸ್ತಕ್ಷೇಪ ಮಾಡುತ್ತಿದೆ. ಅಕ್ರಮ ವಲಸೆ ಮತ್ತು ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಕೆನಡಾ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಭಾರತದ ಮೇಲಿನ ಕೆನಡಾದ ಆರೋಪಗಳನ್ನು ನಾವು ಖಂಡಿಸುತ್ತೇವೆ,” ಎಂದು ಹೇಳಿದ್ದರು.

Tags: CanadaElectionIndiainterfere
SendShareTweet
Previous Post

ಅಮೆಜಾನ್ ಪ್ರೈಮ್ ಪ್ರವೇಶಕ್ಕೆ ಮುಂದಾಗಿರುವ ‘ತಾಯಿ ಕಸ್ತೂರ್ ಗಾಂಧಿ’

Next Post

ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಸ್ಮರಣಾರ್ಥ ಐಟಿಎಫ್ ಟೆನಿಸ್ ಟೂರ್ನಮೆಂಟ್!

Related Posts

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!
ವಿದೇಶ

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ
ವಿದೇಶ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!
ವಿದೇಶ

ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!

ನೇಪಾಳ ಜಲಪ್ರಳಯ : ಟಿ-ಶರ್ಟ್ ಬೀಸಿ ಹೆಲಿಕಾಪ್ಟರ್ ಗಮನ ಸೆಳೆದು, ಕೊನೆಗೂ ಪಾರಾದ ಬಾಲಕ
ವಿದೇಶ

ನೇಪಾಳ ಜಲಪ್ರಳಯ : ಟಿ-ಶರ್ಟ್ ಬೀಸಿ ಹೆಲಿಕಾಪ್ಟರ್ ಗಮನ ಸೆಳೆದು, ಕೊನೆಗೂ ಪಾರಾದ ಬಾಲಕ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ
ವಿದೇಶ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

Next Post
ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಸ್ಮರಣಾರ್ಥ ಐಟಿಎಫ್ ಟೆನಿಸ್ ಟೂರ್ನಮೆಂಟ್!

ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಸ್ಮರಣಾರ್ಥ ಐಟಿಎಫ್ ಟೆನಿಸ್ ಟೂರ್ನಮೆಂಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat