ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬುಲೆಟ್ ಟ್ರೈನ್‌ನಲ್ಲಿ ನಗೋಯಾಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರಯಾಣ: ಟೊಯೋಟಾ ಸೇರಿ ಜಪಾನ್ ಕಂಪನಿಗಳ ಹೂಡಿಕೆಗೆ ಕಸರತ್ತು

November 23, 2026
ಟೊಯೋಟಾ ಜಪಾನ್ ಕಂಪನಿ
Share on WhatsappShare on FacebookShare on Twitter

ಬೆಂಗಳೂರು: ರಾಜ್ಯಕ್ಕೆ ವಿದೇಶಿ ಬಂಡವಾಳ ಆಕರ್ಷಿಸುವ ಹಾಗೂ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಜಾಗತಿಕ ಮಾದರಿಗಳನ್ನು ಅಧ್ಯಯನ ಮಾಡುವ ಉದ್ದೇಶದಿಂದ ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸೋಮವಾರ ಟೋಕಿಯೊದಿಂದ ನಗೋಯಾ ನಗರಕ್ಕೆ ಬುಲೆಟ್ ಟ್ರೈನ್‌ನಲ್ಲಿ ಪ್ರಯಾಣ ಬೆಳೆಸಿದರು.

ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ನಿಯೋಗವು ಮುಖ್ಯಮಂತ್ರಿಗಳೊಂದಿಗೆ ಈ ಪ್ರಯಾಣದಲ್ಲಿ ಪಾಲ್ಗೊಂಡಿದೆ. ನವೆಂಬರ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಅಧಿಕೃತ ಭೇಟಿಯಲ್ಲಿ ರಾಜ್ಯದ ನಿಯೋಗವು ನಗೋಯಾ, ಒಸಾಕಾ ಮತ್ತು ಟೋಕಿಯೊ ನಗರಗಳಲ್ಲಿ ವಿವಿಧ ಉದ್ಯಮ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದು, ಮೂಲಸೌಕರ್ಯ ಯೋಜನೆಗಳ ಸ್ಥಳ ಪರಿಶೀಲನೆ ಮಾಡಲಿದೆ.

ಟೊಯೋಟಾ ಸೇರಿ ಪ್ರಮುಖ ಕಂಪನಿಗಳೊಂದಿಗೆ ಮಹತ್ವದ ಸಭೆ

ನಗೋಯಾ ಭೇಟಿಯ ಭಾಗವಾಗಿ ರಾಜ್ಯ ನಿಯೋಗವು ಐಚಿ ಪ್ರಾಂತ್ಯದ ಟೊಯೋಟಾ ನಗರದಲ್ಲಿರುವ ಟೊಯೋಟಾ ಕಂಪನಿಯ ಕೇಂದ್ರ ಕಚೇರಿ ಮತ್ತು ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದೆ. ಆಟೋಮೊಬೈಲ್ ಕ್ಷೇತ್ರ, ವಿದ್ಯುತ್ ಚಾಲಿತ ವಾಹನಗಳ (ಇವಿ) ಬಿಡಿಭಾಗಗಳ ತಯಾರಿಕೆ, ಭವಿಷ್ಯದ ತಂತ್ರಜ್ಞಾನ ಹಾಗೂ ಕರ್ನಾಟಕದಲ್ಲಿ ಈಗಾಗಲೇ ಇರುವ ಟೊಯೋಟಾ ಘಟಕಗಳ ವಿಸ್ತರಣೆ ಮತ್ತು ಹೊಸ ಹೂಡಿಕೆಯ ಸಾಧ್ಯತೆಗಳ ಕುರಿತು ಚರ್ಚಿಸಲಾಗುತ್ತಿದೆ.

ಟೊಯೋಟಾ ಸಂಸ್ಥೆಯ ಜೊತೆಗೆ ಪ್ಯಾನಾಸೋನಿಕ್ ಆಟೋಮೋಟಿವ್ ಸಿಸ್ಟಮ್ಸ್, ಮಿತ್ಸುಬಿಷಿ ಕೆಮಿಕಲ್ ಗ್ರೂಪ್, ಟಕೆಡಾ ಫಾರ್ಮಾಸ್ಯುಟಿಕಲ್ಸ್, ಯೊಕೊಗಾವಾ ಎಲೆಕ್ಟ್ರಿಕ್ ಮತ್ತು ಸುಮಿಟೋಮೊ ಕಾರ್ಪೊರೇಷನ್ ಕಂಪನಿಗಳ ಪ್ರತಿನಿಧಿಗಳೊಂದಿಗೂ ನಿಯೋಗವು ಪ್ರತ್ಯೇಕ ಸಭೆಗಳನ್ನು ನಿಗದಿಪಡಿಸಿದೆ. ಆಟೋಮೊಬೈಲ್, ವಿಶೇಷ ರಾಸಾಯನಿಕಗಳು, ಔಷಧೀಯ ಕ್ಷೇತ್ರ ಹಾಗೂ ಕೈಗಾರಿಕಾ ಆಟೋಮೇಷನ್ ವಿಭಾಗಗಳಲ್ಲಿ ಕರ್ನಾಟಕದಲ್ಲಿ ಬಂಡವಾಳ ಹೂಡಲು ಇರುವ ಅವಕಾಶಗಳನ್ನು ಈ ಸಭೆಗಳಲ್ಲಿ ಮನವರಿಕೆ ಮಾಡಿಕೊಡಲಾಗುತ್ತಿದೆ.

ಕೈಗಾರಿಕಾ ನೀತಿ ಮತ್ತು ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನ

ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆಗೆ ಪೂರಕವಾಗಿರುವ ನೂತನ ಕೈಗಾರಿಕಾ ನೀತಿಗಳು, ಕೆಐಎಡಿಬಿ ಡಿಜಿಟಲ್ ಕೈಗಾರಿಕಾ ಭೂ ಬ್ಯಾಂಕ್ ಮೂಲಕ ಭೂಮಿ ಲಭ್ಯತೆ, ಏಕಗವಾಕ್ಷಿ ಅನುಮೋದನೆ ವ್ಯವಸ್ಥೆ ಹಾಗೂ ಹಿಂದುಳಿದ ಮತ್ತು ಆದ್ಯತಾ ತಾಲೂಕುಗಳಲ್ಲಿ ಹೂಡಿಕೆ ಮಾಡುವವರಿಗೆ ನೀಡಲಾಗುವ ಶೇ. 20ರವರೆಗಿನ ಹೆಚ್ಚುವರಿ ಬಂಡವಾಳ ಸಬ್ಸಿಡಿ ಸೇರಿದಂತೆ ಸರ್ಕಾರದ ಪ್ರೋತ್ಸಾಹಕ ಕ್ರಮಗಳನ್ನು ಜಪಾನ್ ಉದ್ಯಮಿಗಳಿಗೆ ವಿವರಿಸಲಾಗುತ್ತಿದೆ.

ಇದೇ ವೇಳೆ, 2027ರ ಏಪ್ರಿಲ್ 20ರಿಂದ 22ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ‘ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ (ಇನ್ವೆಸ್ಟ್ ಕರ್ನಾಟಕ) ಪಾಲ್ಗೊಳ್ಳುವಂತೆ ಜಪಾನ್‌ನ ಪ್ರಮುಖ ಕೈಗಾರಿಕಾ ಸಂಸ್ಥೆಗಳಿಗೆ ರಾಜ್ಯ ನಿಯೋಗದಿಂದ ಅಧಿಕೃತ ಆಹ್ವಾನ ನೀಡಲಾಗುತ್ತಿದೆ.

ಬೆಂಗಳೂರಿನ ಮೂಲಸೌಕರ್ಯಕ್ಕೆ ಜಪಾನ್ ಮಾದರಿ ಅಧ್ಯಯನ

ಕೈಗಾರಿಕಾ ಹೂಡಿಕೆಯ ಜೊತೆಗೆ ರಾಜಧಾನಿ ಬೆಂಗಳೂರಿನ ಮೂಲಸೌಕರ್ಯ ಮತ್ತು ನಗರ ಯೋಜನೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಜಪಾನ್ ಮಾದರಿಯನ್ನು ಅಧ್ಯಯನ ಮಾಡಲಾಗುತ್ತಿದೆ. ನಿಯೋಗದಲ್ಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಜಪಾನ್‌ನ ಸಮಗ್ರ ಸಾರಿಗೆ ವ್ಯವಸ್ಥೆ, ಸುಗಮ ಸಂಚಾರ ನಿರ್ವಹಣೆ, ವೈಜ್ಞಾನಿಕ ತ್ಯಾಜ್ಯ ವಿಲೇವಾರಿ, ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಹಾಗೂ ನಗರ ಪುನರಾಭಿವೃದ್ಧಿ ಯೋಜನೆಗಳ ಕಾರ್ಯವೈಖರಿಯನ್ನು ಪರಿಶೀಲಿಸಲಿದ್ದಾರೆ.

ಟೋಕಿಯೊದ ಸಾರಿಗೆ ಆಧಾರಿತ ಅಭಿವೃದ್ಧಿ ಮಾದರಿ ಹಾಗೂ ಒಸಾಕಾ ನಗರದ ಪುನರುಜ್ಜೀವನ ಯೋಜನೆಗಳ ಅಧ್ಯಯನದ ಮೂಲಕ ಬೆಂಗಳೂರಿನ ಭವಿಷ್ಯದ ಅಭಿವೃದ್ಧಿಗೆ ಪೂರಕವಾದ ತಂತ್ರಜ್ಞಾನ ಮತ್ತು ಯೋಜನೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ.

Tags: Bullet Train JourneyDK Shivakumar Japan VisitForeign Direct InvestmentJapan Business TourJapanese Companies InvestmentKarnataka Industrial DevelopmentKarnataka Investment NewsNagoya JapanNews beatToyota Investment
SendShareTweet
Previous Post

ನಸುಕಿನ ಜಾವ 149 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಎಚ್ಚರಿಕೆ

Next Post

ಬೆಂಗಳೂರಿನಲ್ಲಿ ವೈ.ಎಸ್. ಶರ್ಮಿಳಾ ತಡೆದ ಪೊಲೀಸರು: ಜಗನ್ ನಿವಾಸಕ್ಕೆ ಪ್ರವೇಶ ನಿರ್ಬಂಧ

Related Posts

ವೈ.ಎಸ್. ಶರ್ಮಿಳಾ
ಬೆಂಗಳೂರು

ಬೆಂಗಳೂರಿನಲ್ಲಿ ವೈ.ಎಸ್. ಶರ್ಮಿಳಾ ತಡೆದ ಪೊಲೀಸರು: ಜಗನ್ ನಿವಾಸಕ್ಕೆ ಪ್ರವೇಶ ನಿರ್ಬಂಧ

ಪೊಲೀಸರ
ಬೆಂಗಳೂರು

ನಸುಕಿನ ಜಾವ 149 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಎಚ್ಚರಿಕೆ

ಅಮೆರಿಕ ವಿಮಾನ ನಿಲ್ದಾಣ
ವಿದೇಶ

ಅಮೆರಿಕ ವಿಮಾನ ನಿಲ್ದಾಣದಲ್ಲೇ ಅಧಿಕಾರಿಗಳಿಂದ ಇಬ್ಬರ ಬಂಧನ: ಹೈಡ್ರಾಮಾ, ಮಹಿಳೆಯ ಆಕ್ರಂದನದ ವಿಡಿಯೋ ವೈರಲ್

ಐಸಿಐಸಿಐ
ದೇಶ

ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ನಿಯಮ ಬದಲಾವಣೆ: ಡಿ.1ರಿಂದ ಗ್ರಾಹಕರ ಮೇಲೇನು ಪರಿಣಾಮ?

ಜಿ.ಎಚ್. ನಾಗರಾಜ್
ರಾಜ್ಯ

ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕೆಪಿಸಿಸಿ ನೂತನ ಖಜಾಂಚಿ ಜಿ.ಎಚ್. ನಾಗರಾಜ್

ಡಾ. ಜಿ. ಪರಮೇಶ್ವರ್
ಬೆಂಗಳೂರು

ಬೆಂಗಳೂರಿನಲ್ಲಿ ಟೆನಿಸ್ ಅಕಾಡೆಮಿ ಸ್ಥಾಪನೆಗೆ 5 ಎಕರೆ ಜಮೀನು ಮಂಜೂರು ಕುರಿತು ಚಿಂತನೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

Next Post
ವೈ.ಎಸ್. ಶರ್ಮಿಳಾ

ಬೆಂಗಳೂರಿನಲ್ಲಿ ವೈ.ಎಸ್. ಶರ್ಮಿಳಾ ತಡೆದ ಪೊಲೀಸರು: ಜಗನ್ ನಿವಾಸಕ್ಕೆ ಪ್ರವೇಶ ನಿರ್ಬಂಧ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈ.ಎಸ್. ಶರ್ಮಿಳಾ

ಬೆಂಗಳೂರಿನಲ್ಲಿ ವೈ.ಎಸ್. ಶರ್ಮಿಳಾ ತಡೆದ ಪೊಲೀಸರು: ಜಗನ್ ನಿವಾಸಕ್ಕೆ ಪ್ರವೇಶ ನಿರ್ಬಂಧ

ಟೊಯೋಟಾ ಜಪಾನ್ ಕಂಪನಿ

ಬುಲೆಟ್ ಟ್ರೈನ್‌ನಲ್ಲಿ ನಗೋಯಾಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರಯಾಣ: ಟೊಯೋಟಾ ಸೇರಿ ಜಪಾನ್ ಕಂಪನಿಗಳ ಹೂಡಿಕೆಗೆ ಕಸರತ್ತು

ಪೊಲೀಸರ

ನಸುಕಿನ ಜಾವ 149 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಎಚ್ಚರಿಕೆ

ಪ್ರಿಯತಮೆ

ಅನುಮಾನದ ಪಿಶಾಚಿಗೆ ಬಲಿಯಾದ ಅಪ್ರಾಪ್ತೆ: ಪ್ರಿಯತಮೆಯನ್ನು ಇರಿದು, ಕತ್ತು ಹಿಸುಕಿ ಕೊಂದ ಯುವಕ

Recent News

ವೈ.ಎಸ್. ಶರ್ಮಿಳಾ

ಬೆಂಗಳೂರಿನಲ್ಲಿ ವೈ.ಎಸ್. ಶರ್ಮಿಳಾ ತಡೆದ ಪೊಲೀಸರು: ಜಗನ್ ನಿವಾಸಕ್ಕೆ ಪ್ರವೇಶ ನಿರ್ಬಂಧ

ಟೊಯೋಟಾ ಜಪಾನ್ ಕಂಪನಿ

ಬುಲೆಟ್ ಟ್ರೈನ್‌ನಲ್ಲಿ ನಗೋಯಾಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರಯಾಣ: ಟೊಯೋಟಾ ಸೇರಿ ಜಪಾನ್ ಕಂಪನಿಗಳ ಹೂಡಿಕೆಗೆ ಕಸರತ್ತು

ಪೊಲೀಸರ

ನಸುಕಿನ ಜಾವ 149 ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಎಚ್ಚರಿಕೆ

ಪ್ರಿಯತಮೆ

ಅನುಮಾನದ ಪಿಶಾಚಿಗೆ ಬಲಿಯಾದ ಅಪ್ರಾಪ್ತೆ: ಪ್ರಿಯತಮೆಯನ್ನು ಇರಿದು, ಕತ್ತು ಹಿಸುಕಿ ಕೊಂದ ಯುವಕ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈ.ಎಸ್. ಶರ್ಮಿಳಾ

ಬೆಂಗಳೂರಿನಲ್ಲಿ ವೈ.ಎಸ್. ಶರ್ಮಿಳಾ ತಡೆದ ಪೊಲೀಸರು: ಜಗನ್ ನಿವಾಸಕ್ಕೆ ಪ್ರವೇಶ ನಿರ್ಬಂಧ

ಟೊಯೋಟಾ ಜಪಾನ್ ಕಂಪನಿ

ಬುಲೆಟ್ ಟ್ರೈನ್‌ನಲ್ಲಿ ನಗೋಯಾಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರಯಾಣ: ಟೊಯೋಟಾ ಸೇರಿ ಜಪಾನ್ ಕಂಪನಿಗಳ ಹೂಡಿಕೆಗೆ ಕಸರತ್ತು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat