ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಸಿಎಂ ಕಪ್‌ 2026’ರ ಜೆರ್ಸಿ ಅನಾವರಣ | ಫೆ. 21-22ರಂದು ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಕ್ರೀಡಾಕೂಟ

January 26, 2026
Share on WhatsappShare on FacebookShare on Twitter

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ರೀತಿಯ ಸೇವೆ ಸಲ್ಲಿಸುತ್ತಿರುವ ಮಹನೀಯರ ಕ್ರೀಡಾಸಕ್ತಿಯನ್ನು ಪ್ರದರ್ಶಿಸಲು ವೇದಿಕೆ ರೂಪಿಸುವ ಉದ್ದೇಶದೊಂದಿಗೆ  ‘9 ಡ್ರೀಮ್ಸ್‌’ ಸಂಸ್ಥೆ ‘ಸಿಎಂ ಕಪ್‌ 2026’ ಶಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ಆಯೋಜಿಸುತ್ತಿದ್ದು, ಕ್ರೀಡಾಕೂಟದ ಆಟಗಾರರ ಆಯ್ಕೆ ಮತ್ತು ಜೆರ್ಸಿ ಅನಾವರಣ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನಡೆಯಿತು. ಮೀಡಿಯಾ ಕನೆಕ್ಟ್‌ ಸಹಯೋಗದಲ್ಲಿ ಕಿಡಾಕೂಟ ಆಯೋಜನೆಗೊಳ್ಳುತ್ತಿದೆ.

ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ, ಡಿಜಿಪಿ ಅಲೋಕ್ ಕುಮಾರ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಂಡದ ಜರ್ಸಿ ಬಿಡುಗಡೆ ಮಾಡಿದರು. ಈ ವೇಳೆ ಸಕ್ರಾ ಆಸ್ಪತ್ರೆಯ ನಿರ್ದೇಶಕ ಡಾ. ಶ್ರೀಕಾಂತ್ ಶೆಟ್ಟಿ, ಹಿರಿಯ ಪತ್ರಕರ್ತ ಪೊನ್ನಪ್ಪ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಡಿಜಿ ಮತ್ತು ಐಜಿಪಿ ಡಾ. ಎಂ. ಎ. ಸಲೀಂ, ಇದು ಐಪಿಎಲ್ ಮಾದರಿಯಲ್ಲಿ ಆಯೋಜನೆ ಮಾಡಿರುವುದು ಬಹಳ ಖುಷಿ ನೀಡಿದೆ. ನಾನು ಬ್ಯಾಡ್ಮಿಂಟನ್‌ ಆಡುತ್ತೇನೆ. ಇದು ಕ್ರೀಡಾ ಸ್ಪೂರ್ತಿಯನ್ನು ತೋರಿಸುತ್ತದೆ. ನಮ್ಮ ಇಲಾಖೆಯವರು ಇದರಲ್ಲಿ ಆಡುತ್ತಿರುವುದು ಬಹಳ ಸಂತೋಷ ತಂದಿದೆ. ಎಲ್ಲರೂ  ಕ್ರೀಡೆಯಲ್ಲಿ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.

 ಅಲೋಕ್ ಕುಮಾರ್ ಮಾತನಾಡಿ, ನಾನು ಬ್ಯಾಡ್ಮಿಂಟನ್‌ ಆಡುತ್ತೇನೆ. ಈ ಪಂದ್ಯಾವಳಿಯಲ್ಲಿ ರಾಜಕೀಯ ಮುಖಂಡರು, ಮಾಧ್ಯಮದ ಮಿತ್ರರು, ವೈದ್ಯರು, ಆಡಳಿತಾಧಿಕಾರಿಗಳು ಎಲ್ಲರ ಸಮ್ಮಿಲನ ನೋಡಿ ಬಹಳ ಖುಷಿಯಾಯಿತು. ಬಹುಶಃ ಈ ರೀತಿ ಎಲ್ಲಿಯೂ ನಡೆದಿಲ್ಲ. ಪಂದ್ಯಾವಳಿ ತುಂಬಾ ಚೆನ್ನಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಟಿವಿ9 ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಜಿ.ವೈ. ಮಂಜುನಾಥ್‌ ಅವರ ಪರಿಕಲ್ಪನೆಯಲ್ಲಿ ಸಿಎಂ ಕಪ್‌ 2026 ಆಯೋಜಿಸಲಾಗುತ್ತಿದೆ. ಅವರಿಗೆ ದಿವ್ಯ ರಂಗೇನಹಳ್ಳಿ ಸಾರಥ್ಯದ ಮೀಡಿಯಾ ಕನೆಕ್ಟ್‌ ಸಂಸ್ಥೆ, ಸಿಎಂ ಕಪ್‌ ಸಹ ಸಂಸ್ಥಾಪಕ ಮತ್ತು ಹಿರಿಯ ಪತ್ರಕರ್ತ ಸುನೀಲ್‌ ಧರ್ಮಸ್ಥಳ ಸೇರಿದಂತೆ ಇತರ ಗೆಳೆಯರು ಸಿಎಂ ಕಪ್‌ 2026ರ ಆಯೋಜನೆಗೆ ಸಹಕಾರ ನೀಡಿದ್ದಾರೆ.

ರಾಜ್ಯದಲ್ಲಿಯೇ ವಿಭಿನ್ನ ಮತ್ತು ವಿಶೇಷ ರೀತಿಯಲ್ಲಿ ಸಿಎಂ ಕಪ್‌ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡುತ್ತಿರುವ ಜನಪ್ರತಿನಿಧಿಗಳು, ಐಎಎಸ್‌, ಐಪಿಎಸ್‌, ಕೆಎಎಸ್‌, ಪೊಲೀಸ್‌, ಸಚಿವಾಲಯದ ಅಧಿಕಾರಿಗಳು ವೈದ್ಯರು, ಚಲನಚಿತ್ರ ನಟ-ನಟಿಯರು ಮತ್ತು ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವವರು ಸ್ಪರ್ಧಿಗಳಾಗಿ ಶಟಲ್‌ ಕೋರ್ಟ್‌ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ಆಮೂಲಕ ಸಿಎಂ ಕಪ್‌ ಒಂದು ಕ್ಷೇತ್ರ ಆಟಗಾರರಿಗೆ ಮಾತ್ರ ಸೀಮಿತವಾಗಿರದೆ, ಎಲ್ಲ ಕ್ಷೇತ್ರದವರನ್ನು ಕ್ರೀಡೆಯಲ್ಲಿ ತೊಡಗಿಸುವ ದೊಡ್ಡ ಸಾಹಸವಾಗಿದೆ.

8 ತಂಡಗಳ ನಡುವೆ ಹಣಾಹಣಿ:

ಸಿಎಂ ಕಪ್‌ ಶಟಲ್‌ ಬ್ಯಾಡ್ಮಿಂಟನ್‌ ಕ್ರೀಡಾಕೂಟದ ಮತ್ತೊಂದು ವಿಶೇಷವೆಂದರೆ ಪ್ರತಿ ಕ್ಷೇತ್ರದವರು ಒಂದೇ ತಂಡದಲ್ಲಿ ಆಡುತ್ತಿಲ್ಲ. ಬದಲಿಗೆ, ಎಲ್ಲರೂ ಒಂದೊಂದು ತಂಡದಿಂದ ಒಟ್ಟಾಗಿ ಕಣಕ್ಕಿಳಿಯುತ್ತಿದ್ದಾರೆ. ಒಟ್ಟು 8 ಫ್ರಾಂಚೈಸಿ ತಂಡಗಳಿರಲಿದ್ದು, ಪ್ರತಿ ತಂಡಕ್ಕೂ ಪ್ರತ್ಯೇಕ ಮಾಲೀಕರಿರಲಿದ್ದಾರೆ. ಜತೆಗೆ ಪ್ರತಿ ತಂಡದಲ್ಲೂ ಪುರುಷ ಮತ್ತು ಮಹಿಳಾ ಆಟಗಾರ್ತಿಯರಂತೆ ಒಟ್ಟು 15 ಆಟಗಾರರಿರಲಿದ್ದಾರೆ. ಹಾಗೆಯೇ, ಪ್ರತಿ ತಂಡದಲ್ಲೂ ಜನಪ್ರತಿನಿಧಿಗಳು, ಐಎಎಸ್‌, ಐಪಿಎಸ್‌, ಕೆಎಎಸ್‌, ಪೊಲೀಸ್‌, ಸಚಿವಾಲಯದ ಅಧಿಕಾರಿಗಳು, ವೈದ್ಯರು, ಚಲನಚಿತ್ರ ನಟ-ನಟಿಯರು ಮತ್ತು ಪತ್ರಕರ್ತ ಆಟಗಾರರಿರಲಿದ್ದಾರೆ.

ಪ್ರತಿ ತಂಡಕ್ಕೂ ಒಬ್ಬರು ಕ್ಯಾಪ್ಟನ್‌, ಒಬ್ಬರು ವೈಸ್‌-ಕ್ಯಾಪ್ಟನ್‌ ಇರಲಿದ್ದಾರೆ. ಅವರ ಜತೆಗೆ ಚಲನಚಿತ್ರ ರಂಗದ ಒಬ್ಬರು ಐಕಾನ್‌ ಪ್ಲೇಯರ್‌ ಆಗಿರಲಿದ್ದಾರೆ. ಪ್ರತಿ ತಂಡಕ್ಕೂ ತಲಾ ಒಬ್ಬರು ಶಾಸಕರು (ಜನಪ್ರತಿನಿಧಿ), ಐಎಎಸ್‌, ಐಪಿಎಸ್‌, ಪೊಲೀಸ್‌ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು, ವೈದ್ಯರು, ಮಾಧ್ಯಮ ಪ್ರತಿನಿಧಿ ಹಾಗೂ ಚಲನಚಿತ್ರ ರಂಗದವರು ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಪಂದ್ಯಾವಳಿಯು ಮೆನ್ಸ್‌ ಸಿಂಗಲ್ಸ್‌, ಮೆನ್ಸ್ ಡಬಲ್ಸ್‌, ವುಮೆನ್‌ ಸಿಂಗಲ್ಸ್‌, ವುಮೆನ್ಸ್ ಡಬಲ್ಸ್‌, ಮಿಕ್ಸೆಡ್‌ ಡಬಲ್ಸ್ ಮತ್ತು ಪವರ್‌ ಡಬಲ್ಸ್‌ ಕೆಟಗರಿಯಲ್ಲಿ ನಡೆಯಲಿದೆ. ಇದರ ಜತೆಗೆ ಗೇಮ್‌ ಚೇಂಜರ್‌ ಎನ್ನುವ ಹೊಸ ಪರಿಕಲ್ಪನೆಯನ್ನೂ ಕ್ರೀಡಾಕೂಟದಲ್ಲಿ ಪರಿಚಯಿಸಲಾಗುತ್ತಿದೆ. ಕ್ರೀಡಾಕೂಟದ ವಿಜೇತ ತಂಡಕ್ಕೆ 7 ಲಕ್ಷ ರೂಪಾಯಿ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುತ್ತಿದೆ.

ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಸನ್ಮಾನ್ಯ ರಾಜ್ಯಪಾಲ ಥಾವರಚಂದ್ ಗೆಹಲೋಥ್‌, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಸನ್ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಫೆ. 21-22ರಂದು ಕ್ರೀಡಾಕೂಟ:

ಸಿಎಂ ಕಪ್‌ 2026 ಕ್ರೀಡಾಕೂಟವು ಫೆ. 21 (ಶನಿವಾರ) ಮತ್ತು ಫೆ. 22 (ಭಾನುವಾರ)ರಂದು ಕರ್ನಾಟಕ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ನಲ್ಲಿ ನಡೆಯಲಿದೆ. ಅದರ ಪೂರ್ವಭಾವಿಯಾಗಿ ಭಾನುವಾರ (ಜ. 25)ದಂದು ಅರಮನೆ ಮೈದಾನದ ವೈಟ್‌ಪೆಟಲ್ಸ್‌ನಲ್ಲಿ ಆಟಗಾರರ ಆಯ್ಕೆ ಮತ್ತು ಜೆರ್ಸಿ ಅನಾವರಣ ಮಾಡಲಾಯಿತು. 

ತಂಡದ ಮಾಲೀಕರು:

ಪ್ರಸನ್ನ (The Elite Badminton),

ರೂಪಾ (Esthetic Attacker’s),

ನರಸಿಂಹಮೂರ್ತಿ (Telicom sky Stricker), ಲಿಂಗರಾಜು (Inspire challenger’s),

ಕೆಜಿಎಫ್‌ ಬಾಬು (KGF Strickers ),

ಪಳನಿ ಪ್ರಕಾಶ್‌ (Team cafe divyyam),

ಆನಂದ್‌ (Pro Win pancher),

ಯೋಗೀಶ್‌ (Sharadha Strickers)

ಇದನ್ನೂ ಓದಿ: ಪ್ರೀತಿ ಎಂಬ ಮಹಾಪಯಣ | ಪತ್ನಿಯ ಪ್ರಾಣ ಉಳಿಸಲು 300 ಕಿ.ಮೀ ರಿಕ್ಷಾ ತುಳಿದ 75ರ ಹರೆಯದ ವೃದ್ಧ!

Tags: 'CM Cup 2026' jersey unveiledbengaloreKarnataka News beatUnique concept shuttle badminton tournament on Feb. 21-22
SendShareTweet
Previous Post

ಹಾವೇರಿ |  ತನ್ನ ನೆಚ್ಚಿನ ಹೋರಿ ಸಾವಪ್ಪಿದ್ದಕ್ಕೆ ಶ್ವಾನದ ಮೂಖ ರೋದನೆ

Next Post

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟಿಕೆಟ್ ಬುಕ್ಕಿಂಗ್ ಮೇಲೆ 3% ಡಿಸ್ಕೌಂಟ್ ಪಡೆಯೋದು ಹೇಗೆ?

Related Posts

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು
ಬೆಂಗಳೂರು

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು
ಬೆಂಗಳೂರು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!
ಬೆಂಗಳೂರು

‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!

ಸಂಜಯನಗರ ಪೊಲೀಸರ ಕಾರ್ಯಾಚರಣೆ | ಅಕ್ರಮವಾಗಿ ನೆಲೆಸಿದ್ದ 8 ‍ಮಂದಿ ವಿದೇಶಿಗರು ವಶಕ್ಕೆ!
ಬೆಂಗಳೂರು

ಸಂಜಯನಗರ ಪೊಲೀಸರ ಕಾರ್ಯಾಚರಣೆ | ಅಕ್ರಮವಾಗಿ ನೆಲೆಸಿದ್ದ 8 ‍ಮಂದಿ ವಿದೇಶಿಗರು ವಶಕ್ಕೆ!

ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ | ಆರೋಪಿ ಬಂಧನ
ಬೆಂಗಳೂರು

ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ | ಆರೋಪಿ ಬಂಧನ

ಡೆಲಿವರಿ ಬಾಯ್ ಮೇಲೆ ಡೊಮಿನೊಸ್ ಮ್ಯಾನೇಜರ್ ಹಲ್ಲೆ
ಬೆಂಗಳೂರು

ಡೆಲಿವರಿ ಬಾಯ್ ಮೇಲೆ ಡೊಮಿನೊಸ್ ಮ್ಯಾನೇಜರ್ ಹಲ್ಲೆ

Next Post
ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟಿಕೆಟ್ ಬುಕ್ಕಿಂಗ್ ಮೇಲೆ 3% ಡಿಸ್ಕೌಂಟ್ ಪಡೆಯೋದು ಹೇಗೆ?

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟಿಕೆಟ್ ಬುಕ್ಕಿಂಗ್ ಮೇಲೆ 3% ಡಿಸ್ಕೌಂಟ್ ಪಡೆಯೋದು ಹೇಗೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನಾನು ಆಕೆಯನ್ನು ತುಂಬಾ ಪ್ರೀತಿಸುತ್ತೇನೆಂದು ನನ್ನ ಪತ್ನಿಗೆ ತಿಳಿಸಿ” | ವಿಮಾನ ಪತನಕ್ಕೂ ಮುನ್ನ ಪೈಲಟ್ ಆಡಿದ ಮಾತುಗಳು ವೈರಲ್!

“ನಾನು ಆಕೆಯನ್ನು ತುಂಬಾ ಪ್ರೀತಿಸುತ್ತೇನೆಂದು ನನ್ನ ಪತ್ನಿಗೆ ತಿಳಿಸಿ” | ವಿಮಾನ ಪತನಕ್ಕೂ ಮುನ್ನ ಪೈಲಟ್ ಆಡಿದ ಮಾತುಗಳು ವೈರಲ್!

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

ತವರು ಕ್ರೀಡಾಂಗಣ ಬದಲಾವಣೆಗೆ ಮುಂದಾಗಿದ್ದ RCBಗೆ ಶಾಕ್‌ | ಎನ್‌ಒಸಿ ನಿರಾಕರಿಸಿದ ಎಂಸಿಎ.. ಬೆಂಗಳೂರಲ್ಲೇ IPL ಉದ್ಘಾಟನೆ ಫಿಕ್ಸಾ?

ತವರು ಕ್ರೀಡಾಂಗಣ ಬದಲಾವಣೆಗೆ ಮುಂದಾಗಿದ್ದ RCBಗೆ ಶಾಕ್‌ | ಎನ್‌ಒಸಿ ನಿರಾಕರಿಸಿದ ಎಂಸಿಎ.. ಬೆಂಗಳೂರಲ್ಲೇ IPL ಉದ್ಘಾಟನೆ ಫಿಕ್ಸಾ?

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನಾನು ಆಕೆಯನ್ನು ತುಂಬಾ ಪ್ರೀತಿಸುತ್ತೇನೆಂದು ನನ್ನ ಪತ್ನಿಗೆ ತಿಳಿಸಿ” | ವಿಮಾನ ಪತನಕ್ಕೂ ಮುನ್ನ ಪೈಲಟ್ ಆಡಿದ ಮಾತುಗಳು ವೈರಲ್!

“ನಾನು ಆಕೆಯನ್ನು ತುಂಬಾ ಪ್ರೀತಿಸುತ್ತೇನೆಂದು ನನ್ನ ಪತ್ನಿಗೆ ತಿಳಿಸಿ” | ವಿಮಾನ ಪತನಕ್ಕೂ ಮುನ್ನ ಪೈಲಟ್ ಆಡಿದ ಮಾತುಗಳು ವೈರಲ್!

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat