ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!

July 6, 2026
Share on WhatsappShare on FacebookShare on Twitter

ಬೆಂಗಳೂರು : 40 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ಹಾಗೂ 25 ವರ್ಷಗಳ ಹಿಂದೆ “ಸೈನಿಕ” ಎಂಬ ಜನಪ್ರಿಯ ಚಿತ್ರದ ಮೂಲಕ ಎಲ್ಲರ ಮನೆಮಾತಾಗಿರುವ ಸಿ.ಪಿ.ಯೋಗೀಶ್ವರ್ ಪುತ್ರ ಧ್ಯಾನ್ ಯೋಗೀಶ್ವರ್ “ಕರ್ಣಾಟಬಲಂ ಅಜೇಯಂ” ಹಾಗೂ “ಸೈನಿಕ 2” ಚಿತ್ರಗಳಲ್ಲಿ ನಾಯಕನಾಗಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಎರಡು ಚಿತ್ರಗಳಲ್ಲಿ ಯೋಗೀಶ್ವರ್ ಸಹ ಅಭಿನಯಿಸುತ್ತಿದ್ದು, 25 ವರ್ಷಗಳ ನಂತರ ನಟನೆಗೆ‌ ಮರಳಿ ಬಂದಿದ್ದಾರೆ.

ಈ ಪೈಕಿ “ಕರ್ಣಾಟಬಲಂ ಅಜೇಯಂ” ಚಿತ್ರವನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶಿಸುತ್ತಿದ್ದು, “ಸೈನಿಕ‌ 2” ಚಿತ್ರವನ್ನ ಪುನೀತ್ ರುದ್ರನಾಗ್ ನಿರ್ದೇಶಿಸಲಿದ್ದಾರೆ. ಇತ್ತೀಚೆಗಷ್ಟೇ ಈ ಎರಡು ಚಿತ್ರಗಳ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ “ಕರ್ಣಾಟಬಲಂ ಅಜೇಯಂ” ಚಿತ್ರಕ್ಕೆ ಆರಂಭ ಫಲಕ ತೋರಿಸುವ ಮೂಲಕ ಚಾಲನೆ ನೀಡಿದರು.

ಕೇಂದ್ರ ಸಚಿವ ವಿ.ಸೋಮಣ್ಣ “ಸೈನಿಕ 2” ಚಿತ್ರಕ್ಕೆ ಆರಂಭ ಫಲಕ ತೋರಿಸುವ ಮೂಲಕ ಚಾಲನೆ ನೀಡಿದರು. ಬೆಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಕ್ಯಾಮೆರಾ ಚಾಲನೆ ಮಾಡಿದರು. ಮಾಜಿ ಸಚಿವ ಸುಧಾಕರ್, ಶಾಸಕರಾದ ಉದಯ್, ರವಿ, ಮೋಹನ್ ಸಾ.ರಾ.ಗೋವಿಂದು, ವಿಶ್ವಪ್ರಸಾದ್ (ಪೀಪಲ್ ಮೀಡಿಯಾ ಫ್ಯಾಕ್ಟರಿ), ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಲಹರಿ ವೇಲು, ನಿರ್ದೇಶಕ ಸಂತೋಷ್ ಆನಂದರಾಮ್ ಮುಂತಾದವರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಈ ಎರಡು ಚಿತ್ರಗಳನ್ನು ಶೀಲಾ ಯೋಗೀಶ್ವರ್ ಅವರು ನಿರ್ಮಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಎರಡು ಚಿತ್ರಗಳ ಫಸ್ಟ್ ಲುಕ್ ಟೀಸರ್ ಸಹ ಅನಾವರಣವಾಯಿತು. ನಂತರ ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಮಾತನಾಡಿದರು.

ನಾನು ಸಾಮಾನ್ಯವಾಗಿ ಯಾವುದೇ ಮುಹೂರ್ತ ಸಮಾರಂಭಗಳಿಗೆ ಹೋಗುವುದಿಲ್ಲ. ಶಾಸಕ ಮಿತ್ರ ಯೋಗೀಶ್ವರ್ ಪ್ರೀತಿಯ ಆಹ್ವಾನದ ಮೇರೆಗೆ ಬಂದಿದ್ದೇನೆ. “ಕರ್ಣಾಟಬಲಂ ಅಜೇಯಂ” ಚಿತ್ರದ ಮೂಲಕ ಯೋಗೀಶ್ವರ್ ಅವರ ಪುತ್ರ ಧ್ಯಾನ್, ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಟೀಸರ್ ನೋಡಿದಾಗ ಧ್ಯಾನ್ ನಟನೆಯನ್ನು ಕಲಿತು ಬಂದು ಅಭಿನಯಿಸುತ್ತಿದ್ದಾರೆ ಎಂದು ತಿಳಿಯುತ್ತದೆ. ಯೋಗೀಶ್ವರ್ ಅವರು ಸಹ ಈ ಹಿಂದೆ ನಟರಾಗಿ ಜನಪ್ರಿಯರಾದವರು. ಅವರು ಸಹ ಈಗ ಅಭಿನಯಕ್ಕೆ ಮರಳಿ ಬಂದಿದ್ದಾರೆ. ಧ್ಯಾನ್ ನನ್ನ ಮಗ ಇದ್ದ ಹಾಗೆ. ಅವನ ಚಿತ್ರರಂಗದ ಭವಿಷ್ಯ ಉಜ್ವಲವಾಗಿರಲಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾರೈಸಿದರು. ಸಿ.ಪಿ.ಯೋಗೀಶ್ವರ್ ಅವರು ನನ್ನ ಬಹ ವರ್ಷಗಳ ಸ್ನೇಹಿತರು ಅವರ ಮಗ ಹಾಗೂ ಅವರು ಇಬ್ಬರು ನಟಿಸುತ್ತಿರುವ “ಸೈನಿಕ ೨” ಚಿತ್ರಕ್ಕೆ ಚಾಲನೆ ನೀಡಿದ್ದು, ಬಹಳ ಖುಷಿಯಾಗಿದೆ. ಚಿತ್ರ ಯಶಸ್ವಿಯಾಗಲೆಂದು ಕೇಂದ್ರ ಸಚಿವ ವಿ.ಸೋಮಣ್ಣ ಶುಭ ಕೋರಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 25 ವರ್ಷಗಳ ಹಿಂದೆ ನನ್ನ ಅಭಿನಯದ “ಸೈನಿಕ” ಚಿತ್ರದ ಮುಹೂರ್ತದ ದಿನ ಬಂದು ಕ್ಲಾಪ್ ಮಾಡಿದ್ದರು. ಇವತ್ತು ನನ್ನ ಮಗ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೂ ಅವರೆ ಬಂದು ಕ್ಲಾಪ್ ಮಾಡಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ, ಕೇಂದ್ರ ಸಚಿವರಾದ ಶ್ರೀವಿ‌.ಸೋಮಣ್ಣ ಅವರಿಗೆ ಹಾಗೂ ಶ್ರೀಡಿ.ಕೆ.ಸುರೇಶ್ ಸೇರಿದಂತೆ ಸಮಾರಂಭಕ್ಕೆ ಆಗಮಿಸಿರುವ ಎಲ್ಲಾ ಗಣ್ಯರಿಗೆ ಧನ್ಯವಾದ. ನಾನು ನಟನಾಗಿಯೇ ನಲವತ್ತು ವರ್ಷಗಳ ಹಿಂದೆ ಚಿತ್ರರಂಗಕ್ಕೆ ಬಂದವನು. ಆನಂತರ ರಾಜಕೀಯಕ್ಕೆ ಬಂದೆ. ಈಗ ಮರಳಿ ಚಿತ್ರರಂಗಕ್ಕೆ ಬಂದಿದ್ದೇನೆ. ನನ್ನ ಮಗ ಧ್ಯಾನ್ ಯೋಗೀಶ್ವರ್ , ಈ ಎರಡು ಚಿತ್ರಗಳ ಮೂಲಕ ನಾಯಕನಾಗಿ ಚಿತ್ರರಂಗ ಮಾಡುತ್ತಿದ್ದಾನೆ. ಅದರಲ್ಲಿ ಮೊದಲು “ಕರ್ಣಾಟಬಲಂ ಅಜೇಯಂ” ಚಿತ್ರ ಆರಂಭವಾಗಲಿದೆ. ಮುಂದಿನ ಸಂಕ್ರಾಂತಿ ಸಮಯಕ್ಕೆ “ಕರ್ಣಾಟಬಲಂ ಅಜೇಯಂ” ಚಿತ್ರವನ್ನು ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಹಿರಿಯ ನಿರ್ದೇಶಕ ನಾಗಣ್ಣ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದೊಂದು ಕನ್ನಡದ ಮಣ್ಣಿನ ಕಥೆ‌. ನಾಯಕನಾಗಲು ಬೇಕಾದ ಪೂರ್ವತಯಾರಿಗಳನ್ನೆಲ್ಲಾ ಮಾಡಿಕೊಂಡು ನನ್ನ ಮಗ ಚಿತ್ರರಂಗಕ್ಕೆ ಬರುತ್ತಿದ್ದಾನೆ. ಈ ಎರಡು ಚಿತ್ರಗಳಲ್ಲಿ ನನ್ನ ಮಗ ಹಾಗೂ ನಾನು ಇಬ್ಬರು ನಟಿಸುತ್ತಿದ್ದೇವೆ‌. ‘ಸೈನಿಕ 2’ ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸುತ್ತಿದ್ದಾರೆ. ನಮ್ಮ ಎರಡು ಚಿತ್ರಗಳಿಗೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಸಿ.ಪಿ.ಯೋಗೀಶ್ವರ್.

ನಾನು ನಾಯಕನಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿರುವುದು ಖುಷಿಯಾಗಿದೆ. ಈ ಅವಕಾಶ ಕಲ್ಪಿಸಿಕೊಟ್ಟ ನನ್ನ ತಂದೆ-ತಾಯಿಗೆ ಮೊದಲು ಧನ್ಯವಾದ ತಿಳಿಸುತ್ತೇನೆ. ಇನ್ನೂ, ನಾನು ನಟನೆಗೆ ಬೇಕಾದ ಎಲ್ಲಾ ಪೂರ್ವತಯಾರಿ ಮಾಡಿಕೊಂಡಿದ್ದೇನೆ. ನನ್ನ ಎರಡು ಚಿತ್ರಗಳ ನಿರ್ದೇಶಕರಾದ ನಾಗಣ್ಣ ಹಾಗೂ ಪುನೀತ್ ರುದ್ರನಾಗ್ ಅವರಿಂದಲೂ ಸಾಕಷ್ಟು ಕಲಿಯುತ್ತಿದ್ದೇನೆ. ನನ್ನ ಮೊದಲ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಾಯಕ ಧ್ಯಾನ್ ಯೋಗೀಶ್ವರ್ ತಿಳಿಸಿದರು.

ನಮ್ಮ ಭಾರತದ ಮಣ್ಣಿನಲ್ಲಿ ಸಾಕಷ್ಟು ಇತಿಹಾಸಗಳು ಸೃಷ್ಟಿಯಾಗಿದೆ. ಇದನ್ನು ನಾವು ನಮ್ಮ ಮಕ್ಕಳಿಗೆ ತಿಳಿಸುವುದು ಕರ್ತವ್ಯ. ಅದನ್ನು ಸಿನಿಮಾ ಮೂಲಕ ತೋರಿಸಿದಾಗ ಜನರಿಗೆ ಬೇಗ ತಲುಪುತ್ತದೆ. “ಕರ್ಣಾಟಬಲಂ ಅಜೇಯಂ” ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಆರನೇ ಶತಮಾನದಲ್ಲಿ ಇಮ್ಮಡಿ ಪುಲಕೇಶಿಯ ಆಡಳಿತದಲ್ಲಿ ಬಾದಾಮಿ ಹೇಗಿತ್ತು. ಈಗ ಹೇಗಿದೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಯೋಗಿಶ್ವರ್ ಅವರೆ ಕಥೆಯ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ. ಎಂ.ಎಸ್ ರಮೇಶ್, ವಿಶ್ವ ಹಾಗೂ ಗುರುರಾಜ್ ದೇಸಾಯಿ ಕಥಾವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ ಮಾಡುತ್ತಿದ್ದಾರೆ. ನುರಿತ ತಂತ್ರಜ್ಞರು ಹಾಗೂ ಅನುಭವಿ ಕಲಾವಿದರು ಈ ಚಿತ್ರದಲ್ಲಿರುತ್ತಾರೆ. ತಮ್ಮ ಮಗನನ್ನು ಚಿತ್ರರಂಗಕ್ಕೆ ನಾಯಕನಾಗಿ ಪರಿಚಯಿಸುವ ಮೊದಲ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನು ನನಗೆ ನೀಡಿರುವುದಕ್ಕೆ ಸಿ.ಪಿ.ಯೋಗೀಶ್ವರ್ ಗೆ ಧನ್ಯವಾದ ಎಂದರು “ಕರ್ಣಾಟಬಲಂ ಅಜೇಯಂ” ಚಿತ್ರದ ನಿರ್ದೇಶಕ ನಾಗಣ್ಣ.

“ಸೈನಿಕ ಚಿತ್ರ ಬಿಡುಗಡೆಯಾಗಿದ್ದಾಗ ನನಗೆ ಹದಿನಾರು ವರ್ಷ. ಆ ಚಿತ್ರದ ಹಾಡುಗಳು ಈಗಲೂ ಜನಪ್ರಿಯ. ಈಗ ಆ ಚಿತ್ರದ ಎರಡನೇ ಭಾಗದ ನಿರ್ದೇಶನವನ್ನು ನಾನು ಮಾಡುತ್ತಿರುವುದು ಖುಷಿಯಾಗುತ್ತಿದೆ. ಇದೊಂದು ನೈಜ ಕಥಾಹಂದರ ಹೊಂದಿರುವ ಚಿತ್ರ. ಕಥೆಯ ಜವಾಬ್ದಾರಿಯನ್ನು ಯೋಗೀಶ್ವರ್ ಅವರೆ ವಹಿಸಿಕೊಂಡಿದ್ದಾರೆ. ನಾಯಕ ಧ್ಯಾನ್ ಅವರಿಗೆ ನಾಯಕನಾಗಲು ಬೇಕಾದ ಎಲ್ಲಾ ಗುಣಗಳು ಇದೆ. ಕಥೆ ಇನ್ನೂ ಪೂರ್ಣವಾಗಿಲ್ಲ. ಮುಂದಿನ ವರ್ಷ ಈ ಚಿತ್ರಕ್ಕೆ ಚಾಲನೆ ಸಿಗಲಿದೆ ಎಂದು “ಸೈನಿಕ-2” ಚಿತ್ರದ ನಿರ್ದೇಶಕ ಪುನೀತ್ ರುದ್ರನಾಗ್ ಹೇಳಿದರು.

ನನಗೆ ಸಿ.ಪಿ.ಯೋಗೀಶ್ವರ್ ಅವರು ಮೂವತ್ತು ವರ್ಷಗಳ ಪರಿಚಯ. “ಸೈನಿಕ” ಚಿತ್ರದ ಸಮಯದಲ್ಲೂ ಅವರ ಜೊತಗಿದೆ. ಈಗ ಅವರ ಮಗ ನಾಯಕನಾಗಿ ನಟಿಸುತ್ತಿರುವ ಚಿತ್ರಕ್ಕೂ ಅವರ ಜೊತೆಗಿರುವುದು ಸಂತೋಷವಾಗಿದೆ ಎಂದರು ಕಾರ್ಯಕಾರಿ ನಿರ್ಮಾಪಕ ಕೆ.ಪಿ.ಶ್ರೀಕಾಂತ್. “ಕರ್ಣಾಟಬಲಂ ಅಜೇಯಂ” ಚಿತ್ರದ ಹಾಡುಗಳ ಕುರಿತು ವಿ.ಹರಿಕೃಷ್ಣ ಮಾಹಿತಿ ನೀಡಿದರು. ಖ್ಯಾತ ನಟ ಜಗಪತಿಬಾಬು ಹಾಗೂ ಇಪ್ಪತ್ತು ವರ್ಷಗಳ ನಂತರ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವ ತೆಲುಗು ನಟಿ ಲಯ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಮಿಸ್ ಯುನಿವರ್ಸ್ ಇಂಡಿಯಾ ಮಣಿಕ ವಿಶ್ವಕರ್ಮ ಹಾಗೂ ಮಿಸ್ ಯುನಿವರ್ಸ್ ಇಂಡಿಯಾ ರನ್ನರ್ ಅಪ್ ರೇಖಾ ಪಾಂಡೆ “ಕರ್ಣಾಟಬಲಂ ಅಜೇಯಂ” ಚಿತ್ರದ ನಾಯಕಿಯರಾಗಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ ಎಂದು ತಿಳಿಸಿದರು. ಛಾಯಾಗ್ರಾಹಕರಾದ ಶೇಖರ್ ಚಂದ್ರ ಹಾಗೂ ಸಂಕೇತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: Karnataka News beat
SendShareTweet
Previous Post

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

Next Post

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ-ಮಗುವಿನ ರಕ್ಷಣೆ ; ಕೈಮುಗಿದು ಜೀವ ಉಳಿಸಿದ ಇನ್ಸ್‌ಪೆಕ್ಟರ್ ಜಗದೀಶ್!

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ-ಮಗುವಿನ ರಕ್ಷಣೆ ; ಕೈಮುಗಿದು ಜೀವ ಉಳಿಸಿದ ಇನ್ಸ್‌ಪೆಕ್ಟರ್ ಜಗದೀಶ್!

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ-ಮಗುವಿನ ರಕ್ಷಣೆ ; ಕೈಮುಗಿದು ಜೀವ ಉಳಿಸಿದ ಇನ್ಸ್‌ಪೆಕ್ಟರ್ ಜಗದೀಶ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat