ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಚಿತ್ರದುರ್ಗ ಬಸ್ ದುರಂತ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

December 25, 2025
Share on WhatsappShare on FacebookShare on Twitter

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು ಬಸ್‌ನಲ್ಲಿದ್ದ 9ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ : ಚಿತ್ರದುರ್ಗದ ಬಸ್‌ ದುರಂತ | ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

Tags: Karnataka News beat
SendShareTweet
Previous Post

ಚಿತ್ರದುರ್ಗದ ಬಸ್‌ ದುರಂತ | ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

Next Post

ಐಫೋನ್ ಘಟಕದ ಕ್ರೆಡಿಕ್ ವಾರ್ | ರಾಹುಲ್ ಗಾಂಧಿಗೆ ‘ಧನ್ಯವಾದ’ ಅರ್ಪಿಸಿ ಕಾಲೆಳೆದ ಸಚಿವ ಅಶ್ವಿನಿ ವೈಷ್ಣವ್

Related Posts

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!
ಚಿತ್ರದುರ್ಗ

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು
ಚಿತ್ರದುರ್ಗ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!
ಚಿತ್ರದುರ್ಗ

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಸುಧಾಕರ್ ಕೇವಲ ಕಾಂಗ್ರೆಸ್, ಚಿತ್ರದುರ್ಗ ಜಿಲ್ಲೆಗೆ ಮಾತ್ರ ಆಸ್ತಿ ಆಗಿರಲಿಲ್ಲ.. ಇಡೀ ರಾಜ್ಯಕ್ಕೆ ಆಸ್ತಿ ಆಗಿದ್ರು | ರಣದೀಪ್‌ಸಿಂಗ್ ಸುರ್ಜೇವಾಲಾ
ಚಿತ್ರದುರ್ಗ

ಸುಧಾಕರ್ ಕೇವಲ ಕಾಂಗ್ರೆಸ್, ಚಿತ್ರದುರ್ಗ ಜಿಲ್ಲೆಗೆ ಮಾತ್ರ ಆಸ್ತಿ ಆಗಿರಲಿಲ್ಲ.. ಇಡೀ ರಾಜ್ಯಕ್ಕೆ ಆಸ್ತಿ ಆಗಿದ್ರು | ರಣದೀಪ್‌ಸಿಂಗ್ ಸುರ್ಜೇವಾಲಾ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿ ಹೊಡೆದ ಸರ್ಕಾರಿ ಬಸ್.. ತಪ್ಪಿದ ಭಾರಿ ಅನಾಹುತ!
ಚಿತ್ರದುರ್ಗ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿ ಹೊಡೆದ ಸರ್ಕಾರಿ ಬಸ್.. ತಪ್ಪಿದ ಭಾರಿ ಅನಾಹುತ!

Next Post
ಐಫೋನ್ ಘಟಕದ ಕ್ರೆಡಿಕ್ ವಾರ್ | ರಾಹುಲ್ ಗಾಂಧಿಗೆ ‘ಧನ್ಯವಾದ’ ಅರ್ಪಿಸಿ ಕಾಲೆಳೆದ ಸಚಿವ ಅಶ್ವಿನಿ ವೈಷ್ಣವ್

ಐಫೋನ್ ಘಟಕದ ಕ್ರೆಡಿಕ್ ವಾರ್ | ರಾಹುಲ್ ಗಾಂಧಿಗೆ 'ಧನ್ಯವಾದ' ಅರ್ಪಿಸಿ ಕಾಲೆಳೆದ ಸಚಿವ ಅಶ್ವಿನಿ ವೈಷ್ಣವ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat