ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

August 3, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಇದೀಗ ಕ್ಲೈಮ್ಯಾಕ್ಸ್‌ ಹಂತ ತಲುಪಿದ್ದು, ಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್‌ನಿಂದ ಸಚಿವರ ಪಟ್ಟಿಗಾಗಿ ಕಾದು ಕುಳಿತಿದ್ದಾರೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ವಿಸ್ತರಣೆ ಪಟ್ಟಿಗೆ ಹೈಕಮಾಂಡ್‌ನಿಂದ ಅಂತಿಮ ಒಪ್ಪಿಗೆ ಸಿಗುವ ನಿರೀಕ್ಷೆ ಹಿನ್ನೆಲೆ ಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಇಂದಿನ ಬಹುತೇಕ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಬೆಳವಣಿಗೆಗಳ ಮೇಲೆಯೇ ಗಮನ ಹರಿಸಿದ್ದಾರೆ ಎನ್ನಲಾಗಿದೆ.

ಮಾಹಿತಿಗಳ ಪ್ರಕಾರ, ನಿನ್ನೆ ಕಾಂಗ್ರೆಸ್ ವರಿಷ್ಠರು ಸಿಎಂ ಡಿಕೆಶಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದು, ಅಂತಿಮ ಪಟ್ಟಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಇವತ್ತು ಇಡೀ ದಿನವನ್ನು ಈ ಪ್ರಕ್ರಿಯೆಗಾಗಿ ಕಾಯ್ದಿರಿಸಿರುವ ಸಿಎಂ ಡಿಕೆಶಿ, ಹೈಕಮಾಂಡ್‌ನಿಂದ ಯಾವುದೇ ಕ್ಷಣದಲ್ಲಿ ಪಟ್ಟಿ ಬರುವ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ.

ಸಂಪುಟ ವಿಸ್ತರಣೆ ಕುರಿತು ರಾಜಭವನಕ್ಕೂ ಈಗಾಗಲೇ ಮೌಖಿಕ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಸಚಿವರ ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಇದುವರೆಗೆ ಲಿಖಿತವಾಗಿ ಯಾವುದೇ ಅಧಿಕೃತ ಸೂಚನೆ ಅಥವಾ ದಿನಾಂಕ ರವಾನೆಯಾಗಿಲ್ಲ ಎನ್ನಲಾಗಿದೆ. ಹೈಕಮಾಂಡ್‌ನಿಂದ ಅಧಿಕೃತ ಪಟ್ಟಿ ಬಂದ ತಕ್ಷಣ ಮುಂದಿನ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ.

ಒಟ್ಟಿನಲ್ಲಿ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ತೀವ್ರ ಲಾಬಿ ನಡೆಸುತ್ತಿರುವ ನಡುವೆಯೇ, ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ನಿರ್ಧಾರದತ್ತ ರಾಜ್ಯ ರಾಜಕೀಯ ವಲಯದ ಚಿತ್ತ ನೆಟ್ಟಿದೆ. ಇಂದು ಅಥವಾ ಶೀಘ್ರದಲ್ಲೇ ಸಚಿವರ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

Tags: Bengaluru NewsCabinet reshuffleCongress High CommandDK shivakumarKarnataka Cabinet ExpansionKarnataka CMKarnataka GovernmentKarnataka News beatkarnataka politicsKNBpolitical News
SendShareTweet
Previous Post

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

Next Post

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

Related Posts

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!
ಮಂಡ್ಯ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ
ರಾಜಕೀಯ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 3 ವರ್ಷದ ಕಂದಮ್ಮ ಸಾವು!
ಮೈಸೂರು

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 3 ವರ್ಷದ ಕಂದಮ್ಮ ಸಾವು!

ಕ್ಷೀರ ಸಂಜೀವಿನಿ ಯೋಜನೆ ಅಡಿಯಲ್ಲಿ ಹೈನುಗಾರಿಕೆಗೆ ₹60,000 ನೆರವು : ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯ

ಕ್ಷೀರ ಸಂಜೀವಿನಿ ಯೋಜನೆ ಅಡಿಯಲ್ಲಿ ಹೈನುಗಾರಿಕೆಗೆ ₹60,000 ನೆರವು : ಅರ್ಜಿ ಸಲ್ಲಿಸುವುದು ಹೇಗೆ?

ಕಬಿನಿಯಿಂದ ತಮಿಳುನಾಡಿಗೆ 25 ಸಾವಿರ ಕ್ಯೂಸೆಕ್‌ ನೀರು ರಿಲೀಸ್!
ಮೈಸೂರು

ಕಬಿನಿಯಿಂದ ತಮಿಳುನಾಡಿಗೆ 25 ಸಾವಿರ ಕ್ಯೂಸೆಕ್‌ ನೀರು ರಿಲೀಸ್!

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರ ದಾರುಣ ಸಾವು!
ಮೈಸೂರು

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರ ದಾರುಣ ಸಾವು!

Next Post
100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat