ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚಿತ್ರದುರ್ಗದ ಬಸ್‌ ದುರಂತ | ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

December 25, 2025
Share on WhatsappShare on FacebookShare on Twitter

ನವದೆಹಲಿ : ಬೆಂಗಳೂರಿನಿಂದ ಗೋಕರ್ಣಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸೀ ಬರ್ಡ್ ಸ್ಲೀಪರ್ ಕೋಚ್ ಖಾಸಗಿ ಬಸ್ ಚಿತ್ರದುರ್ಗದ ಬಳಿಯ ಗೊರ್ಲತ್ತು ಬಳಿ ಭೀಕರ ಅಪಘಾತ ಸಂಭವಿಸಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಜೊತೆಗೆ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಜೊತೆಗೆ ರಾಜ್ಯದ ಗಣ್ಯರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಂದ ಘಟನಾ ವರದಿ ಕೇಳಿದ್ದಾರೆ.

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ.

ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ಯಿಂದ 2 ಲಕ್ಷ…

— PMO India (@PMOIndia) December 25, 2025

ಸಿಎಂ ಸಿದ್ದರಾಮಯ್ಯ ಸಂತಾಪ :

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು.
ಮೃತರ… pic.twitter.com/Ol4dR9ercB

— Siddaramaiah (@siddaramaiah) December 25, 2025

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

ತನಿಖಾ ವರದಿ ಕೇಳಿದ ರಾಮಲಿಂಗಾರೆಡ್ಡಿ:

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ‘ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 10ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಸಾರಿಗೆ ಆಯುಕ್ತರಾದ ಶ್ರೀ ಯೋಗೇಶ್ವರ್ ಹಾಗೂ ಸಹಾಯಕ ಆಯುಕ್ತರಾದ ಶ್ರೀಮತಿ ಓಂಕಾರೇಶ್ವರಿ ಅವರು ಹೋಗುತ್ತಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ತಿಳಿಸಿದ್ದಾರೆ.

ಗೃಹ ಸಚಿವ ಡಾ.ಜಿ. ಪರಮೇಶ್ವರ ಸಂತಾಪ:

ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದ ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ದುರ್ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬವರ್ಗದವರಿಗೆ ಭಗವಂತನು, ಈ ನೋವನ್ನು ಅರಗಿಸಿಕೊಳ್ಳುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಿಂದ ಗೋಕರ್ಣ ಟ್ರಿಪ್​​ಗೆ ಹೊರಟವರು ಅಪಘಾತದಲ್ಲಿ ದುರಂತ ಅಂತ್ಯ

Tags: announces Rs 2 lakhChitradurga bus accidentcompensation for deceased's familyKarnataka News beatPM Modi condoles
SendShareTweet
Previous Post

ಸರ್ಕಾರಿ ಸ್ವಾಮ್ಯದ NHIDCL ಸಂಸ್ಥೆಯಲ್ಲಿ 64 ಹುದ್ದೆಗಳ ನೇಮಕ | ಹೀಗೆ ಅರ್ಜಿ ಸಲ್ಲಿಸಿ

Next Post

ಚಿತ್ರದುರ್ಗ ಬಸ್ ದುರಂತ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

Related Posts

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!
ದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!
ರಾಜ್ಯ

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

Next Post
ಚಿತ್ರದುರ್ಗ ಬಸ್ ದುರಂತ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಚಿತ್ರದುರ್ಗ ಬಸ್ ದುರಂತ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat