ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಚಿತ್ರದುರ್ಗ : ಅಂಗಡಿ ವರ್ತಕರಿಗೆ ಶಾಕ್ ನೀಡಿದ ನಗರಸಭೆ ಅಧಿಕಾರಿಗಳು..!

March 25, 2026
Share on WhatsappShare on FacebookShare on Twitter

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಇಂದು ಬೆಳಗ್ಗೆ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸಿದ್ದು, ಹಲವು ಅಂಗಡಿ-ಮುಂಗಟ್ಟುಗಳನ್ನು ತೆರವುಗೊಳಿಸಲಾಗಿದೆ.

ಬೆಳ್ಳಂಬೆಳಿಗ್ಗೆಯೇ JCB ಯಂತ್ರಗಳ ಮೂಲಕ ನಡೆದ ಈ ಕಾರ್ಯಾಚರಣೆ ನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ನೋಟಿಸ್ ನೀಡಿದ ಬಳಿಕವೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿರುವುದಾಗಿ ಆರೋಪಿಸಿರುವ ಅಂಗಡಿ ವರ್ತಕರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಗೆ ಇನ್ನಷ್ಟು ಸಮಯಾವಕಾಶ ನೀಡಬೇಕು ಎಂದು ವ್ಯಾಪಾರಿಗಳು ಮನವಿ ಮಾಡಿದ್ದಾರೆ.

ಇದೇ ವೇಳೆ ಸ್ಥಳೀಯ ಶಾಸಕ ಟಿ. ರಘುಮೂರ್ತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಸಕರು ನಿಯಮ ಉಲ್ಲಂಘನೆ ಮಾಡಿ “ಹಿಟ್ಲರ್ ಆಡಳಿತ” ನಡೆಸುತ್ತಿದ್ದಾರೆ ಹಾಗೂ ವರ್ತಕರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿ, ತೆರವು ಕಾರ್ಯಾಚರಣೆಯ ಕ್ರಮದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ಸಾಮಾನ್ಯವಾಗಿ ನೋಟಿಸ್ ನೀಡಿದ ನಂತರ 30 ದಿನಗಳ ಅವಧಿ ನೀಡಬೇಕು ಎನ್ನುವ ನಿಯಮವಿದ್ದರೂ, ಅದನ್ನು ಪಾಲಿಸಲಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಡೆಮಾಲಿಷನ್ ಆದೇಶವಿಲ್ಲದೇ ಕಟ್ಟಡಗಳನ್ನು ಕೆಡವಲಾಗುತ್ತಿದೆ ಎಂದು ವ್ಯಾಪಾರಿಗಳು ದೂರಿದ್ದಾರೆ. ಈ ಬೆಳವಣಿಗೆಗಳಿಂದಾಗಿ ಹಲವಾರು ವ್ಯಾಪಾರಿಗಳು ಜೀವನೋಪಾಯ ಕಳೆದುಕೊಳ್ಳುವ ಭೀತಿ ವ್ಯಕ್ತಪಡಿಸಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ : ಕೋರ್ಟಲ್ಲಿ ಕೆಲಸ ಕೊಡಿಸೋದಾಗಿ ವಂಚನೆ ಕೇಸ್.. ಸಿಸಿಬಿ ಪೊಲೀಸರಿಂದ ದಂಪತಿಯ ಪುರಾಣ ಬಯಲು

Tags: Chitradurga:Karnataka News beatMunicipal officials gave a shock to shopkeepers
SendShareTweet
Previous Post

ತಮಿಳುನಾಡು ಚುನಾವಣೆ – AIADMK ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌, ಎಡಪ್ಪಾಡಿಯಲ್ಲಿ EPS ಕಣಕ್ಕೆ?

Next Post

‘ಕೈ’ ಜಾರಲಿದೆಯೇ ಐತಿಹಾಸಿಕ ಅಕ್ಬರ್ ರಸ್ತೆಯ ಕಚೇರಿ? ಖಾಲಿ ಮಾಡಲು ಕಾಂಗ್ರೆಸ್‌ಗೆ ಸರ್ಕಾರ ಗಡುವು!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
‘ಕೈ’ ಜಾರಲಿದೆಯೇ ಐತಿಹಾಸಿಕ ಅಕ್ಬರ್ ರಸ್ತೆಯ ಕಚೇರಿ? ಖಾಲಿ ಮಾಡಲು ಕಾಂಗ್ರೆಸ್‌ಗೆ ಸರ್ಕಾರ ಗಡುವು!

'ಕೈ' ಜಾರಲಿದೆಯೇ ಐತಿಹಾಸಿಕ ಅಕ್ಬರ್ ರಸ್ತೆಯ ಕಚೇರಿ? ಖಾಲಿ ಮಾಡಲು ಕಾಂಗ್ರೆಸ್‌ಗೆ ಸರ್ಕಾರ ಗಡುವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat