ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

October 13, 2026
Share on WhatsappShare on FacebookShare on Twitter

ಬೀಜಿಂಗ್: ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಅಮೆರಿಕದ ಪ್ರಭುತ್ವಕ್ಕೆ ಸೆಡ್ಡು ಹೊಡೆಯಲು ಚೀನಾ ಮತ್ತೊಂದು ಬೃಹತ್ ಹೆಜ್ಜೆ ಇಟ್ಟಿದೆ. ಗಣಿತ ಹಾಗೂ ಸಂಕೀರ್ಣ ಸಂಶೋಧನಾ ಕ್ಷೇತ್ರದಲ್ಲಿ ಅಮೆರಿಕದ ‘ಓಪನ್‌ಎಐ’ ಹಾಗೂ ‘ಆಂಥ್ರೋಪಿಕ್’ ಸಂಸ್ಥೆಗಳನ್ನು ಮೀರಿಸಲು ಚೀನಾ 1,000ಕ್ಕೂ ಹೆಚ್ಚು ವಿಜ್ಞಾನಿಗಳು ಮತ್ತು ಗಣಿತಜ್ಞರನ್ನೊಳಗೊಂಡ ವಿಶೇಷ ‘ಎಐ ಮೈತ್ರಿಕೂಟ’ವನ್ನು ರಚಿಸಿದೆ.

ಫೀಲ್ಡ್ಸ್ ಪದಕ ವಿಜೇತ ಯೌ ನೇತೃತ್ವ

ಪ್ರಸಿದ್ಧ ಗಣಿತಜ್ಞ ಹಾಗೂ ಫೀಲ್ಡ್ಸ್ ಪದಕ ವಿಜೇತ ಶಿಂಗ್-ತುಂಗ್ ಯೌ ಅವರ ನೇತೃತ್ವದಲ್ಲಿ ಬೀಜಿಂಗ್‌ನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ. ‘ದಿ ಯೌ ಲ್ಯಾಬೊರೇಟರಿ ಅಲಯನ್ಸ್ ಫಾರ್ ಮ್ಯಾಥಮ್ಯಾಟಿಕ್ಸ್ ಅಂಡ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್’ ಹೆಸರಿನ ಈ ಮೈತ್ರಿಕೂಟದಲ್ಲಿ ದೇಶದ 8 ಪ್ರಮುಖ ಸಂಶೋಧನಾ ಸಂಸ್ಥೆಗಳು ಕೈಜೋಡಿಸಿವೆ. ಮುಂಚೂಣಿ ವಿಜ್ಞಾನ ಮತ್ತು ಗಣಿತ ಸಂಶೋಧನೆಯಲ್ಲಿ ಎಐ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸುವುದು ಈ ಮೈತ್ರಿಕೂಟದ ಮುಖ್ಯ ಉದ್ದೇಶವಾಗಿದೆ.

“ಗಣಿತ ಕ್ಷೇತ್ರದಲ್ಲಿ ಎಐ ಒಂದು ಸುನಾಮಿ”

ಈ ಮೈತ್ರಿಕೂಟದ ಕುರಿತು ಮಾತನಾಡಿದ ಶಿಂಗ್-ತುಂಗ್ ಯೌ, ಗಣಿತ ಸಂಶೋಧನೆಯಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯನ್ನು ಸುನಾಮಿಗೆ ಹೋಲಿಸಿದ್ದಾರೆ. ಪ್ರಸ್ತುತ ಎಐ ತಂತ್ರಜ್ಞಾನದ ಬಳಕೆಯಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ದೊಡ್ಡ ಅಂತರವಿದ್ದು, ಅದನ್ನು ಕಡಿಮೆ ಮಾಡುವುದು ಅತ್ಯಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಗಣಿತಕ್ಕಾಗಿ ಪ್ರತ್ಯೇಕ ಎಐ ಮಾದರಿಗಳನ್ನು ಅಭಿವೃದ್ಧಿಪಡಿಸುವುದು, ಸಂಕೀರ್ಣ ಸಿದ್ಧಾಂತ ಹಾಗೂ ಪ್ರಮೇಯಗಳನ್ನು ಭೇದಿಸಲು ಎಐ ಬಳಸುವುದು ಈ ಪಡೆಯ ಆದ್ಯತೆಯಾಗಿದೆ.

ಓಪನ್‌ಎಐ ಜಾಗತಿಕ ಸವಾಲು

ಇತ್ತೀಚೆಗಷ್ಟೇ ಓಪನ್‌ಎಐ ಸಂಸ್ಥೆಯು ‘ನೇವಿಯರ್-ಸ್ಟೋಕ್ಸ್’ ಗಣಿತ ಸವಾಲು ಸೇರಿದಂತೆ 377ಕ್ಕೂ ಹೆಚ್ಚು ಸಂಕೀರ್ಣ ಗಣಿತದ ಸಮಸ್ಯೆಗಳನ್ನು ಎಐ ಮೂಲಕ ಬಿಡಿಸಿರುವುದಾಗಿ ಘೋಷಿಸಿ 700ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಬಿಡುಗಡೆ ಮಾಡಿತ್ತು. ಸಾಮಾನ್ಯ ಬಳಕೆಯ ಎಐ ಮಾದರಿಗಳಲ್ಲಿ ಚೀನಾ ಉತ್ತಮ ಸಾಧನೆ ಮಾಡುತ್ತಿದ್ದರೂ, ಗಣಿತ ಮತ್ತು ಭೌತಶಾಸ್ತ್ರದಂತಹ ಉನ್ನತ ಸಂಶೋಧನೆಗಳಲ್ಲಿ ಅಮೆರಿಕದ ಸಂಸ್ಥೆಗಳಿಗಿಂತ ಹಿಂದುಳಿದಿದೆ. ಹೀಗಾಗಿ, ಅಮೆರಿಕದ ತಾಂತ್ರಿಕ ಮೇಲುಗೈಗೆ ಸವಾಲೆಸೆಯಲು ಚೀನಾ ಈ ಬೃಹತ್ ಪಡೆಗಳನ್ನು ರಂಗಕ್ಕಿಳಿಸಿದೆ.

ಇದನ್ನೂ ಓದಿ:ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Tags: AI MathematicsAI Research TeamAI ScientistsArtificial IntelligenceChina AI ResearchChina AI Task ForceChina Technology NewsGlobal AI CompetitionNews beatOpenAI
SendShareTweet
Previous Post

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Related Posts

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!
ವಿದೇಶ

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat