ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

February 18, 2026
Share on WhatsappShare on FacebookShare on Twitter

ನವದೆಹಲಿ : ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗ‘ (AI Summit)ದ ಪೆವಿಲಿಯನ್‌ನಲ್ಲಿ ಚೀನಾ ನಿರ್ಮಿತ ರೋಬೋಟ್ ಪ್ರದರ್ಶಿಸಿದ್ದು ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಉತ್ತರಪ್ರದೇಶದ ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಪ್ರದರ್ಶನ ಮೈದಾನವನ್ನು ತಕ್ಷಣವೇ ಖಾಲಿ ಮಾಡುವಂತೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ವದೇಶಿ ತಂತ್ರಜ್ಞಾನದ ಹೆಸರಿನಲ್ಲಿ ವಿದೇಶಿ ಉತ್ಪನ್ನವನ್ನು ಪ್ರದರ್ಶಿಸಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

‘ಓರಿಯನ್’ ಹೆಸರಲ್ಲಿ ಪ್ರದರ್ಶಿಸಿದ್ದು ಚೀನಾ ರೋಬೋ

ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಶೃಂಗಸಭೆಯಲ್ಲಿ ದೇಶ-ವಿದೇಶಗಳ ಗಣ್ಯರು, ವಿಶ್ವನಾಯಕರು, ಪ್ರಮುಖ ಕಂಪನಿಗಳ ಸಿಇಒಗಳು, ಸ್ಟಾರ್ಟಪ್‌ಗಳು ಭಾಗವಹಿಸಿವೆ. ಇಂತಹ ಪ್ರತಿಷ್ಠಿತ ಶೃಂಗದಲ್ಲಿ ಉತ್ತರಪ್ರದೇಶದ ನೋಯ್ಡಾದ ಗಲ್ಗೋಟಿಯಾಸ್ ವಿಶ್ವವಿದ್ಯಾಲಯವು ರೋಬೋಟ್ ನಾಯಿಯೊಂದನ್ನು ಪ್ರದರ್ಶಿಸಿತ್ತು. ಆದರೆ, ಈ ರೋಬೋಟ್ ಚೀನಾದ ‘ಯೂನಿಟ್ರೀ’ (Unitree) ಕಂಪನಿಗೆ ಸೇರಿದ್ದಾಗಿದ್ದು, ಇದನ್ನು ‘ಓರಿಯನ್’ ಎಂಬ ಹೆಸರಿನಲ್ಲಿ ತಮ್ಮದೆಂದು ವಿವಿಯ ಪ್ರತಿನಿಧಿಗಳು ಪ್ರದರ್ಶಿಸಿದ್ದರು. ಭಾರತೀಯ ತಂತ್ರಜ್ಞಾನದ ವೇದಿಕೆಯಲ್ಲಿ ಚೀನಾ ನಿರ್ಮಿತ ಸಾಧನವನ್ನು ಸ್ವದೇಶಿ ಆವಿಷ್ಕಾರದಂತೆ ಬಿಂಬಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರಿ ಅಧಿಕಾರಿಗಳು, ವಿಶ್ವವಿದ್ಯಾಲಯಕ್ಕೆ ಎಕ್ಸ್‌ಪೋ ವೇದಿಕೆಯಿಂದ ಹೊರನಡೆಯಲು ಸೂಚಿಸಿದ್ದಾರೆ.

ವಿಶ್ವವಿದ್ಯಾಲಯದ ಸ್ಪಷ್ಟನೆ ಏನು?

ವಿವಾದ ತಾರಕಕ್ಕೇರುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಗಲ್ಗೋಟಿಯಾಸ್ ವಿಶ್ವವಿದ್ಯಾಲಯ, “ನಾವು ಈ ರೋಬೋಟ್ ಅನ್ನು ತಯಾರಿಸಿದ್ದೇವೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಇದನ್ನು ಚೀನಾದ ಯೂನಿಟ್ರೀ ಕಂಪನಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ ಖರೀದಿಸಲಾಗಿದೆ” ಎಂದು ತಿಳಿಸಿದೆ. ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಇದನ್ನು ಬಳಸಲಾಗುತ್ತಿದೆಯೇ ಹೊರತು, ಇದನ್ನು ನಾವು ತಯಾರಿಸಿದ್ದೆಂದು ಹೇಳಿಲ್ಲ ಎಂದು ಸಂಸ್ಥೆ ಸಮರ್ಥಿಸಿಕೊಂಡಿದೆ. “ನಾವು ರೋಬೋಟ್ ತಯಾರಿಸದಿದ್ದರೂ, ಮುಂದಿನ ದಿನಗಳಲ್ಲಿ ಇಂತಹ ತಂತ್ರಜ್ಞಾನಗಳನ್ನು ಭಾರತದಲ್ಲೇ ತಯಾರಿಸುವಂತಹ ಪ್ರತಿಭೆಗಳನ್ನು ರೂಪಿಸುತ್ತಿದ್ದೇವೆ” ಎಂದು ವಿವಿ ಹೇಳಿಕೆಯಲ್ಲಿ ತಿಳಿಸಿದೆ.

ನೀತಿ ನಿರೂಪಕರು ಮತ್ತು ಉದ್ಯಮದ ಮುಖಂಡರು ಭಾಗವಹಿಸುತ್ತಿರುವ ಈ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಇಂತಹ ಘಟನೆ ನಡೆದಿರುವುದನ್ನು ಭದ್ರತೆ ಮತ್ತು ತಾಂತ್ರಿಕ ಪಾರದರ್ಶಕತೆಯ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಲಾಗಿದೆ. ವಿವಾದದ ನಂತರ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಪ್ರದರ್ಶನಗಳ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

Tags: IndiaKarnataka News beat
SendShareTweet
Previous Post

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

Next Post

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

Related Posts

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!
ದೇಶ

7 ವರ್ಷದ ಬಾಲಕಿ ಮೇಲೆ ಅತ್ಯಾ*ಚಾರಗೈದು, ಕೊ*ಲೆ ಮಾಡಿ ಡ್ರಮ್‌ನಲ್ಲಿ ಅಡಗಿಸಿಟ್ಟ ಪಾಪಿ!
ದೇಶ

7 ವರ್ಷದ ಬಾಲಕಿ ಮೇಲೆ ಅತ್ಯಾ*ಚಾರಗೈದು, ಕೊ*ಲೆ ಮಾಡಿ ಡ್ರಮ್‌ನಲ್ಲಿ ಅಡಗಿಸಿಟ್ಟ ಪಾಪಿ!

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!
ದೇಶ

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು
ದೇಶ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!
ದೇಶ

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

Next Post
‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

'ಲೋಕಾ' ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ 'ನಾಡೋಜ ಪ್ರಶಸ್ತಿ' ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat