ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

July 28, 2026
Share on WhatsappShare on FacebookShare on Twitter

ನವದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯ ಮೂಲಕ ದೇಶಾದ್ಯಂತ ಸೋಷಿಯಲ್ ಮೀಡಿಯಾ ಸೆನ್ಸೇಷನ್ ಆಗಿ ಹೊರಹೊಮ್ಮಿರುವ ಬೀದಿಬದಿ ವ್ಯಾಪಾರಿ ಮೊಹಮ್ಮದ್ ಇರ್ಫಾನ್, ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ತಮ್ಮ ದಿಟ್ಟ ಹಾಗೂ ನಿಸ್ಸಂಕೋಚದ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

“ನೀವು ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತು ತಪ್ಪಿದರೆ, ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ,” ಎಂದು ಇರ್ಫಾನ್ ಅವರು ರಾಹುಲ್ ಗಾಂಧಿಗೆ ನೇರವಾಗಿಯೇ ಎಚ್ಚರಿಸಿದ್ದಾರೆ. ದೆಹಲಿಯ ಸಾವ್ಡಾ ಜೆಜೆ ಕಾಲೋನಿಯ ನಿವಾಸಿಯಾಗಿರುವ ಇರ್ಫಾನ್, ರಾಹುಲ್ ಗಾಂಧಿ ಭೇಟಿಯ ವೇಳೆ ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ದಿನಗೂಲಿ ಕಾರ್ಮಿಕರ ಆತ್ಮಹತ್ಯೆ ಮತ್ತು ಅವರ ಆರ್ಥಿಕ ಸಂಕಷ್ಟಗಳ ಕುರಿತು ಧ್ವನಿ ಎತ್ತಿದ್ದಾರೆ.

ಸರ್ಕಾರದ ದಾಖಲೆಗಳಲ್ಲಿ ಕನಿಷ್ಠ ವೇತನ 18,000 ರೂ. ಎಂದಿದ್ದರೂ, ಕಾರ್ಮಿಕರಿಗೆ ದಿನಕ್ಕೆ 10-11 ಗಂಟೆ ದುಡಿದರೂ ಸಿಗುತ್ತಿರುವುದು ಕೇವಲ 13 ರಿಂದ 14 ಸಾವಿರ ರೂಪಾಯಿ ಮಾತ್ರ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಯಾವುದೇ ರಾಜಕೀಯ ಪಕ್ಷದ ಹಿತಾಸಕ್ತಿಯಿಲ್ಲದೆ, ದೇಶದ ಪ್ರತಿಯೊಬ್ಬ ದೀನದಲಿತರಿಗೂ ಮೂಲಭೂತ ಸೌಕರ್ಯಗಳು ಸಿಗಬೇಕು ಎಂಬುದು ತಮ್ಮ ನಿಲುವು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಕರೆ, ಕುತೂಹಲಕಾರಿ ಸಂಭಾಷಣೆ

ರಾಹುಲ್ ಗಾಂಧಿ ಅವರೊಂದಿಗಿನ ಸಂಭಾಷಣೆಯ ಮಧ್ಯೆ ಸಂಸದೆ ಪ್ರಿಯಾಂಕಾ ಗಾಂಧಿ ಕರೆ ಮಾಡಿದ್ದು, ಮತ್ತೊಂದು ಸ್ವಾರಸ್ಯಕರ ಘಟನೆಗೆ ಕಾರಣವಾಯಿತು. “ದಯವಿಟ್ಟು ರಾಹುಲ್ ಗಾಂಧಿಗೆ ಮದುವೆಯಾಗಲು ಹೇಳಿ, ಅವರು ನನ್ನ ಮಾತು ಕೇಳುತ್ತಿಲ್ಲ,” ಎಂದು ಪ್ರಿಯಾಂಕಾ ಅವರು ಇರ್ಫಾನ್ ಬಳಿ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ತಮಾಷೆಯಾಗಿ ಉತ್ತರಿಸಿರುವ ಇರ್ಫಾನ್, “ರಾಹುಲ್ ಗಾಂಧಿ ಮದುವೆಯಾಗದಿರುವುದೇ ಒಳಿತು. ಅವರು ತೀರಾ ಸರಳ ಹಾಗೂ ಒಳ್ಳೆಯ ಹೃದಯವುಳ್ಳ ವ್ಯಕ್ತಿ,” ಎಂದು ಚಟಾಕಿ ಹಾರಿಸಿದ್ದಾರೆ. ಭೇಟಿಯ ನಂತರ ‘ಎಕ್ಸ್’ನಲ್ಲಿ ಈ ಕುರಿತು ಬರೆದುಕೊಂಡ ರಾಹುಲ್, ಇರ್ಫಾನ್ ಅವರಂತಹ ಯುವಕರೇ ದೇಶದ ನಿಜವಾದ ಭರವಸೆ ಎಂದು ಶ್ಲಾಘಿಸಿದ್ದಾರೆ.

ಮೋದಿಗಿಂತ ಮುನ್ನ ಅಮಿತ್ ಶಾ ಭೇಟಿಗೆ ಇರ್ಫಾನ್ ಇಚ್ಛೆ

ಯಾವುದೇ ಶಾಲೆಗೆ ಹೋಗದೆ, ಓದು-ಬರಹ ಬಾರದಿದ್ದರೂ ‘ಯೂಟ್ಯೂಬ್ ಯೂನಿವರ್ಸಿಟಿ’ ಮತ್ತು ಗೂಗಲ್ ವಾಯ್ಸ್ ಸರ್ಚ್ ಮೂಲಕ ಜ್ಞಾನಾರ್ಜನೆ ಮಾಡಿಕೊಂಡಿರುವ ಇರ್ಫಾನ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಮುನ್ನ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಬಯಸಿದ್ದಾರೆ. ತಮ್ಮ ಕೊಳಚೆ ಪ್ರದೇಶಗಳಲ್ಲಿ 12 ವರ್ಷದ ಮಗುವಿಗೂ ಗಾಂಜಾ ಮತ್ತು ಮಾದಕ ದ್ರವ್ಯಗಳು ಎಲ್ಲಿ ಸಿಗುತ್ತವೆ ಎಂಬುದು ಗೊತ್ತಿದ್ದರೂ, ಪೊಲೀಸರಿಗೆ ಏಕೆ ಏನೂ ಮಾಡುತ್ತಿಲ್ಲ ಎಂಬ ಪ್ರಶ್ನೆಯನ್ನು ಅಮಿತ್ ಶಾ ಅವರ ಮುಂದೆ ಇಡಲು ಕಾಯುತ್ತಿರುವುದಾಗಿ ಇರ್ಫಾನ್ ಹೇಳಿದ್ದಾರೆ. ಸಂವಿಧಾನದ ಪೀಠಿಕೆಯನ್ನು ಉಲ್ಲೇಖಿಸಿ ಮಾತನಾಡಿದ್ದ ಇರ್ಫಾನ್, ಸಮಾನತೆಯ ತತ್ವಗಳಿದ್ದರೂ ದೇಶದಲ್ಲಿ ಇಷ್ಟೊಂದು ಜನ ಬಡತನದಲ್ಲಿ ಉಳಿದಿದ್ದೇಕೆ ಎಂದು ಪ್ರಶ್ನಿಸುವ ಮೂಲಕ ಭಾರೀ ಸುದ್ದಿಯಾಗಿದ್ದರು.

ಇದನ್ನೂ ಓದಿ : ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

Tags: Breaking NewsCJP ProtestCongress NewsIndian PoliticsIrfan Protest LeaderKarnataka News beatKNBNational NewsPolitical ProtestPolitical WarningProtest MovementRahul Gandhi
SendShareTweet
Previous Post

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

Next Post

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

Related Posts

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?
ದೇಶ

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!
ದೇಶ

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!
ದೇಶ

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!
ದೇಶ

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!
ದೇಶ

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

Next Post
ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat