ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಸಮಾವೇಶ ಹಿನ್ನೆಲೆ ಸಿಎಂ, ಡಿಸಿಎಂ ಸ್ಥಳ ವೀಕ್ಷಣೆ

May 16, 2025
Share on WhatsappShare on FacebookShare on Twitter

ವಿಜಯನಗರ: ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆ ಮೇ 20ರಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಬೃಹತ್ ಸಮಾವೇಶದ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಹೊಸಪೇಟೆಗೆ ತೆರಳಿ ಸ್ಥಳ ವೀಕ್ಷಣೆ ಮಾಡುತ್ತಿದ್ದಾರೆ.

ಸಮಾವೇಶಕ್ಕೆ ಎಷ್ಟು ಜನ ಆಗಮಿಸುತ್ತಾರೆ, ಎಷ್ಟು ಜನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂಬಿತ್ಯಾದಿ ಮಾಹಿತಿಗಳನ್ನು ಪಡೆಯುತ್ತಿದ್ದಾರೆ. ಸಿಎಂ, ಡಿಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಸಚಿವರು ಸಾಥ್ ನೀಡಿದ್ದಾರೆ.

ಮೇ 20 ರಂದು ನಡೆಯಲಿರುವ ಸಮಾವೇಶದಲ್ಲಿ ಹಾಡಿ, ಹಟ್ಟಿ, ತಾಂಡ, ಪಾಳ್ಯ, ಮಜುರೆ ಗ್ರಾಮಗಳನ್ನ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಆ ಜನರಿಗೆ ಹಕ್ಕು ಪತ್ರ ವಿತರಿಸಲಾಗುತ್ತದೆ. ಬೃಹತ್‌ ಸಮಾವೇಶದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಭಾಗಿಯಾಗಲಿದ್ದಾರೆ..

Tags: CMCongressDCMDK shivakumarhospeteIndiamallikarjuna kargePoliceSamaveshSiddaramaiahvictory samavesha
SendShareTweet
Previous Post

ಕಾರು ಅಪಘಾತ, ಓರ್ವನಿಗೆ ಗಾಯ

Next Post

ಸೇನೆಗೆ ನೆರವಾದ 6 ವರ್ಷದ ಬಾಲಕ

Related Posts

ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ
ವಿಜಯನಗರ

ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ

6ನೇ ಗ್ಯಾರಂಟಿ ಘೋಷಿಸಿದ: ಡಿಸಿಎಂ ಡಿ.ಕೆ. ಶಿವಕುಮಾರ್
ವಿಜಯನಗರ

6ನೇ ಗ್ಯಾರಂಟಿ ಘೋಷಿಸಿದ: ಡಿಸಿಎಂ ಡಿ.ಕೆ. ಶಿವಕುಮಾರ್

ಪಾಕಿಸ್ತಾನ್ ವಿರುದ್ಧ ಯುದ್ಧ ಘೋಷಣೆಯಾಗಲಿ! ಪಾಕಿಸ್ತಾನ್ ನಿರ್ನಾಮವಾಗಲಿ!
ವಿಜಯನಗರ

ಪಾಕಿಸ್ತಾನ್ ವಿರುದ್ಧ ಯುದ್ಧ ಘೋಷಣೆಯಾಗಲಿ! ಪಾಕಿಸ್ತಾನ್ ನಿರ್ನಾಮವಾಗಲಿ!

ನಕಲು ಮಾಡಿ ಸಿಕ್ಕಿಬಿದ್ದು, ಕುಟುಂಬಸ್ಥರ ಮುಂದೆ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ!
ರಾಜ್ಯ

ಟ್ರ್ಯಾಕ್ಟರ್ ಪಲ್ಟಿ: ಓರ್ವ ಬಲಿ: 8 ಜನರ ಸ್ಥಿತಿ ಗಂಭೀರ

ತಂದೆ ಕಳೆದುಕೊಂಡ ನೋವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ!
ವಿಜಯನಗರ

ತಂದೆ ಕಳೆದುಕೊಂಡ ನೋವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ!

ಆಕಸ್ಮಿಕ ಬೆಂಕಿ: 200ಕ್ಕೂ ಅಧಿಕ ಶ್ರೀಗಂಧ ಮರಗಳು ಸುಟ್ಟು ಭಸ್ಮ
ಬಳ್ಳಾರಿ

ಆಕಸ್ಮಿಕ ಬೆಂಕಿ: 200ಕ್ಕೂ ಅಧಿಕ ಶ್ರೀಗಂಧ ಮರಗಳು ಸುಟ್ಟು ಭಸ್ಮ

Next Post
ಸೇನೆಗೆ ನೆರವಾದ 6 ವರ್ಷದ ಬಾಲಕ

ಸೇನೆಗೆ ನೆರವಾದ 6 ವರ್ಷದ ಬಾಲಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

Recent News

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat