ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ | ಕರ್ನಾಟಕ ನ್ಯೂಸ್ ಬೀಟ್ ಗ್ರೌಂಡ್ ರಿಪೋರ್ಟ್

October 29, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಭಾರೀ ಚರ್ಚೆಯಲ್ಲಿದೆ. ಸರ್ಕಾರದ ಎರಡೂವರೆ ವರ್ಷ ಅವಧಿ ಪೂರ್ಣಗೊಂಡ ಬಳಿಕ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗುತ್ತಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಈ ಹಿನ್ನಲೆ ಇದೀಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಕುರಿತು ಪರ ವಿರೋಧದ ಬಗ್ಗೆ ಕರ್ನಾಟಕ ನ್ಯೂಸ್ ಬೀಟ್ ಸಾರ್ವಜನಿಕ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿದೆ.

ಸಿಎಂ ಬದಲಾವಣೆ ಆಗಬೇಕು ಎನ್ನುವ ವರ್ಗ:

 ಸಿಎಂ ಸಿದ್ದರಾಮಯ್ಯನವರು ಈ ಹಿಂದೆ ಐದು ವರ್ಷ ಪೂರ್ಣಗೊಳಿಸಿದ್ದಾರೆ. ಈಗ ಎರಡುವರೆ ವರ್ಷ ಪೂರ್ಣಗೊಳಿಸುವ ಹಂತಕ್ಕೆ ಬಂದಿದ್ದಾರೆ. ಪಕ್ಷದಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು. ಸಿದ್ದರಾಮಯ್ಯ ಸರ್ವಾಧಿಕಾರತ್ವ ಧೋರಣೆ ತೋರಿಸುತ್ತಾ ಇದ್ದಾರೆ ಹಾಗೂ ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡುವಲ್ಲಿ ವಿಫಲವಾಗಿದ್ದಾರೆ. ಬೇರೆ ಅಭಿವೃದ್ಧಿಗೆ ಹಣಕಾಸುಗಳನ್ನು ನೀಡುತ್ತಾ ಇಲ್ಲ. ಸಿದ್ದರಾಮಯ್ಯನವರ ಸರ್ಕಾರ ನಮಗೆ ಬೇಡ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಇಷ್ಟೂ ಮಾತ್ರವಲ್ಲದೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಹ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರಿಗೂ ಸಹ ಒಂದು ಅವಕಾಶವನ್ನು ಮಾಡಿಕೊಡಬೇಕು. ಡಿ.ಕೆ ಶಿವಕುಮಾರ್ ಅವರನ್ನು ಹೊರತುಪಡಿಸಿ ಬೇರೆಯವರಿಗೆ ಸಹ ಅವಕಾಶ ಮಾಡಿಕೊಡಬೇಕು. ಗ್ಯಾರಂಟಿ ಯೋಜನೆಗಳಿಂದ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಳ ಆಗಿದೆ. ಮುಂದಿನ ದಿನಗಳಲ್ಲಿ ಜನರಿಗೆ ಆರ್ಥಿಕ ಹೊರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಪರ:

ಸಿದ್ದರಾಮಯ್ಯ ಉತ್ತಮ ಕೆಲಸ ಮಾಡುತ್ತಾ ಇದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸರಿಯಾದ ರೀತಿಯಲ್ಲಿ ರಾಜ್ಯವನ್ನು ನಡೆಸುವುದಕ್ಕೆ ಬರುವುದಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಸಿದ್ದರಾಮಯ್ಯ ಉತ್ತಮ ಸಿಎಂ. ಹಾಗೂ ಆರ್ಥಿಕ ತಜ್ಞರು. ಆಡಳಿತದ ಬಗ್ಗೆ ಸ್ಪಷ್ಟವಾಗಿ ಅವರಿಗೆ ತಿಳಿದಿದೆ ಹಾಗಾಗಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದು ಬೇಡವೆಂದು ಕೆಲ ವರ್ಗದ ಜನರು ಹೇಳಿದ್ದಾರೆ.

ಸರ್ಕಾರದ ಕುರಿತು ಭಾರಿ ವಿರೋಧ:

ಇನ್ನು, ಸರ್ಕಾರದ ಕುರಿತು ಜನರಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಈ ಸರ್ಕಾರ ಮೊದಲು ತೊಲಗಬೇಕು. ಕುಮಾರಸ್ವಾಮಿ ಅವರು ರಾಜ್ಯದ ಸಿಎಂ ಆಗಬೇಕು ಎಂದು ಒಂದು ವರ್ಗದ ಜನರು ತಿಳಿಸಿದ್ದರೆ, ಇನ್ನೂ ಕೆಲವರ್ಗದ ಜನರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೂಲಕ ದೆಹಲಿ ಮಾದರಿಯಲ್ಲಿ ಕರ್ನಾಟಕ ಆಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸುಮ್ಮನೆ ವಿಪಕ್ಷಗಳ ಆಹಾರ ಆಗ್ತಿವಿ : ರಾಮಲಿಂಗಾ ರೆಡ್ಡಿ

Tags: bengaloreGround ReportKarnataka News beat
SendShareTweet
Previous Post

ICC ODI Rankings | ವಿಶ್ವ ದಾಖಲೆ ಸೃಷ್ಟಿಸಿದ ರೋಹಿತ್ ಶರ್ಮಾ – ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌!

Next Post

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ | ನವೆಂಬರ್ 1ರಿಂದ 5ನೇ ರೈಲು ಸಂಚಾರ ಆರಂಭ!

Related Posts

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!
ರಾಜ್ಯ

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

Next Post
ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ | ನವೆಂಬರ್ 1ರಿಂದ 5ನೇ ರೈಲು ಸಂಚಾರ ಆರಂಭ!

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ | ನವೆಂಬರ್ 1ರಿಂದ 5ನೇ ರೈಲು ಸಂಚಾರ ಆರಂಭ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಸಿಬಿಐ ಆಯ್ತು, ಮುಂಬೈ ಆಯ್ತು, ಕೇಂದ್ರ ಅಧಿಕಾರಿಗಳೂ ಆಯ್ತು ಈಗ ಬೆಂಗಳೂರು ಸಿಟಿ ಪೊಲೀಸ್ರಾ..!

ಸಿಬಿಐ ಆಯ್ತು, ಮುಂಬೈ ಆಯ್ತು, ಕೇಂದ್ರ ಅಧಿಕಾರಿಗಳೂ ಆಯ್ತು ಈಗ ಬೆಂಗಳೂರು ಸಿಟಿ ಪೊಲೀಸ್ರಾ..!

ಬೆಂಗಳೂರಿಗೆ ಬಂತಾ ಆಟೋ ಗ್ಯಾಸ್ ? ನಿಟ್ಟುಸಿರು ಬಿಟ್ಟ ಚಾಲಕರು

ಬೆಂಗಳೂರಿಗೆ ಬಂತಾ ಆಟೋ ಗ್ಯಾಸ್ ? ನಿಟ್ಟುಸಿರು ಬಿಟ್ಟ ಚಾಲಕರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat