ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್‌ನಲ್ಲಿ​​ ಸಿನಿಮೀಯ ಶೈಲಿಯಲ್ಲಿ ದರೋಡೆ | 23 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಖದೀಮರು ಎಸ್ಕೇಪ್‌

November 20, 2025
Share on WhatsappShare on FacebookShare on Twitter

ಬೀದರ್ : ಬೆಂಗಳೂರು ದರೋಡೆ ಪ್ರಕರಣ ಬೆನ್ನಲ್ಲೇ ಬೀದರ್‌ನಲ್ಲಿಯೂ ಭಾರೀ ದರೋಡೆಯೊಂದು ನಡೆದಿದೆ. ಚಲಿಸುತ್ತಿದ್ದ ಕಾರನ್ನು ಪಂಚರ್ ಮಾಡಿ, ಚಿನ್ನಾಭರಣ ದೋಚಿ ದರೋಡೆಕೋರರು ಪರಾರಿಯಾಗಿರುವ ಘಟನೆ ಬಸವಕಲ್ಯಾಣ ನಗರದ ರಾಷ್ಟ್ರೀಯ ಹೆದ್ದಾರಿ 65ರ ಮಂಠಾಳ ಕ್ರಾಸ್ ಹತ್ತಿರ ನಡೆದಿದೆ.

ಮಹಾರಾಷ್ಟ್ರ ಮೂಲದ ವ್ಯಕ್ತಿಗೆ ಜೀವ ಬೆದರಿಕೆ ಹಾಕಿ ಬರೋಬ್ಬರಿ 23 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿದ್ಧಾರೆ. ಸದ್ಯ ದೂರು ದಾಖಲಿಸಿಕೊಂಡು ಬಸವಕಲ್ಯಾಣ ನಗರ ಠಾಣೆ ಪೊಲೀಸರು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

ಹೈದ್ರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ (ನ.20) ಬೆಳಿಗ್ಗೆ 5ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪ್ರವೀಣ್ ಜರಗ ಎಂಬುವವರು ಕಾರಿನಲ್ಲಿ ಮಹಾರಾಷ್ಟ್ರದ ಯೇಥಗಾಂವ್‌ನಿಂದ ಹೈದ್ರಾಬಾದ್‌ನಲ್ಲಿ ನಡೆಯುತ್ತಿದ್ದ ಮದುವೆ ರಿಶಪ್ಶನ್‌ಗೆ ಹೊರಟಿದ್ದರು. ಈ ವೇಳೆ ಬಸವಕಲ್ಯಾಣದ ಸಸ್ತಾಪುರ ಗ್ರಾಮದ ಎನ್‌ಹೆಚ್-65ರಲ್ಲಿ ಹಾದು ಹೋಗುವಾಗ ಚೂಪಾದ ವಸ್ತು ಎಸೆದು ದರೋಡೆಕೋರರು ಕಾರಿನ ಟೈರ್ ಪಂಚರ್ ಮಾಡಿದ್ದಾರೆ.

ಟೈರ್ ಪಂಚರ್ ಆಗುತ್ತಿದ್ದಂತೆ 5ರಿಂದ 6 ಮುಸುಕುದಾರಿಗಳು ಆಗಮಿಸಿ, ಕಾರನ್ನು ಸುತ್ತುವರೆದಿದ್ದಾರೆ. ಚಾಕು ತೋರಿಸಿ ಬೆದರಿಕೆ ಹಾಕಿ, ಸುಮಾರು 1.60 ಲಕ್ಷ ರೂ. ನಗದು, 223 ಗ್ರಾಂ ಬಂಗಾರ ಸೇರಿ 23.90 ಲಕ್ಷ ರೂ. ಅಧಿಕ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿ, ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಪ್ರವೀಣ್ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ದರೋಡೆಕೋರರ ಪತ್ತೆಗೆ ಖಾಕಿ ಪಡೆ ಬಲೆ ಬೀಸಿದೆ.

ಇದನ್ನೂ ಓದಿ : ಪತ್ನಿ ಜೊತೆ ತಾಜ್​ಮಹಲ್​ಗೆ ಭೇಟಿ ನೀಡಿದ ಡೊನಾಲ್ಡ್ ಟ್ರಂಪ್ ಪುತ್ರ!

Tags: BidarKarnataka News beat
SendShareTweet
Previous Post

ಪತ್ನಿ ಜೊತೆ ತಾಜ್​ಮಹಲ್​ಗೆ ಭೇಟಿ ನೀಡಿದ ಡೊನಾಲ್ಡ್ ಟ್ರಂಪ್ ಪುತ್ರ!

Next Post

‘ಕಾಶ್ಮೀರ್‌ ಟೈಮ್ಸ್‌’ ಕಚೇರಿ ಮೇಲೆ ಪೊಲೀಸ್ ದಾಳಿ | AK47 ರೈಫಲ್ಸ್‌, ಗ್ರೆನೇಡ್‌ ಲಿವರ್‌ಗಳು ಪತ್ತೆ!

Related Posts

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ
ಬೀದರ್

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!
ಬೀದರ್

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಬೀದರ್‌ನಲ್ಲಿ ಟೋಯಿಂಗ್ ವಾಹನ-ಆಟೋ ಮಧ್ಯೆ ಭೀಕರ ಡಿಕ್ಕಿ ; ಮೂವರಿಗೆ ಗಾಯ
ಬೀದರ್

ಬೀದರ್‌ನಲ್ಲಿ ಟೋಯಿಂಗ್ ವಾಹನ-ಆಟೋ ಮಧ್ಯೆ ಭೀಕರ ಡಿಕ್ಕಿ ; ಮೂವರಿಗೆ ಗಾಯ

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!
ರಾಜ್ಯ

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!
ಬೀದರ್

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ
ಬೀದರ್

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

Next Post
‘ಕಾಶ್ಮೀರ್‌ ಟೈಮ್ಸ್‌’ ಕಚೇರಿ ಮೇಲೆ ಪೊಲೀಸ್ ದಾಳಿ | AK47 ರೈಫಲ್ಸ್‌, ಗ್ರೆನೇಡ್‌ ಲಿವರ್‌ಗಳು ಪತ್ತೆ!

'ಕಾಶ್ಮೀರ್‌ ಟೈಮ್ಸ್‌' ಕಚೇರಿ ಮೇಲೆ ಪೊಲೀಸ್ ದಾಳಿ | AK47 ರೈಫಲ್ಸ್‌, ಗ್ರೆನೇಡ್‌ ಲಿವರ್‌ಗಳು ಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ

ರಾಜಸ್ಥಾನದಿಂದ ಬೆಲ್ಫಾಸ್ಟ್‌ವರೆಗೆ : ಭಾರತ ವಿರುದ್ಧವೇ ಅದ್ಭುತ ಪ್ರದರ್ಶನ ನೀಡಿದ ಜೈ ಮೂಂದ್ರಾ

ರಾಜಸ್ಥಾನದಿಂದ ಬೆಲ್ಫಾಸ್ಟ್‌ವರೆಗೆ : ಭಾರತ ವಿರುದ್ಧವೇ ಅದ್ಭುತ ಪ್ರದರ್ಶನ ನೀಡಿದ ಜೈ ಮೂಂದ್ರಾ

ಜೆಸ್ಕಾಂ ಲೈನ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಅಮಾಯಕ ರೈತ ಬಲಿ.. ಗ್ರಾಮಸ್ಥರ ಆಕ್ರೋಶ!

ಜೆಸ್ಕಾಂ ಲೈನ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಅಮಾಯಕ ರೈತ ಬಲಿ.. ಗ್ರಾಮಸ್ಥರ ಆಕ್ರೋಶ!

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ

ರಾಜಸ್ಥಾನದಿಂದ ಬೆಲ್ಫಾಸ್ಟ್‌ವರೆಗೆ : ಭಾರತ ವಿರುದ್ಧವೇ ಅದ್ಭುತ ಪ್ರದರ್ಶನ ನೀಡಿದ ಜೈ ಮೂಂದ್ರಾ

ರಾಜಸ್ಥಾನದಿಂದ ಬೆಲ್ಫಾಸ್ಟ್‌ವರೆಗೆ : ಭಾರತ ವಿರುದ್ಧವೇ ಅದ್ಭುತ ಪ್ರದರ್ಶನ ನೀಡಿದ ಜೈ ಮೂಂದ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat