ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬೆಕ್ಕನ್ನು ಆರೈಕೆ ಮಾಡಿ 1.2 ಕೋಟಿ ರೂ. ಪಡೆಯಿರಿ!

July 7, 2025
Share on WhatsappShare on FacebookShare on Twitter

ಬೀಜಿಂಗ್: ನಿಮಗೆ 1.2 ಕೋಟಿ ರೂ. ಪಡೆಯುವ ಆಸೆಯಿದೆಯೇ? ಹಾಗಿದ್ದರೆ ನೀವು ಮಾಡಬೇಕಾದ ಕೆಲಸ ಇಷ್ಟೇ- ಒಂದು ಬೆಕ್ಕನ್ನು ಪ್ರೀತಿಯಿಂದ ಕೊನೆಯವರೆಗೂ ನೋಡಿಕೊಳ್ಳುವುದು!

ಹೌದು, ಚೀನಾದ ವ್ಯಕ್ತಿಯೊಬ್ಬರು ತಮ್ಮ ಪ್ರೀತಿಯ ಬೆಕ್ಕನ್ನು ಆರೈಕೆ ಮಾಡುವವರಿಗೆ ಆಫರ್ ಮಾಡಿರುವ ಕೊಡುಗೆಯು ಇಡೀ ವಿಶ್ವದ ಗಮನ ಸೆಳೆದಿದೆ! ತನ್ನ ಜೀವನದ ಎಲ್ಲ ಉಳಿತಾಯವನ್ನು, ಅಂದರೆ ಸುಮಾರು 10 ಲಕ್ಷ ಯುವಾನ್‌ಗಿಂತಲೂ (ಸುಮಾರು 1.2 ಕೋಟಿ ರೂಪಾಯಿ) ಹೆಚ್ಚಿನ ಮೊತ್ತವನ್ನು, ತನ್ನ ಬೆಕ್ಕನ್ನು ಆರೈಕೆ ಮಾಡುವ ಯಾವುದೇ ಅಪರಿಚಿತ ವ್ಯಕ್ತಿಗೆ ನೀಡಲು ಸಿದ್ಧನಿದ್ದೇನೆ ಎಂದು ಘೋಷಿಸಿದ್ದಾರೆ.

ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ವಾಸಿಸುವ 82 ವರ್ಷದ ಲಾಂಗ್ ಎಂಬ ವೃದ್ಧ, ತನ್ನ ಏಕೈಕ ಒಡನಾಡಿಯಾದ “ಕ್ಸಿಯಾನ್‌ಬಾ” ಎಂಬ ಬೆಕ್ಕನ್ನು ಜೀವನಪರ್ಯಂತ ಆರೈಕೆ ಮಾಡುವವರಿಗೆ ತನ್ನ ಎಲ್ಲ ಆಸ್ತಿಯನ್ನು ಬಿಟ್ಟುಕೊಡಲು ನಿರ್ಧರಿಸಿದ್ದಾರೆ. ಮಕ್ಕಳಿಲ್ಲದ, ಒಂಟಿಯಾಗಿರುವ ಈ ವೃದ್ಧ, 10 ವರ್ಷದ ಹಿಂದೆ ತನ್ನ ಪತ್ನಿಯನ್ನು ಕಳೆದುಕೊಂಡರು. ಒಂದು ದಿನ ಮಳೆಗಾಲದಲ್ಲಿ ತೊಂದರೆಯಲ್ಲಿ ಸಿಲುಕಿದ್ದ ಒಂದು ಬೆಕ್ಕನ್ನು ರಕ್ಷಿಸಿ, ಮನೆಗೆ ತಂದಿದ್ದರು.

ಅದಕ್ಕೆ ಕ್ಸಿಯಾನ್‌ಬಾ ಎಂದು ಹೆಸರಿಟ್ಟರು. ಆ ಬೆಕ್ಕಿನೊಂದಿಗೆ ಗಾಢವಾದ ಬಾಂಧವ್ಯವನ್ನು ಬೆಳೆಸಿಕೊಂಡಿರುವ ಅವರಿಗೆ ಈಗ, ತನ್ನ ಮರಣಾನಂತರ ತನ್ನ ಪ್ರೀತಿಯ ಬೆಕ್ಕಿನ ಭವಿಷ್ಯದ ಬಗ್ಗೆ ಚಿಂತೆ ಆರಂಭವಾಗಿದೆ. ಹೀಗಾಗಿ ಲಾಂಗ್ ಅವರು ಕ್ಸಿಯಾನ್‌ಬಾಳನ್ನು ಪ್ರೀತಿಯಿಂದ ಆರೈಕೆ ಮಾಡುವ ಒಬ್ಬ ವಿಶ್ವಾಸಾರ್ಹ ವ್ಯಕ್ತಿಗಾಗಿ ಹುಡುಕುತ್ತಿದ್ದಾರೆ.

ಗುವಾಂಗ್‌ಡಾಂಗ್ ರೇಡಿಯೋ ಮತ್ತು ಟೆಲಿವಿಷನ್‌ಗೆ ಮಾತನಾಡಿದ ಲಾಂಗ್, ತನ್ನ ಏಕೈಕ ಷರತ್ತು ಏನೆಂದರೆ, ಹೊಸ ಮಾಲಿಕನು ನನ್ನ ಬೆಕ್ಕು ಕ್ಸಿಯಾನ್‌ಬಾಳನ್ನು “ಅತ್ಯಂತ ಜಾಗರೂಕತೆಯಿಂದ ಆರೈಕೆ ಮಾಡಬೇಕು” ಎಂದಿದ್ದಾರೆ. ಇದಕ್ಕಾಗಿ ಮನೆ ಮತ್ತು ಉಳಿತಾಯ ಸೇರಿದಂತೆ ತನ್ನ ಒಟ್ಟು ಆಸ್ತಿಯನ್ನು ಆರೈಕೆದಾರರಿಗೆ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜನರು ಈ ವ್ಯಕ್ತಿಯ ಪ್ರಾಣಿಪ್ರೀತಿಯನ್ನು ಶ್ಲಾಘಿಸುತ್ತಿದ್ದಾರೆ.

ಚೀನಾದಲ್ಲಿ ಸಾಕುಪ್ರಾಣಿಗಳ ಮಾರುಕಟ್ಟೆ ಭಾರೀ ಬೆಳವಣಿಗೆ ಕಾಣುತ್ತಿದೆ. 2024ರಲ್ಲಿ ಈ ಕ್ಷೇತ್ರವು ಸುಮಾರು 42 ಶತಕೋಟಿ ಡಾಲರ್ (ಸುಮಾರು 3.5 ಲಕ್ಷ ಕೋಟಿ ರೂ.) ಮೌಲ್ಯದ್ದಾಗಿದ್ದು, ಹಿಂದಿನ ವರ್ಷಕ್ಕಿಂತ ಶೇ. 7.5ರಷ್ಟು ಹೆಚ್ಚಳ ಕಂಡಿದೆ. ನಗರಗಳಲ್ಲಿ ಸಾಕುಪ್ರಾಣಿಗಳ ಸಂಖ್ಯೆ ಮಕ್ಕಳ ಸಂಖ್ಯೆಯನ್ನು ಮೀರಿಸುವ ಸಾಧ್ಯತೆಯಿದೆ. 1990 ಮತ್ತು 2000ರ ದಶಕದಲ್ಲಿ ಜನಿಸಿದ ಯುವ ಜನರು, ಸಾಕುಪ್ರಾಣಿಗಳನ್ನು ಕುಟುಂಬದ ಸದಸ್ಯರಂತೆ ಪರಿಗಣಿಸಿ, ಉತ್ತಮ ಆಹಾರ, ಆರೋಗ್ಯ ಸೇವೆ, ಸೌಂದರ್ಯ ಉತ್ಪನ್ನಗಳು ಮತ್ತು ಅಂತ್ಯಕ್ರಿಯೆಗಳಿಗೂ ಭಾರೀ ಖರ್ಚು ಮಾಡುತ್ತಿದ್ದಾರೆ.

ಈ ಹಿಂದೆ ಇದೇ ರೀತಿಯ ಘಟನೆಯೊಂದರಲ್ಲಿ, ಶಾಂಘೈನ ವೃದ್ಧ ಮಹಿಳೆಯೊಬ್ಬರು ತನ್ನ 2.8 ಮಿಲಿಯನ್ ಡಾಲರ್ ಆಸ್ತಿಯನ್ನು ತನ್ನ ಸಾಕುಪ್ರಾಣಿಗಳಿಗೆ ಬಿಟ್ಟುಕೊಟ್ಟಿದ್ದಾರೆ. ತನ್ನ ಮಕ್ಕಳು ವೃದ್ಧಾಪ್ಯದಲ್ಲಿ ತನ್ನನ್ನು ಭೇಟಿಯಾಗದೆ, ಕಾಳಜಿಯಿಂದ ವಂಚಿತರಾಗಿದ್ದರಿಂದ, ತನ್ನ ಬೆಕ್ಕುಗಳು ಮತ್ತು ಶ್ವಾನಗಳೇ ತನಗೆ ನಿರಂತರ ಒಡನಾಟ ಮತ್ತು ಭಾವನಾತ್ಮಕ ಸಾಂತ್ವನ ನೀಡಿದವು ಎಂದು ಅವರು ತಿಳಿಸಿದ್ದರು.

ಈ ಹೃದಯಸ್ಪರ್ಶಿ ಕಥೆಗಳು, ಸಾಕುಪ್ರಾಣಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತು ಅಮೂಲ್ಯವಾದ ಬಾಂಧವ್ಯವನ್ನು ಎತ್ತಿ ತೋರಿಸುತ್ತವೆ.

Tags: BeijingCatChinese ManWomenXianba
SendShareTweet
Previous Post

ಆಪರೇಷನ್ ಸಿಂಧೂರ್ ಥೀಂ ನೃತ್ಯದ ಮೂಲಕ ಮೋದಿಗೆ ಭವ್ಯ ಸ್ವಾಗತ

Next Post

ಟ್ರಂಪ್ ಜತೆ ಮುನಿಸಿನ ಬೆನ್ನಲ್ಲೇ ಎಲಾನ್ ಮಸ್ಕ್‌ರಿಂದ ಅಮೆರಿಕದಲ್ಲಿ ಹೊಸ ಪಕ್ಷ ರಚನೆ

Related Posts

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?
ವಿದೇಶ

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ವಿದೇಶ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!
ವಿದೇಶ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!
ವಿದೇಶ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!
ವಿದೇಶ

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

Next Post
ಟ್ರಂಪ್ ಜತೆ ಮುನಿಸಿನ ಬೆನ್ನಲ್ಲೇ ಎಲಾನ್ ಮಸ್ಕ್‌ರಿಂದ ಅಮೆರಿಕದಲ್ಲಿ ಹೊಸ ಪಕ್ಷ ರಚನೆ

ಟ್ರಂಪ್ ಜತೆ ಮುನಿಸಿನ ಬೆನ್ನಲ್ಲೇ ಎಲಾನ್ ಮಸ್ಕ್‌ರಿಂದ ಅಮೆರಿಕದಲ್ಲಿ ಹೊಸ ಪಕ್ಷ ರಚನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat