ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಟ್ಟೆ ಬ್ಯಾಗ್ ಖರೀದಿ ಹಗರಣ ; IAS ರೋಹಿಣಿ ಸಿಂಧೂರಿಗೆ ಸಂಕಷ್ಟ.. ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

April 2, 2026
Share on WhatsappShare on FacebookShare on Twitter

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ ಮಹತ್ವದ ಆದೇಶ ಹೊರಡಿಸಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

‘ಭ್ರಷ್ಟಾಚಾರ ಒಂದು ಪಿಡುಗು. ಇದನ್ನು ಕ್ಯಾನ್ಸರ್‌, ಪ್ಲೇಗ್‌ ಮತ್ತು ಸಾಂಕ್ರಾಮಿಕ ಎಂದು ನಾನಾ ರೀತಿಯಲ್ಲಿ ವರ್ಣಿಸಲಾಗಿದೆ’ ಎಂಬ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ಉಲ್ಲೇಖಿಸಿದ ನ್ಯಾಯಾಲಯ, ”ಭ್ರಷ್ಟಚಾರವನ್ನು ನಿಯಂತ್ರಿಸದಿದ್ದರೆ ಅದು ರಾಜಕೀಯ ಕ್ಷೇತ್ರವನ್ನೇ ಅಸ್ಥಿರಗೊಳಿಸುತ್ತದೆ. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಮಾಡುವ ಸಾಮರ್ಥ್ಯ ಭ್ರಷ್ಟಾಚಾರಕ್ಕಿದೆ. ಭ್ರಷ್ಟ ಸಾರ್ವಜನಿಕ ಸೇವಕರು ಯಾವುದೇ ಶ್ರೇಣಿ ಅಥವಾ ಅಂತಸ್ತನ್ನು ಹೊಂದಿದ್ದರೂ ಅಂತಹವರನ್ನು ಪತ್ತೆ ಹಚ್ಚಿ ಶಿಕ್ಷಿಸುವುದಕ್ಕೆ ಹಿಂಜರಿಯಬಾರದು” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಅನುಮತಿ ನಿರಾಕರಿಸಿತ್ತು. ಈ ಸಂಬಂಧ ದೂರುದಾರ ವಕೀಲ, ರವಿಚಂದ್ರೇಗೌಡ ಎನ್.ಆರ್ ಎನ್ನುವರು ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ನಿನ್ನೆ(ಏ 01) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ರದ್ದುಪಡಿಸಿದೆ. ಅಲ್ಲದೇ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ನಿರ್ದೇಶಿಸಿ ಆದೇಶ ಹೊರಡಿಸಿದೆ. ಇದರಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದೆ.

ಪ್ರಕರಣದ ಹಿನ್ನೆಲೆ :

ಅಂದಿನ ಜೆಡಿಎಸ್ ಶಾಸಕರಾಗಿದ್ದ ಸಾ.ರಾ.ಮಹೇಶ್ ಈ ಹಗರಣವನ್ನು ಬಯಲಿಗೆ ಎಳೆದಿದ್ದರು. ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್​ಗಳನ್ನು ಖರೀದಿಸಲಾಗಿತ್ತು ಎಂದು ಮಹೇಶ್ ದೂರಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13 ರೂಪಾಯಿಗೆ ಸಿಗುವ ಬ್ಯಾಗ್​ಗಳನ್ನು ಜಿಲ್ಲಾಧಿಕಾರಿ 52 ರೂ. ನೀಡಿ ಖರೀದಿಸಿದ್ದರು. ಇದರಲ್ಲಿ ಕೋಟ್ಯಂತರ ರೂಪಾಯಿ ಅಕ್ರಮವಾಗಿದೆ ಎಂದು ಸಾ.ರಾ.ಮಹೇಶ್ ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಅರೋಪ ಮಾಡಿದ್ದರು.

ಇನ್ನು ಕೈಮಗ್ಗ ಅಭಿವೃದ್ಧಿ ನಿಗಮವನ್ನು ಬಿಟ್ಟು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು. 14.71 ಲಕ್ಷ ಬ್ಯಾಗ್ ಗಳ ಖರೀದಿಯಲ್ಲಿ ಸುಮಾರು 14 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಸಾರಾ ಮಹೇಶ್ ಆಗ್ರಹಿಸಿದಾಗ ಸರ್ಕಾರ ರೋಹಿಣಿ ಸಿಂಧೂರಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು.

Tags: bengaloreCloth bag purchase scam;High Court instructs government to order investigation!IAS Rohini Sindhur in trouble..Karnataka News beat
SendShareTweet
Previous Post

ಭಾರತ್ NCAP ಸುರಕ್ಷತಾ ರೇಟಿಂಗ್ | ಕಿಯಾ ಸೆಲ್ಟೋಸ್, ಟಾಟಾ ಸಿಯೆರಾ ಕಾರುಗಳಲ್ಲಿ ಯಾವುದು ಹೆಚ್ಚು ಸೇಫ್?

Next Post

LSG vs DC : ಲಕ್ನೋವನ್ನು ತವರಿನಲ್ಲೇ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್

Related Posts

ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!
ಬೆಂಗಳೂರು

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ – 1 ದಿನದ ಮಗುವನ್ನು ಪೊದೆಯಲ್ಲಿ ಬಿಟ್ಟು ಹೋದ ಪಾಪಿಗಳು
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ – 1 ದಿನದ ಮಗುವನ್ನು ಪೊದೆಯಲ್ಲಿ ಬಿಟ್ಟು ಹೋದ ಪಾಪಿಗಳು

ವಚನಾನಂದ ಶ್ರೀ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ದಿಢೀರ್ ವರ್ಗಾವಣೆ!
ದಾವಣಗೆರೆ

ವಚನಾನಂದ ಶ್ರೀ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ದಿಢೀರ್ ವರ್ಗಾವಣೆ!

ಜೂನ್ ಗಡುವಿಗೆ ಬ್ರೇಕ್‌, ಆಗಸ್ಟ್ ಒಳಗೆ ಜಿಬಿಎ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ತಾಕೀತು!
ಬೆಂಗಳೂರು

ಜೂನ್ ಗಡುವಿಗೆ ಬ್ರೇಕ್‌, ಆಗಸ್ಟ್ ಒಳಗೆ ಜಿಬಿಎ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ತಾಕೀತು!

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!
ಬೆಂಗಳೂರು

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!

Next Post
LSG vs DC : ಲಕ್ನೋವನ್ನು ತವರಿನಲ್ಲೇ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್

LSG vs DC : ಲಕ್ನೋವನ್ನು ತವರಿನಲ್ಲೇ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!

ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!

ಏಕದಿನ ತಂಡದಿಂದ ಪಂತ್ ಔಟ್, ಟೆಸ್ಟ್ ಉಪನಾಯಕತ್ವ ರಾಹುಲ್ ಪಾಲು : ಅಜಿತ್ ಅಗರ್ಕರ್ ಹೇಳಿದ್ದೇನು?

ಏಕದಿನ ತಂಡದಿಂದ ಪಂತ್ ಔಟ್, ಟೆಸ್ಟ್ ಉಪನಾಯಕತ್ವ ರಾಹುಲ್ ಪಾಲು : ಅಜಿತ್ ಅಗರ್ಕರ್ ಹೇಳಿದ್ದೇನು?

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!

ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!

ಏಕದಿನ ತಂಡದಿಂದ ಪಂತ್ ಔಟ್, ಟೆಸ್ಟ್ ಉಪನಾಯಕತ್ವ ರಾಹುಲ್ ಪಾಲು : ಅಜಿತ್ ಅಗರ್ಕರ್ ಹೇಳಿದ್ದೇನು?

ಏಕದಿನ ತಂಡದಿಂದ ಪಂತ್ ಔಟ್, ಟೆಸ್ಟ್ ಉಪನಾಯಕತ್ವ ರಾಹುಲ್ ಪಾಲು : ಅಜಿತ್ ಅಗರ್ಕರ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat