ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಕುರಿ ಮೇಯಿಸುವ ವಿಚಾರಕ್ಕೆ ಗಲಾಟೆ | ಮಹಿಳೆಗೆ ಚಾಕು ಇರಿತ

February 8, 2026
Share on WhatsappShare on FacebookShare on Twitter

ಹುಬ್ಬಳ್ಳಿ : ಕುರಿ ಮೇಯಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಮಹಿಳೆಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ನಗರದ ಸುಳ್ಳದ ರೋಡ್‌ನಲ್ಲಿ ನಡೆದ ಈ ಘಟನೆಯಲ್ಲಿ, ಉಣಕಲ್ ನಿವಾಸಿ ನಾಗಮ್ಮ ನರಗುಂದ ಚಾಕು ಇರಿತಕ್ಕೆ ಒಳಗಾದ ಮಹಿಳೆ ಎಂದು ಗುರುತಿಸಲಾಗಿದೆ. ಗಲಾಟೆ ವೇಳೆ ನಾಗಮ್ಮ ಅವರ ಪತಿ ಬಸವರಾಜನ ಮೇಲೂ ಮನಸೋ ಇಚ್ಛೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಮಾಹಿತಿ ಪ್ರಕಾರ, ಸುಳ್ಳದ ರೋಡ್‌ನಲ್ಲಿ ಕುರಿ ಮೇಯಿಸುತ್ತಿದ್ದ ದಂಪತಿಗಳು ಹಾಗೂ ಇದೇ ಕುಟುಂಬದ ಯಲ್ಲಪ್ಪ ನರಗುಂದ ಮತ್ತು ಸಿದ್ದಪ್ಪ ನರಗುಂದ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಯಲ್ಲಪ್ಪ ಮತ್ತು ಸಿದ್ದಪ್ಪ ಇಬ್ಬರು ಸೇರಿಕೊಂಡು ನಾಗಮ್ಮ ಹಾಗೂ ಆಕೆಯ ಪತಿ ಬಸವರಾಜನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ನಾಗಮ್ಮ ಅವರ ಹೊಟ್ಟೆಗೆ ಚಾಕು ಇರಿದು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳು ನಾಗಮ್ಮ ಅವರನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Tags: Karnataka News beatWoman stabbed
SendShareTweet
Previous Post

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Next Post

‘ಸಂಘ ಸೂಚಿಸಿದರೆ ಪದತ್ಯಾಗಕ್ಕೆ ಸಿದ್ಧ’ | RSS ಮುಖ್ಯಸ್ಥ ಮೋಹನ್ ಭಾಗವತ್

Related Posts

ಹುಬ್ಬಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ | ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ | ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಹುಬ್ಬಳ್ಳಿ | ಶಾಲಾ ಮಕ್ಕಳ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳ ಪತ್ತೆ.. ಪೋಷಕರ ಆಕ್ರೋಶ!
ಹುಬ್ಬಳ್ಳಿ

ಹುಬ್ಬಳ್ಳಿ | ಶಾಲಾ ಮಕ್ಕಳ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳ ಪತ್ತೆ.. ಪೋಷಕರ ಆಕ್ರೋಶ!

ಪತ್ನಿಯನ್ನು ಹ*ತ್ಯೆಗೈದು ಮಗುವಿನ ಜೊತೆ ಠಾಣೆಗೆ ಬಂದು ಶರಣಾದ ಪತಿ
ಹುಬ್ಬಳ್ಳಿ

ಪತ್ನಿಯನ್ನು ಹ*ತ್ಯೆಗೈದು ಮಗುವಿನ ಜೊತೆ ಠಾಣೆಗೆ ಬಂದು ಶರಣಾದ ಪತಿ

ಹುಬ್ಬಳ್ಳಿ | ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9.3 kg ಗಾಂಜಾ ವಶ
ಹುಬ್ಬಳ್ಳಿ

ಹುಬ್ಬಳ್ಳಿ | ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9.3 kg ಗಾಂಜಾ ವಶ

ಹುಚ್ಚುನಾಯಿ ಡೆಡ್ಲಿ ಅಟ್ಯಾಕ್‌ | 15ಕ್ಕೂ ಅಧಿಕ ಮಂದಿಗೆ ಗಾಯ
ಹುಬ್ಬಳ್ಳಿ

ಹುಚ್ಚುನಾಯಿ ಡೆಡ್ಲಿ ಅಟ್ಯಾಕ್‌ | 15ಕ್ಕೂ ಅಧಿಕ ಮಂದಿಗೆ ಗಾಯ

ಹುಬ್ಬಳ್ಳಿ ಜನತೆಯ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ : ನಿಟ್ಟಿಸಿರು ಬಿಟ್ಟ ಸ್ಥಳೀಯರು
ಹುಬ್ಬಳ್ಳಿ

ಹುಬ್ಬಳ್ಳಿ ಜನತೆಯ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ : ನಿಟ್ಟಿಸಿರು ಬಿಟ್ಟ ಸ್ಥಳೀಯರು

Next Post
‘ಸಂಘ ಸೂಚಿಸಿದರೆ ಪದತ್ಯಾಗಕ್ಕೆ ಸಿದ್ಧ’ | RSS ಮುಖ್ಯಸ್ಥ ಮೋಹನ್ ಭಾಗವತ್

'ಸಂಘ ಸೂಚಿಸಿದರೆ ಪದತ್ಯಾಗಕ್ಕೆ ಸಿದ್ಧ' | RSS ಮುಖ್ಯಸ್ಥ ಮೋಹನ್ ಭಾಗವತ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾ.ನಗರ | 9 ಕಾಡಾನೆಗಳ ದಾಳಿಗೆ ರೈತ ಬಲಿ ;  ಗ್ರಾಮಸ್ಥರಿಂದ ಪ್ರತಿಭಟನೆ

ಚಾ.ನಗರ | 9 ಕಾಡಾನೆಗಳ ದಾಳಿಗೆ ರೈತ ಬಲಿ ; ಗ್ರಾಮಸ್ಥರಿಂದ ಪ್ರತಿಭಟನೆ

20 ರೂ. ಲಂಚದ ಕೇಸ್ | 30 ವರ್ಷಗಳ ಹೋರಾಟದ ಬಳಿ ಖುಲಾಸೆಗೊಂಡ ಮರುದಿನವೇ ಕಾನ್‌ಸ್ಟೇಬಲ್ ಸಾವು!

20 ರೂ. ಲಂಚದ ಕೇಸ್ | 30 ವರ್ಷಗಳ ಹೋರಾಟದ ಬಳಿ ಖುಲಾಸೆಗೊಂಡ ಮರುದಿನವೇ ಕಾನ್‌ಸ್ಟೇಬಲ್ ಸಾವು!

ಮೆಟ್ರೋ ಟಿಕೆಟ್ ವಾರ್‌ | ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ ಸಿದ್ರಮಯ್ಯನವರೇ ; ಸೂರ್ಯ ಕಿಡಿ

ಮೆಟ್ರೋ ಟಿಕೆಟ್ ವಾರ್‌ | ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ ಸಿದ್ರಮಯ್ಯನವರೇ ; ಸೂರ್ಯ ಕಿಡಿ

‘ಸಂಘ ಸೂಚಿಸಿದರೆ ಪದತ್ಯಾಗಕ್ಕೆ ಸಿದ್ಧ’ | RSS ಮುಖ್ಯಸ್ಥ ಮೋಹನ್ ಭಾಗವತ್

‘ಸಂಘ ಸೂಚಿಸಿದರೆ ಪದತ್ಯಾಗಕ್ಕೆ ಸಿದ್ಧ’ | RSS ಮುಖ್ಯಸ್ಥ ಮೋಹನ್ ಭಾಗವತ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾ.ನಗರ | 9 ಕಾಡಾನೆಗಳ ದಾಳಿಗೆ ರೈತ ಬಲಿ ;  ಗ್ರಾಮಸ್ಥರಿಂದ ಪ್ರತಿಭಟನೆ

ಚಾ.ನಗರ | 9 ಕಾಡಾನೆಗಳ ದಾಳಿಗೆ ರೈತ ಬಲಿ ; ಗ್ರಾಮಸ್ಥರಿಂದ ಪ್ರತಿಭಟನೆ

20 ರೂ. ಲಂಚದ ಕೇಸ್ | 30 ವರ್ಷಗಳ ಹೋರಾಟದ ಬಳಿ ಖುಲಾಸೆಗೊಂಡ ಮರುದಿನವೇ ಕಾನ್‌ಸ್ಟೇಬಲ್ ಸಾವು!

20 ರೂ. ಲಂಚದ ಕೇಸ್ | 30 ವರ್ಷಗಳ ಹೋರಾಟದ ಬಳಿ ಖುಲಾಸೆಗೊಂಡ ಮರುದಿನವೇ ಕಾನ್‌ಸ್ಟೇಬಲ್ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat