ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಜಗಳೂರು ತಾಲೂಕಿನಾದ್ಯಂತ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ

March 9, 2026
Share on WhatsappShare on FacebookShare on Twitter

ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಾದ್ಯಂತ ಕೆರೆಗಳ ಮೇಲೆ ನಡೆದಿರುವ ಒತ್ತುವರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ಇಂದು ಆರಂಭವಾಗಿದೆ. ತಾಲೂಕಿನಲ್ಲಿ ಒಟ್ಟು 14 ಕೆರೆಗಳು ಒತ್ತುವರಿಗೆ ಒಳಗಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ.

ಈ ಕಾರ್ಯಾಚರಣೆಗೆ ಜಗಳೂರು ಪಟ್ಟಣದಲ್ಲಿನ ಕೆರೆಯ ಒತ್ತುವರಿ ತೆರವು ಮೂಲಕ ಚಾಲನೆ ನೀಡಲಾಗಿದೆ. ಪಟ್ಟಣದ ಬೈಪಾಸ್ ರಸ್ತೆಯ ಬಳಿ ಇರುವ ಕೆರೆಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಅಧಿಕಾರಿಗಳು ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಸ್ಕ್ ಫೋರ್ಸ್ ಸಮಿತಿಯ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಕಾರ್ಯಾಚರಣೆ ನಡೆಯುತ್ತಿದ್ದು, ಸರ್ವೆ ನಂಬರ್ 115 ಮತ್ತು 16ರಲ್ಲಿ ಒಟ್ಟು 507 ಎಕರೆ 20 ಗುಂಟೆ ವಿಸ್ತೀರ್ಣ ಹೊಂದಿರುವ ಕೆರೆಯಲ್ಲಿ ಸುಮಾರು 6 ಎಕರೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲಾಗಿತ್ತು.

ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಈ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ರಥದ ಚಕ್ರ ಹರಿದು ಮಹಿಳೆಯ ಎರಡು ಕಾಲ್ ಕಟ್!

Tags: Karnataka News beatLake encroachment clearance operation started across Jagaluru taluk
SendShareTweet
Previous Post

ರಥದ ಚಕ್ರ ಹರಿದು ಮಹಿಳೆಯ ಎರಡು ಕಾಲ್ ಕಟ್!

Next Post

ರೈಲಿಗೆ ತಲೆಕೊಟ್ಟ ವ್ಯಕ್ತಿ ಪ್ರಕರಣಕ್ಕೆ ಟ್ವಿಸ್ಟ್!

Related Posts

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ
ದಾವಣಗೆರೆ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!
ದಾವಣಗೆರೆ

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ
ದಾವಣಗೆರೆ

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್‌ ಬೆದರಿಕೆ
ದಾವಣಗೆರೆ

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್‌ ಬೆದರಿಕೆ

ಇರಾನ್‌-ಇಸ್ರೇಲ್‌ ಸಂಘರ್ಷ | ದುಬೈ, ಬಹ್ರೇನ್‌ನಲ್ಲೇ ಸಿಲುಕಿಕೊಂಡ 50ಕ್ಕೂ ಹೆಚ್ಚು ಕನ್ನಡಿಗರು
ವಿದೇಶ

ಇರಾನ್‌-ಇಸ್ರೇಲ್‌ ಸಂಘರ್ಷ | ದುಬೈ, ಬಹ್ರೇನ್‌ನಲ್ಲೇ ಸಿಲುಕಿಕೊಂಡ 50ಕ್ಕೂ ಹೆಚ್ಚು ಕನ್ನಡಿಗರು

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ
ದಾವಣಗೆರೆ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

Next Post
ರೈಲಿಗೆ ತಲೆಕೊಟ್ಟ ವ್ಯಕ್ತಿ ಪ್ರಕರಣಕ್ಕೆ ಟ್ವಿಸ್ಟ್!

ರೈಲಿಗೆ ತಲೆಕೊಟ್ಟ ವ್ಯಕ್ತಿ ಪ್ರಕರಣಕ್ಕೆ ಟ್ವಿಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat