ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಚಿತ್ರದುರ್ಗ ಬಸ್‌ ದುರಂತ | ಊರಿಗೆ ಹೊರಟಿದ್ದ ಮೂವರು​ ಯುವತಿಯರು ಪಾರಾಗಿದ್ದೇ ರೋಚಕ!

December 25, 2025
Share on WhatsappShare on FacebookShare on Twitter

ಚಿತ್ರದುರ್ಗ : ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್​ ಅಪಘಾತಕ್ಕೆ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಈ ಭೀಕರ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸದ್ಯ ಈ ದುರಂತದಲ್ಲಿ ಅದೃಷ್ಟವಶಾತ್​ ಮೂವರು ಯುವತಿಯರು ಗ್ರೇಟ್​ ಎಸ್ಕೇಪ್​ ಆಗಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಟ್ರಾವೆಲ್ಸ್‌ನ ಸ್ಲೀಪರ್ ಬಸ್​ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿ ಸುಮಾರು 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಆದ್ರೆ, ಮೂವರು ಸ್ನೇಹಿತರಾದ ಗಗನ, ರಕ್ಷಿತಾ ಮತ್ತು ರಶ್ಮಿ ಕ್ರಿಸ್ಮಸ್​ ರಜೆಗೆಂದು ಊರಿಗೆ ಹೊರಟಿದ್ದರು. ಇದರಲ್ಲಿ ಭಟ್ಕಳ‌ ಮೂಲದ ರಶ್ಮಿ ತನ್ನ ಸ್ನೇಹಿತೆಯರ ಜೊತೆಗೆ ಗೋಕರ್ಣಕ್ಕೆ ಹೋಗುತ್ತಿದ್ದು, ಮೂವರು ಯುವತಿಯರು ಕೂಡ ಗ್ರೇಟ್​ ಎಸ್ಕೇಪ್​ ಆಗಿದ್ದಾರೆ.

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ರಶ್ಮಿ, ಕ್ರಿಸ್ಮಸ್ ಹಿನ್ನೆಲೆಯಲ್ಲಿ ಸೋಮವಾರದವರೆಗೆ ರಜೆ ಹಾಕಿಕೊಂಡು ನಾಲ್ಕು ದಿನಗಳ ರಜೆ ಪಡೆದಿದ್ದರು. ಆದರೆ ಟೀಂ ಮ್ಯಾನೇಜರ್ ನಾಲ್ಕು ದಿನಗಳ ರಜೆ ನೀಡಲು ಆಗುವುದಿಲ್ಲ ಎಂದಿದ್ದರೂ, ರಶ್ಮಿ ರಜೆ ಬೇಕೇ ಬೇಕು ಎಂದು ಪಟ್ಟುಹಿಡಿದುರಜೆ ಪಡೆದಿದ್ದರು. ನಿನ್ನೆ ಸಂಜೆ ಕೆಲಸ ಮುಗಿಸಿ ತನ್ನ ಇಬ್ಬರು ಸ್ನೇಹಿತೆಯರಾದ ಗಗನ ಮತ್ತು ರಕ್ಷಿತಾ ಜೊತೆಗೆ ಬಸ್ ಹತ್ತಿ ಗೋಕರ್ಣಕ್ಕೆ ತೆರಳುತ್ತಿದ್ದರು. ಗೋಕರ್ಣದ ನಂತರ ತನ್ನ ಊರಾದ ಭಟ್ಕಳಕ್ಕೆ ಹೋಗಬೇಕಿತ್ತು.

ಈ ಮೂವರು ಯುವತಿಯರು ಸಂತೋಷದಿಂದ ಪ್ರಯಾಣಿಸುತ್ತಿದ್ದರು. ಆದರೆ ಬೆಳಗ್ಗೆ ಸುಮಾರು 3 ಗಂಟೆಗೆ ಹಿರಿಯೂರು ಬಳಿ ಗೊರ್ಲತ್ತು ಕ್ರಾಸ್‌ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯ ರಭಸಕ್ಕೆ ಬಸ್ ಹೊತ್ತಿ ಉರಿದು ಕೆಲವೇ ನಿಮಿಷಗಳಲ್ಲಿ ಕರಕಲಾಗಿದೆ. ರಾತ್ರಿ ಪ್ರಯಾಣದಲ್ಲಿ ಹೆಚ್ಚಿನ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದ ಕಾರಣ ಬೆಂಕಿ ಹರಡಿದಾಗ ಹೊರಬರಲು ಆಗಲಿಲ್ಲ. ಆದರೂ ಈ ಮೂವರು ಯುವತಿಯರು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ!

Tags: Karnataka News beat
SendShareTweet
Previous Post

ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ!

Next Post

ಬಿಹಾರದ ವಿಶ್ವದಾಖಲೆಯ ಆಟದ ಬಗ್ಗೆ ಅಶ್ವಿನ್ ಅಚ್ಚರಿಯ ಹೇಳಿಕೆ | ಇದು ‘ಆದರ್ಶ ಸ್ಪರ್ಧೆ’ ಅಲ್ಲ ಎಂದ ಸ್ಪಿನ್ನರ್

Related Posts

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!
ಚಿತ್ರದುರ್ಗ

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!
ಚಿತ್ರದುರ್ಗ

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು
ಚಿತ್ರದುರ್ಗ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!
ಚಿತ್ರದುರ್ಗ

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!

Next Post
ಬಿಹಾರದ ವಿಶ್ವದಾಖಲೆಯ ಆಟದ ಬಗ್ಗೆ ಅಶ್ವಿನ್ ಅಚ್ಚರಿಯ ಹೇಳಿಕೆ | ಇದು ‘ಆದರ್ಶ ಸ್ಪರ್ಧೆ’ ಅಲ್ಲ ಎಂದ ಸ್ಪಿನ್ನರ್

ಬಿಹಾರದ ವಿಶ್ವದಾಖಲೆಯ ಆಟದ ಬಗ್ಗೆ ಅಶ್ವಿನ್ ಅಚ್ಚರಿಯ ಹೇಳಿಕೆ | ಇದು 'ಆದರ್ಶ ಸ್ಪರ್ಧೆ' ಅಲ್ಲ ಎಂದ ಸ್ಪಿನ್ನರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat