ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ಡಿಕೆಶಿ, ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್ ದೆಹಲಿ ಪ್ರಯಾಣ : ಇಂದೇ ಸಚಿವರ ಪಟ್ಟಿ ರಿಲೀಸ್‌?

July 21, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸಚಿವ ಸಂಪುಟಕ್ಕೆ ಅಂತೂ ಮುಹೂರ್ತ ಕೂಡಿಬಂದಿದೆ. ಎಲ್ಲಾ ಅಂದುಕೊಂಡಂತೆ ಆದ್ರೆ ಇಂದು (ಜು.21) ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದು, ಈಗಾಗಲೇ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ್ದಾರೆ. ಅವರೊಂದಿಗೆ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ತೆರಳಿದ್ದಾರೆ.

ದೆಹಲಿಗೆ ತಲುಪಿದ ಬಳಿಕ ಮೊದಲಿಗೆ ಕೇಂದ್ರ ಸಚಿವರೊಂದಿಗೆ ವಿವಿಧ ವಿಷಯಗಳ ಕುರಿತು ಸಿಎಂ ಡಿಕೆಶಿ ಮಾತುಕತೆ ನಡೆಸಲಿದ್ದಾರೆ. ನಂತರ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಪಸ್ಥಿತಿಯಿಂದ ಸಚಿವ ಸಂಪುಟ ವಿಸ್ತರಣೆ ಕುರಿತ ಸಭೆ ಪೂರ್ಣಗೊಳ್ಳದೆ ಮುಂದೂಡಲಾಗಿತ್ತು. ಇದೀಗ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲೇ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.

ರಾಹುಲ್ ಗಾಂಧಿ ಸೂಚಿಸಿರುವ ಕೆಲವು ಹೆಸರುಗಳನ್ನು ಒಳಗೊಂಡ ಸಚಿವ ಸ್ಥಾನಗಳ ಪಟ್ಟಿಯನ್ನು ಸಿಎಂ ಡಿಕೆಶಿ ಹೈಕಮಾಂಡ್ ಮುಂದೆ ಮಂಡಿಸಲಿದ್ದಾರೆ ಎನ್ನಲಾಗಿದೆ. ಹೊಸ ಹಾಗೂ ಹಿರಿಯ ನಾಯಕರಿಗೆ ಅವಕಾಶ ಕಲ್ಪಿಸುವ ಬಗ್ಗೆ ಚರ್ಚೆಯಾಗಲಿದ್ದು, 16 ಹೊಸ ಮುಖಗಳಿಗೆ ಮತ್ತು 4 ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ.

ಒಂದು ವೇಳೆ ಹೈಕಮಾಂಡ್ ನಾಯಕರು ಈ ಪಟ್ಟಿಗೆ ಹಸಿರು ನಿಶಾನೆ ತೋರಿದರೆ, ಇದೇ ವಾರ ನೂತನ ಸಚಿವರ ಪ್ರಮಾಣವಚನ ಸಮಾರಂಭವೂ ನಡೆಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಸಚಿವ ಸಂಪುಟ ವಿಸ್ತರಣೆಯ ಕುರಿತು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.

ಇದನ್ನೂ ಓದಿ : ಹಿಂಸಾಚಾರಕ್ಕೆ ತಿರುಗಿದ ‘ಕಾಕ್ರೋಚ್‌’ ಪ್ರೊಟೆಸ್ಟ್‌ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ.. 70ಕ್ಕೂ ಹೆಚ್ಚು ಮಂದಿ ವಶಕ್ಕೆ!

Tags: Bengaluru NewsBreaking NewsCabinet expansionCabinet reshuffleCM DK ShivakumarCongressCongress High CommandDelhi VisitDK shivakumarIndia PoliticsKannada NewsKannada News ChannelKarnataka CabinetKarnataka GovernmentKarnataka MinistersKarnataka NewsKarnataka News beatkarnataka politicsLatest Karnataka NewsMinister ListNews Updatepolitical NewsPoliticianTrending News
SendShareTweet
Previous Post

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ಲಾರ್ಡ್ಸ್ ಶತಕ : ಮಾಜಿ ಕ್ರಿಕೆಟಿಗ ಸಬಾ ಕರೀಮ್ ವಿಶ್ಲೇಷಣೆ!

Next Post

ಶಾಲಾ ಮಕ್ಕಳ ‘ಶೂ’ ವಿತರಣೆಯಲ್ಲೂ ಲೂಟಿ? ಶಿಕ್ಷಣ ಇಲಾಖೆಯಲ್ಲಿ ನಡೀತಾ ಮಹಾ ಭ್ರಷ್ಟಾಚಾರ!?

Related Posts

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!
ಬೆಂಗಳೂರು

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!
ಬೆಂಗಳೂರು

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ತುಮಕೂರು

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?
ವಿಜಯನಗರ

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!
ರಾಯಚೂರು

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

Next Post
ಶಾಲಾ ಮಕ್ಕಳ ‘ಶೂ’ ವಿತರಣೆಯಲ್ಲೂ ಲೂಟಿ? ಶಿಕ್ಷಣ ಇಲಾಖೆಯಲ್ಲಿ ನಡೀತಾ ಮಹಾ ಭ್ರಷ್ಟಾಚಾರ!?

ಶಾಲಾ ಮಕ್ಕಳ 'ಶೂ' ವಿತರಣೆಯಲ್ಲೂ ಲೂಟಿ? ಶಿಕ್ಷಣ ಇಲಾಖೆಯಲ್ಲಿ ನಡೀತಾ ಮಹಾ ಭ್ರಷ್ಟಾಚಾರ!?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಗಿಲ್ ಫಿಟ್ನೆಸ್ ಪ್ರಶ್ನಿಸಿದ ಇರ್ಫಾನ್ ಪಠಾಣ್!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಗಿಲ್ ಫಿಟ್ನೆಸ್ ಪ್ರಶ್ನಿಸಿದ ಇರ್ಫಾನ್ ಪಠಾಣ್!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat