ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮುರಿದು ಬಿದ್ದ ವಿದ್ಯುತ್ ಕಂಬಗಳು, ಹಾನಿಗೊಳಗಾದ ಸೈನ್ ಬೋರ್ಡ್ ಗಳನ್ನು ತೆರವುಗೊಳಿಸಿ : ಸ್ನೇಹಲ್ ಆರ್

August 8, 2025
Share on WhatsappShare on FacebookShare on Twitter

ಬೆಂಗಳೂರು : ಇಂದು ಪೂರ್ವ ವಲಯ ವ್ಯಾಪ್ತಿಯ ಸಿ.ವಿ. ರಾಮನ್ ರಸ್ತೆಯಿಂದ ಮೆಖ್ರಿ ವೃತ್ತದ ದಿಕ್ಕಿನಲ್ಲಿ ಬಲಭಾಗದಲ್ಲಿರುವ ಮುರಿದು ಬಿದ್ದ ವಿದ್ಯುತ್ ಕಂಬಗಳು ಹಾಗೂ ಹಾನಿಗೊಂಡ ಸೂಚನಾ ಫಲಕಗಳನ್ನು ತಕ್ಷಣವೇ ತೆರವುಗೊಳಿಸಲು ಬಿಬಿಎಂಪಿ ಪೂರ್ವ ವಲಯದ ಆಯುಕ್ತೆ ಶ್ರೀಮತಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ನಡೆದ ಸ್ಥಳ ಪರಿಶೀಲನೆ ವೇಳೆ, ವಲಯ ಆಯುಕ್ತರು ಮೆಖ್ರಿ ವೃತ್ತ, ಹೆಚ್.ಕ್ಯೂ.ಟಿ.ಸಿ. ಹಾಗೂ ಪ್ಯಾಲೆಸ್ ರೋಡ್‌ ಪ್ರದೇಶಗಳಲ್ಲಿ ಕಂಡುಬಂದ ಸ್ವಚ್ಛತೆ ಮತ್ತು ನಿರ್ವಹಣಾ ಸಮಸ್ಯೆಗಳ ಬಗ್ಗೆ ಹಲವು ತುರ್ತು ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ.

“ಡ್ರೈನ್ ಸ್ಲ್ಯಾಬ್ ಸುತ್ತಲಿನ ಜಲ್ಲಿ‌ ತೆರವಿಗೆ ಸೂಚನೆ:”

ಹೆಚ್.ಕ್ಯೂ.ಟಿ.ಸಿ. ಗೇಟಿನ ಸಮೀಪದ ಪ್ರದೇಶದಲ್ಲಿ ಹೊಸದಾಗಿ ಅಳವಡಿಸಲಾದ ಡ್ರೈನ್ ಸ್ಲ್ಯಾಬ್ ಸುತ್ತಲಿನ ಸಣ್ಣ ಕಲ್ಲುಗಳು ಹಾಗೂ ಜಲ್ಲಿಯನ್ನು ತಕ್ಷಣವೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆಗಾಗಿ ಹೆಚ್.ಕ್ಯೂ.ಟಿ.ಸಿ ಮುಂಭಾಗದಲ್ಲಿನ ಫುಟ್‌ಪಾತ್ ಮರುಸ್ಥಾಪಿಸುವಂತೆ ವಲಯ ಆಯುಕ್ತರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

“ಸಿಮೆಂಟ್ ಬೌಲ್ಡರ್ ತೆರವಿಗೆ ಸೂಚನೆ:”

ಮೆಖ್ರಿ ವೃತ್ತದ ಫುಟ್‌ಪಾತ್ ಬಳಿಯ ಸಿಮೆಂಟ್ ಬೌಲ್ಡರ್‌ಗಳನ್ನು ತೆಗೆದು ಹಾಕಿ, ಪಾದಚಾರಿ ಮಾರ್ಗ ಮತ್ತು ಕರ್ಬ್‌ಗಳನ್ನು ಸ್ವಚ್ಛಗೊಳಿಸುವಂತೆ ಅವರು ನಿರ್ದೇಶಿಸಿದ್ದಾರೆ.

“ಪ್ಯಾಲೆಸ್ ಗುಟ್ಟಹಳ್ಳಿ ಫ್ಲೈಓವರ್ ಸ್ವೀಪಿಂಗ್ ಕಾರ್ಯ:”

ಪ್ಯಾಲೆಸ್ ಗುಟ್ಟಹಳ್ಳಿ ಫ್ಲೈಓವರ್ ಮೇಲೆ ಹಾಗೂ ಕೆಳಭಾಗದಲ್ಲೂ ಸ್ವಚ್ಛತಾ ಕಾರ್ಯಗಳನ್ನು ನಿರಂತರವಾಗಿ ನಡೆಸುವಂತೆ ಹಾಗೂ ಅವುಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೋರ್ಶೆ ಶೋರೂಮ್‌ ಎದುರು ಭಾಗದಲ್ಲಿರುವ ಅನುಪಯುಕ್ತ ತಂತಿಗಳು, ತ್ಯಾಜ್ಯ, ಕಸ ಮತ್ತು ಮುರಿದ ಸಾಮಗ್ರಿಗಳನ್ನು ತೆಗೆದು ಹಾಕಿ ಸಾರ್ವಜನಿಕರಿಗೆ ಅಡೆತಡೆಯಿಲ್ಲದ ಪಾದಾಚಾರಿ ಮಾರ್ಗ ಖಚಿತಪಡಿಸಲು ಸೂಚಿಸಿದರು.

“ರಸ್ತೆಗಳು ಮತ್ತು ಪಾದಚಾರಿ ಮಾರ್ಗದ ಮೇಲಿನ ಜಲ್ಲಿ ಕಲ್ಲಿನ ತೆರವಿಗೆ ಸೂಚನೆ:”

ರಸ್ತೆಯ ಮೇಲಿನ ಹಾಗೂ ಪಾದಚಾರಿ ಮಾರ್ಗದಲ್ಲಿನ ಜಲ್ಲಿ, ಸಣ್ಣ ಕಲ್ಲುಗಳು, ಮಣ್ಣು ಮತ್ತು ತ್ಯಾಜ್ಯವನ್ನು ತೆರವುಗೊಳಿಸಲು ಪೌರಕಾರ್ಮಿಕರಿಗೆ ಸೂಚನೆ ನೀಡಿದ್ದಾರೆ.

“ಪಾದಚಾರಿ ಮಾರ್ಗಕ್ಕೆ ಕೊಳಚೆ ನೀರು ಬಿಟ್ಟ ಅಪಾರ್ಟ್ಮೆಂಟ್ ಗೆ ನೋಟಿಸ್:”

ಸುಮೀತ್ ಅಪಾರ್ಟ್‌ಮೆಂಟ್‌ನಿಂದ ಪಾದಚಾರಿ ಮಾರ್ಗದ ಮೇಲೆ ಕೊಳಚೆ ನೀರು ಹರಿಯುತ್ತಿರುವುದನ್ನು ಗಮನಿಸಿದ ವಲಯ ಆಯುಕ್ತರು, ಅಪಾರ್ಟ್‌ಮೆಂಟ್ ವ್ಯವಸ್ಥಾಪಕರಿಗೆ ನೋಟಿಸ್ ನೀಡಲು ಸೂಚಿಸಿ, ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ವೇಳೆ ಕಾರ್ಯಪಾಲಕ ಅಭಿಯಂತರರು, ಮಾರ್ಷಲ್ಸ್, ಬಿಬಿಎಂಪಿ ಹಾಗೂ ಬಿ.ಎಸ್.ಡಬ್ಲ್ಯೂ.ಎಮ್.ಎಲ್ ನ ಅಧಿಕಾರಿಗಳು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BBMP ComissionerbengaloreKarnataka News beat
SendShareTweet
Previous Post

ಗೃಹಲಕ್ಷ್ಮಿ ಹಣದಲ್ಲಿ ವರ ಮಹಾಲಕ್ಷ್ಮೀ ವೃತಾಚರಣೆ : 3 ತಿಂಗಳ ಬಾಕಿ ಹಣ ಬಿಡುಗಡೆಗೊಳಿಸುವಂತೆ ಸಿಎಂಗೆ ಮನವಿ

Next Post

ಸಿದ್ದರಾಮಯ್ಯ ಸರ್ಕಾರದ ವಿರುದ್ಧವೇ ರಾಹುಲ್‌ ಪ್ರತಿಭಟನೆ : ಆರಗ ಜ್ಞಾನೇಂದ್ರ

Related Posts

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?
ಬೆಂಗಳೂರು

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?
ಬೆಂಗಳೂರು

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!
ಬೆಂಗಳೂರು

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!
ಬೆಂಗಳೂರು

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ
ಬೆಂಗಳೂರು

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ

Next Post
ಸಿದ್ದರಾಮಯ್ಯ ಸರ್ಕಾರದ ವಿರುದ್ಧವೇ ರಾಹುಲ್‌ ಪ್ರತಿಭಟನೆ : ಆರಗ ಜ್ಞಾನೇಂದ್ರ

ಸಿದ್ದರಾಮಯ್ಯ ಸರ್ಕಾರದ ವಿರುದ್ಧವೇ ರಾಹುಲ್‌ ಪ್ರತಿಭಟನೆ : ಆರಗ ಜ್ಞಾನೇಂದ್ರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat