ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸಿನಿಮಾ ಮಂದಿಗೆ ಸಿಕ್ಕಿತು ಮತ್ತೊಂದು ದೊಡ್ಡ ಸರಕು; ಬೆಳ್ಳಿತೆರೆಗೆ ಅಪ್ಪಳಿಸಲಿದೆಯಾ ಆಪರೇಷನ್ ಸಿಂಧೂರ್?

May 8, 2025
Share on WhatsappShare on FacebookShare on Twitter

ಸಿನಿಮಾ…ಈ ಮೂರಕ್ಷರದ ಪದಕ್ಕೆ ಅದೆಷ್ಟು ಆಯಸ್ಕಾಂತೀಯ ಶಕ್ತಿ ಇದೆ ಗೊತ್ತಾ. ಬೆಳ್ಳಿತೆರೆ ಮೇಲೆ ಮೂಡಿ ಬರುವ ದೃಶ್ಯಕಾವ್ಯ ಅಭಿಮಾನಿಗಳ ಮುಂದೆ ಹೊಸ ಜಗತ್ತನ್ನೇ ಅನಾವರಣಗೊಳಿಸುತ್ತೆ. ಅತಿ ದೊಡ್ಡ ಚುಂಬಕ ಶಕ್ತಿಯ ಸಿನಿಮಾ ಕಾಲ್ಪನಿಕ ಜಗತ್ತನ್ನೇ ಸಿನಿರಸಿಕರಿಗೆ ಉಣಬಡಿಸುವ ಶಕ್ತಿ ಹೊಂದಿದೆ.

ಇಂತಹ ಭಾರತೀಯ ಚಿತ್ರರಂಗಕ್ಕೂ ಸೇನೆಗೂ ಒಂದು ಅವಿನಾಭಾವ ಸಂಬಂಧವಿದೆ. ಕಾಲ್ಪನಿಕ ಜಗತ್ತನ್ನೇ ವರ್ಣರಂಜಿತವಾಗಿ ತೋರಿಸುವ ಸಿನಿಮಾ ಮಂದಿ ಇನ್ನು ನೈಜ ಘಟನೆಗಳ ಆಧರಿತ ಚಿತ್ರಗಳು ಅಂದ್ರೆ ಅದರ ನಿರೂಪಣೆಯೇ ಬೇರೆ. ಸದಾ ಕತೆಯ ಬರ ಅನುಭವಿಸೋ ಚಿತ್ರರಂಗಕ್ಕೀಗ ಆಪರೇಷನ್ ಸಿಂಧೂರ್ ದೊಡ್ಡ ಸರಕಿನ ಕಾಮಧೇನುವಾಗಿದೆ.
ಬಾರ್ಡರ್ ನಿಂದ ಸ್ಕೈ ಫೋರ್ಸ್ ವರೆಗೂ ಹಾಗೆ ನೋಡಿದರೆ, 1997ರಲ್ಲಿ ಬಾಲಿವುಡ್ ನಲ್ಲಿ ತೆರೆಗೆ ಬಂದ ಬಾರ್ಡರ್ ಸಿನಿಮಾ ಪೂರ್ಣ ಪ್ರಮಾಣದ ಯುದ್ಧದ ಕತೆ ಆಧರಿತವಾಗಿತ್ತು. ಸನ್ನಿ ಡಿಯೋಲ್ ನಟನೆಯ ಈ ಸಿನಿಮಾ 1971ರ ಇಂಡೋ-ಪಾಕ್ ಯುದ್ಧದ ನೈಜತೆಯನ್ನು ತೆರೆ ಮೇಲೆ ಅನಾವರಣಗೊಳಿಸಿತ್ತು. ಇದಾದ ಬಳಿಕ 2003ರಲ್ಲಿ ಬಂದ ಎಲ್ ಓಸಿ ಕಾರ್ಗಿಲ್ ಸಿನಿಮಾ ಕೂಡಾ ಪಾಕಿಸ್ತಾನದೊಟ್ಟಿಗಿನ ಕಾರ್ಗಿಲ್ ಯುದ್ಧದ ಭೀಕರತೆ ಮತ್ತು ಭಾರತೀಯ ಯೋಧರ ಸಾಹಸಗಾಥೆಯನ್ನು ತೆರೆ ಮೇಲೆ ತೆರೆದಿಟ್ಟಿತ್ತು.

ಯುವ ಪೀಳಿಗೆ ನಟರಿಗೂ ಯುದ್ಧವೇ ಪ್ರೇರಣೆ
ಕೇವಲ 90ರ ದಶಕವಷ್ಟೇ ಅಲ್ಲಾ ಹೊಸಪೀಳಿಗೆಗೂ ಯುದ್ಧದ ನೆರಳೇ ಸಾಧನೆಗೆ ಪ್ರೇರಣೆಯಗಿದ್ದು ನಿಜ. 2004ರಲ್ಲಿ ಹೃತಿಕ್ ರೋಷನ್ ನಟನೆಯ ಲಕ್ಷ್ಯ ಸಿನಿಮಾ ರಿಲೀಸ್ ಆಗಿತ್ತು. ಯೋಧನ ಪಾತ್ರದಲ್ಲಿ ಹೃತಿಕ್ ಅಂದು ಅಪಾರ ಜನಮನ್ನಣೆ ಪಡೆದಿದ್ದರು. 2019ರಲ್ಲಿ ವಿಕ್ಕಿ ಕೌಶಲ್ ನಟನೆಯಲ್ಲಿ ಬಂದ ಉರಿ ಸಿನಿಮಾ ಕೂಡಾ ದೇಶದೆಲ್ಲೆಡೆ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಉಳಿದಂತೆ, ಸಂಶೇರಾ, ಶ್ಯಾಮ್ ಬಹದ್ದೂರ್, ಫೈಟರ್ ಸಿನಿಮಾಗಳು ಕೂಡಾ ಅಪಾರ ಜನ ಮನ್ನಣೆ ಗಳಿಸಿದ್ದವು.

ಬಾಕ್ಸ್ ಆಫೀಸ್ ನಲ್ಲಿ ಯುದ್ಧದ ಸಿನಿಮಾಗಳ ಹಂಗಾಮ
1997ರ ಬಾರ್ಡರ್ ನಿಂದ ಹಿಡಿದು ಇತ್ತೀಚೆಗೆ ಬಂದ ಫೈಟರ್, ಸ್ಕೈ ಫೋರ್ಸ್ ವರೆಗೂ ಎಲ್ಲ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಧೂಳೀಪಟ ಎಬ್ಬಿಸಿವೆ,. ಕೋಟಿ ಕೋಟಿ ಕಲೆಕ್ಷನ್ ಮಾಡೋ ಮೂಲಕ ನಿರ್ಮಾಪಕರ ಪಾಲಿಗೆ ಚಿನ್ನದ ಮೊಟ್ಟೆಯಿಡೋ ಕೋಳಿಯಂತಾಗಿದ್ದವು. ಇದೀಗ ಭಾರತೀಯ ಸೇನೆ ಪಾಕಿಸ್ತಾನದೊಳಗೆ ನುಗ್ಗಿ ರಣಬೇಟೆ ಆಡಿರುವ ಸರಕು ಭವಿಷ್ಯದಲ್ಲಿ ಹತ್ತಾರು ಸಿನಿಮಾಗಳಿಗೆ ಆಹಾರವಾಗಬಹುದು. ಆಪರೇಷನ್ ಸಿಂಧೂರ್ ಹೆಸರಿನಲ್ಲೇ ಮುಂದಿನ ದಿನಗಳಲ್ಲಿ ಚಿತ್ರ ನಿರ್ಮಾಣವಾಗಬಹುದು. ಆ ಮೂಲಕ ಅವತ್ತಿನಲ್ಲಿ ನಡೆದ ರಣರೋಚಕ ಕಾರ್ಯಾಚರಣೆಯನ್ನು ದೇಶವಾಸಿಗಳ ಮುಂದೆ ತೆರೆದಿಡಬಹುದಾಗಿದೆ. ಒಟ್ನಲ್ಲಿ, ಕತೆ ಇಲ್ಲದೆ ಕಂಗಾಲಾಗಿರುವ ಸಿನಿಮಾ ಮಂದಿಗೆ ಆಪರೇಷನ್ ಸಿಂಧೂರ್ ಅಕ್ಷಯ ಪಾತ್ರೆಯಾಗುತ್ತಿರುವುದು ಸುಳ್ಳಲ್ಲ.

Tags: BorderCinema loversfighterIndiainspirePakistanreceivedsilver screenSindoorwar filmswill Operation
SendShareTweet
Previous Post

ಖುರೇಶಿ ಕರ್ನಾಟಕದ ಸೊಸೆ

Next Post

ಪಾಕ್‌ ಕ್ಷಿಪಣಿ ಉಡೀಸ್‌ ಮಾಡಿದ ಭಾರತ

Related Posts

ನಾನು ಅಷ್ಟು ಕೀಳು ಮಟ್ಟದವನಲ್ಲ, ಸಿಎಂ ವಿಜಯ್ ಬಗ್ಗೆ ಹೊಟ್ಟೆಕಿಚ್ಚಿಲ್ಲ : ರಜನಿಕಾಂತ್ ಸ್ಪಷ್ಟನೆ
ಸಿನಿಮಾ-ಮನರಂಜನೆ

ನಾನು ಅಷ್ಟು ಕೀಳು ಮಟ್ಟದವನಲ್ಲ, ಸಿಎಂ ವಿಜಯ್ ಬಗ್ಗೆ ಹೊಟ್ಟೆಕಿಚ್ಚಿಲ್ಲ : ರಜನಿಕಾಂತ್ ಸ್ಪಷ್ಟನೆ

ಕೊರಗಜ್ಜ ದೈವಕ್ಕೆ ಹರಕೆ ಕೋಲ ತೀರಿಸಿದ ನಟಿ ರಚಿತಾ ರಾಮ್!
ಸಿನಿಮಾ-ಮನರಂಜನೆ

ಕೊರಗಜ್ಜ ದೈವಕ್ಕೆ ಹರಕೆ ಕೋಲ ತೀರಿಸಿದ ನಟಿ ರಚಿತಾ ರಾಮ್!

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ
ದೇಶ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!
ಸಿನಿಮಾ-ಮನರಂಜನೆ

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

ನಟ ದರ್ಶನ್​ಗೆ ಇನ್ನೂ ಒಂದು ವರ್ಷ ಜೈಲು ಫಿಕ್ಸ್ – ಸುಪ್ರೀಂ ಕೋರ್ಟ್‌ ಹೇಳಿದ್ದೇನು?
ಸಿನಿಮಾ-ಮನರಂಜನೆ

ನಟ ದರ್ಶನ್​ಗೆ ಇನ್ನೂ ಒಂದು ವರ್ಷ ಜೈಲು ಫಿಕ್ಸ್ – ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ದಿಲೀಪ್ ರಾಜ್ ನಿಧನ ; ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು!
ಸಿನಿಮಾ-ಮನರಂಜನೆ

ದಿಲೀಪ್ ರಾಜ್ ನಿಧನ ; ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು!

Next Post
ಪಾಕ್‌ ಕ್ಷಿಪಣಿ ಉಡೀಸ್‌ ಮಾಡಿದ ಭಾರತ

ಪಾಕ್‌ ಕ್ಷಿಪಣಿ ಉಡೀಸ್‌ ಮಾಡಿದ ಭಾರತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat