ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

February 2, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ ದರೋಡೆಯೊಂದು ನಡೆದಿದೆ. ಸಿನಿಮಾ ಮಾದರಿಯಲ್ಲಿ ಯುವಕನೊಬ್ಬನ ಅಡ್ಡಗಟ್ಟಿದ ನಾಲ್ವರ ಗ್ಯಾಂಗ್, ಬರೋಬ್ಬರಿ 31 ಲಕ್ಷ ರೂಪಾಯಿಗೂ ಅಧಿಕ ಹಣದೊಂದಿಗೆ ಪರಾರಿಯಾದ ಪ್ರಕರಣ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. 

ನಡೆದಿದ್ದೇನು?

ಕೈಲಾಸ್ ಎಂಬ ಯುವಕ ರಾಕೇಶ್ ಎಂಬುವವರ ಬಳಿ ಕ್ಯಾಷ್ ಕಲೆಕ್ಟಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಈತನ ಕೆಲಸ ಉಡಾನ್ ಕಂಪನಿಯ ವಿವಿಧ ಬ್ರಾಂಚ್‌ಗಳಿಗೆ ಭೇಟಿ ನೀಡಿ ಹಣವನ್ನು ಸಂಗ್ರಹಿಸುವುದಾಗಿತ್ತು. ಎಂದಿನಂತೆ ನಿನ್ನೆ (ಭಾನುವಾರ) ಸಂಜೆ ಕೂಡ ಕೈಲಾಸ್ ವಿವಿಧ ಬ್ರಾಂಚ್‌ಗಳಿಂದ ಒಟ್ಟು 31,38,625 ರೂಪಾಯಿ ಹಣ ಕಲೆಕ್ಟ್ ಮಾಡಿದ್ದ. ಸಂಗ್ರಹಿಸಿದ ಇಷ್ಟೂ ಬೃಹತ್ ಮೊತ್ತದ ಹಣವನ್ನು ಕೈಲಾಸ್ ತನ್ನ ಜುಪಿಟರ್ ಸ್ಕೂಟರ್‌ನ ಡಿಕ್ಕಿಯಲ್ಲಿಟ್ಟುಕೊಂಡು ಬನ್ನೇರುಘಟ್ಟ ಸಮೀಪದ ಸಕಲವಾರ ರಸ್ತೆಯಲ್ಲಿ ಸಂಚರಿಸುತ್ತಿದ್ದ. ನಿನ್ನೆ ಸಂಜೆ ಸುಮಾರು 4:20ರ ಸುಮಾರಿಗೆ ಈತ ಸಕಲವಾರ ರಸ್ತೆಯಿಂದ ಬನ್ನೇರುಘಟ್ಟದ ಕಡೆಗೆ ಬರುತ್ತಿದ್ದಾಗ ದರೋಡೆಕೋರರು ಅಟ್ಟಹಾಸ ಮೆರೆದಿದ್ದಾರೆ.

ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿಕೊಂಡು ಬಂದ ನಾಲ್ವರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಕೈಲಾಸ್‌ನನ್ನು ಅಡ್ಡಗಟ್ಟಿದ್ದಾರೆ. ಕೈಯಲ್ಲಿದ್ದ ಲಾಂಗ್ (Long) ತೋರಿಸಿ ಯುವಕನ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರರು ಆತನ ಬೆದರಿಸಿ ಬೈಕ್ ಸಮೇತ ಅಲ್ಲಿಂದ ಪರಾರಿಯಾಗಿದ್ದಾರೆ. ದರೋಡೆ ಮಾಡಿದ ಗ್ಯಾಂಗ್ ಸುಮಾರು ಒಂದು ಕಿಲೋಮೀಟರ್ ದೂರದವರೆಗೆ ಕೈಲಾಸ್‌ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗಿದ್ದಾರೆ. ಬಳಿಕ ನಿರ್ಜನ ಪ್ರದೇಶವೊಂದರಲ್ಲಿ ಬೈಕ್ ನಿಲ್ಲಿಸಿ, ಅದರ ಡಿಕ್ಕಿಯಲ್ಲಿದ್ದ 31 ಲಕ್ಷಕ್ಕೂ ಅಧಿಕ ಹಣವನ್ನು ತೆಗೆದುಕೊಂಡು, ಖಾಲಿ ಬೈಕನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದರೋಡೆ ಪ್ರಕರಣ ದಾಖಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕ್ಯಾಷ್ ಕಲೆಕ್ಟಿಂಗ್ ಯುವಕನ ಚಲನವಲನದ ಮೇಲೆ ಮೊದಲೇ ನಿಗಾ ಇಟ್ಟಿದ್ದವರೇ ಈ ಕೃತ್ಯ ಎಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ BSNL ಸಂಸ್ಥೆಯಲ್ಲಿ 120 ಹುದ್ದೆಗಳ ನೇಮಕ | 50 ಸಾವಿರ ರೂಪಾಯಿ ಸಂಬಳ

Tags: bengaloreKarnataka News beat
SendShareTweet
Previous Post

ಕೇಂದ್ರ ಸರ್ಕಾರದ BSNL ಸಂಸ್ಥೆಯಲ್ಲಿ 120 ಹುದ್ದೆಗಳ ನೇಮಕ | 50 ಸಾವಿರ ರೂಪಾಯಿ ಸಂಬಳ

Next Post

ಮತ್ತೆ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ.. ಇವತ್ತಿನ ರೇಟ್‌ ಎಷ್ಟಿದೆ ಗೊತ್ತಾ?

Related Posts

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!
ಬೆಂಗಳೂರು

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

Next Post
ಮತ್ತೆ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ.. ಇವತ್ತಿನ ರೇಟ್‌ ಎಷ್ಟಿದೆ ಗೊತ್ತಾ?

ಮತ್ತೆ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ.. ಇವತ್ತಿನ ರೇಟ್‌ ಎಷ್ಟಿದೆ ಗೊತ್ತಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat