ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜನ್ಮದತ್ತ ಪೌರತ್ವ; ಟ್ರಂಪ್‌ ಆದೇಶಕ್ಕೆ ಫೆಡರಲ್‌ ಕೋರ್ಟ್‌ ತಡೆ

January 24, 2025
ಜನ್ಮದತ್ತ ಪೌರತ್ವ; ಟ್ರಂಪ್‌ ಆದೇಶಕ್ಕೆ ಫೆಡರಲ್‌ ಕೋರ್ಟ್‌ ತಡೆ
Share on WhatsappShare on FacebookShare on Twitter

ಸಿಯಾಟಲ್: ಜನ್ಮದತ್ತ ಪೌರತ್ವವನ್ನು ರದ್ದು ನಿಯಮವನ್ನು ರದ್ದು ಮಾಡುವ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ಸಿಯಾಟಲ್ ರಾಜ್ಯದ ಫೆಡರಲ್ ನ್ಯಾಯಾಲವು ತಡೆ ನೀಡಿದೆ. ಟ್ರಂಪ್ ಅವರ ಈ ನಿರ್ಧಾರ ಅಸಂವಿಧಾನಿಕ ಎಂದು ಕರೆದಿದೆ.

ಟ್ರಂಪ್‌ ತೆಗೆದುಕೊಂಡಿರುವ ನಿರ್ಧಾರ ಜಾಗತಿಕವಾಗಿ ಚರ್ಚೆಯ ವಿಚಾರವಾಗಿತ್ತು. ಅಮೆರಿಕದಲ್ಲಿ ಕೆಲಸ ಮಾಡುವ ಹಾಗೂ ನೆಲೆಯೂರುವ ಲಕ್ಷಾಂತರ ಮಂದಿಯ ಕನಸು ನುಚ್ಚುನೂರು ಮಾಡಿತ್ತು. ಹೀಗಾಗಿ ರದ್ದು ಮಾಡುವ ಟ್ರಂಪ್‌ (Donald Trump) ಆದೇಶಕ್ಕೆ ದೊಡ್ಡ ಮಟ್ಟಿನ ವಿರೋಧ ವ್ಯಕ್ತಗೊಂಡಿತ್ತು. ತಾಯಿ ಕಾನೂನುಬದ್ಧವಾಗಿ ಅಮೆರಿಕದ ಖಾಯಂ ನಿವಾಸಿಯಾಗಿದ್ದು, ತಂದೆ ತಾತ್ಕಾಲಿಕ ನಾಗರಿಕನಾಗಿದ್ದರೆ ಅಂಥವರು ಹುಟ್ಟಿನಿಂದಾಗಿ ಸಿಗುವ ಪೌರತ್ವಕ್ಕೆ ಅರ್ಹರಲ್ಲ.

ಕೋರ್ಟ್ ಆದೇಶದಿಂದಾಗಿ ಅವರಿಗೆ ಮುಖಭಂಗವಾಗಿದೆ. ಟ್ರಂಪ್ ಅವರ ಆದೇಶ ಪ್ರಶ್ನಿಸಿ ಹಲವು ರಾಜ್ಯಗಳು ಕೋರ್ಟ್‌ ಮೆಟ್ಟಿಲೇರಿದ್ದವು. ಇದೀಗ ನ್ಯಾಯಮೂರ್ತಿ ಜಾನ್ ಕಫೆನಾರ್‌ ಟ್ರಂಪ್ ಆದೇಶಕ್ಕೆ 14 ದಿನಗಳ ತಾತ್ಕಾಲಿಕ ತಡೆ ನೀಡಿದ್ದಾರೆ.

ಫೆಡರಲ್‌ ಕೋರ್ಟ್ ನ್ಯಾಯಾಧೀಶರು ಟ್ರಂಪ್‌ ನಿರ್ಧಾರ ಅಸಂವಿಧಾನಿಕ ಎಂದು ಕರೆದಿದ್ದಾರೆ. ಡೆಮಾಕ್ರಟಿಕ್‌ ನೇತೃತ್ವದ ನಾಲ್ಕು ರಾಜ್ಯಗಳು ಈ ಬಗ್ಗೆ ಮನವಿ ಮಾಡಿದ್ದವು. ನ್ಯಾಯಾಧೀಶ ಜಾನ್ ಕೋಘೆನೂರ್ ಅವರು ಆದೇಶವನ್ನು ಜಾರಿಗೊಳಿಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ. ಟ್ರಂಪ್‌ ನೀಡಿದ ಆದೇಶದ ಪ್ರಕಾರ ಜನನ ಹಕ್ಕು ಪೌರತ್ವವನ್ನು ಕೊನೆಗೊಳಿಸಲು ಫೆ.20 ಕೊನೆಯ ದಿನಾಂಕವಾಗಿದೆ.

ಈ ಮೊದಲು ಅಮೆರಿಕದಲ್ಲಿ ಜನಿಸಿದ ಮಕ್ಕಳಿಗೆ ಸ್ವಾಭಾವಿಕವಾಗಿ ಅಲ್ಲಿನ ನಾಗರಿಕತ್ವ ದೊರಕುತ್ತಿತ್ತು. ಇದನ್ನು ಬಳಸಿಕೊಂಡು ಅನೇಕರು ತಾತ್ಕಾಲಿಕ ವೀಸಾ ಪಡೆದು ಅಥವಾ ಅಮೆರಿಕ್ಕೆ ಹೋಗಿ ಮಕ್ಕಳಿಗೆ ಜನ್ಮ ನೀಡುತ್ತಿದ್ದರು. ಫೆ.19ರ ಬಳಿಕ ಜನಿಸುವ ಮಕ್ಕಳ ಪೋಷಕರಲ್ಲಿ ಒಬ್ಬರಾದರೂ ಅಮೆರಿಕ ನಾಗರಿಕ ಆಗಿರಬೇಕು ಅಥವಾ ಅಮೆರಿಕದ ಮಿಲಿಟರಿಯಲ್ಲಿ ಸೇವೆ ಸಲ್ಲಿಸಬೇಕು ಎಂದು ಹೊಸ ಆದೇಶ ಹೇಳುತ್ತದೆ.

ಭಾರತೀಯರ ಮೇಲೇನು ಪರಿಣಾಮ?
ಅಮೆರಿಕದಲ್ಲಿ ಸದ್ಯ 54 ಲಕ್ಷ ಭಾರತೀಯರು ನೆಲೆಸಿದ್ದಾರೆ. ಇವರಲ್ಲಿ ಶೇ.66ರಷ್ಟು ಜನ ವಲಸಿಗರಾಗಿದ್ದು, ಶೇ.34 ಜನ ಮಾತ್ರ ಅಮೆರಿಕ ನಾಗರಿಕರಾಗಿದ್ದಾರೆ. ಎಚ್‌1ಬಿ ವೀಸಾ ಹಾಗೂ ಪ್ರವಾಸಿ ವೀಸಾದ ಮೇಲೆ ನೆಲೆಸಿರುವ ಭಾರತೀಯರಿಗೆ ಮಕ್ಕಳಾದರೆ ಅವರು ಪೌರತ್ವಕ್ಕಾಗಿ ಮತ್ತೆ ಅರ್ಜಿ ಸಲ್ಲಿಸಬೇಕು. ಇಲ್ಲವೇ ಪ್ರವಾಸಿ ವೀಸಾ ಪಡೆದು ತೆರಳಬೇಕಾಗಿದೆ. ಸದ್ಯ ಟ್ರಂಪ್‌ ಅವರ ಈ ಆದೇಶಕ್ಕೆ ಭಾರತೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags: BirthChildrencitizenshipDonald trumpFederal Court
SendShareTweet
Previous Post

ದೆಹಲಿಯತ್ತ ಮುಖ ಮಾಡಿದ ಶ್ರೀರಾಮುಲು!

Next Post

ವೀರೇಂದ್ರ ಸೆಹ್ವಾಗ್‌- ಆರತಿ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ನಿರ್ಧಾರ?

Related Posts

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು
ರಾಜ್ಯ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!
ವಿದೇಶ

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!
ವಿದೇಶ

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ
ರಾಜಕೀಯ

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸ್‌ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ, ಅದರಲ್ಲಿ ಎರಡೂ ಮಾತಿಲ್ಲ | ಶಾಸಕ ರವಿಕುಮಾರ್ ಗಣಿಗ
ಮಂಡ್ಯ

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ, ಅದರಲ್ಲಿ ಎರಡೂ ಮಾತಿಲ್ಲ | ಶಾಸಕ ರವಿಕುಮಾರ್ ಗಣಿಗ

Next Post
ವೀರೇಂದ್ರ ಸೆಹ್ವಾಗ್‌- ಆರತಿ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ನಿರ್ಧಾರ?

ವೀರೇಂದ್ರ ಸೆಹ್ವಾಗ್‌- ಆರತಿ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ನಿರ್ಧಾರ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat